nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗ: ಅತ್ತೆ–ಮಾವನ ಕಿರುಕುಳಕ್ಕೆ 4 ತಿಂಗಳ ಗರ್ಭಿಣಿ ಸಾವು; ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಪೋಷಕರ ಆಕ್ರೋಶ

    April 3, 2026

    SSLC ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ: ನಿರ್ಧಾರ ಮರುಪರಿಶೀಲಿಸುವಂತೆ ಸರ್ಕಾರಕ್ಕೆ ರಾಜ್ಯಪಾಲರ ಸೂಚನೆ

    April 3, 2026

    ಕಾರ್ಯಕ್ರಮದ ವೇಳೆ ಕುಸಿದು ಬಿದ್ದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ; ಆಸ್ಪತ್ರೆಗೆ ದಾಖಲು

    April 3, 2026
    Facebook Twitter Instagram
    ಟ್ರೆಂಡಿಂಗ್
    • ಶಿವಮೊಗ್ಗ: ಅತ್ತೆ–ಮಾವನ ಕಿರುಕುಳಕ್ಕೆ 4 ತಿಂಗಳ ಗರ್ಭಿಣಿ ಸಾವು; ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಪೋಷಕರ ಆಕ್ರೋಶ
    • SSLC ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ: ನಿರ್ಧಾರ ಮರುಪರಿಶೀಲಿಸುವಂತೆ ಸರ್ಕಾರಕ್ಕೆ ರಾಜ್ಯಪಾಲರ ಸೂಚನೆ
    • ಕಾರ್ಯಕ್ರಮದ ವೇಳೆ ಕುಸಿದು ಬಿದ್ದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ; ಆಸ್ಪತ್ರೆಗೆ ದಾಖಲು
    • ರಾಜ್ಯ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದೆ: ಬಾಗಲಕೋಟೆಯಲ್ಲಿ ಸೋಮಣ್ಣ ಗುಡುಗು
    • “ಕಾಯಕ ಯೋಗಿ” ಉತ್ತಮ ವರದಿಗಾರ ಪ್ರಶಸ್ತಿ: ಪತ್ರಕರ್ತ ಮಂಜುಸ್ವಾಮಿ ಎಂ.ಎನ್. ಅವರಿಗೆ ದ್ವಿತೀಯ ಸ್ಥಾನಮಾನ
    • ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ
    • ಜನಕಲ್ಯಾಣ ಯೋಜನೆಗಳನ್ನು ನೀಡದಿದ್ದರೂ ನರೇಂದ್ರ ಮೋದಿ ಸಾಲ ಮಾಡಿಲ್ಲವೇ?: ಡಿ.ಕೆ.ಶಿವಕುಮಾರ್ ಪ್ರಶ್ನೆ
    • ತುಮಕೂರು: 100 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ; ಮುನ್ನೆಚ್ಚರಿಕಾ ಕ್ರಮಕ್ಕೆ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಒದ್ದೆ ಕೂದಲಿನಲ್ಲಿ ಮಲಗುವ ಅಭ್ಯಾಸ ನಿಮಗಿದೆಯೇ? ಎಚ್ಚರ, ಎದುರಾಗಬಹುದು ಈ ಗಂಭೀರ ಸಮಸ್ಯೆಗಳು!
    ಆರೋಗ್ಯ December 22, 2025

    ಒದ್ದೆ ಕೂದಲಿನಲ್ಲಿ ಮಲಗುವ ಅಭ್ಯಾಸ ನಿಮಗಿದೆಯೇ? ಎಚ್ಚರ, ಎದುರಾಗಬಹುದು ಈ ಗಂಭೀರ ಸಮಸ್ಯೆಗಳು!

    By adminDecember 22, 2025No Comments2 Mins Read
    wet hair

    ಸೌಂದರ್ಯವನ್ನು ಹೆಚ್ಚಿಸುವಲ್ಲಿ ತಲೆಕೂದಲು ಪ್ರಮುಖ ಪಾತ್ರವಹಿಸುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನಶೈಲಿ ಮತ್ತು ತಪ್ಪು ಅಭ್ಯಾಸಗಳಿಂದಾಗಿ ಅನೇಕರು ಕೂದಲಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಅದರಲ್ಲಿಯೂ ಮುಖ್ಯವಾಗಿ ರಾತ್ರಿ ಹೊತ್ತು ಸ್ನಾನ ಮಾಡಿ, ಕೂದಲನ್ನು ಒಣಗಿಸದೇ ಹಾಗೆಯೇ ಒದ್ದೆ ಕೂದಲಿನಲ್ಲಿ ಮಲಗುವುದು ಕೂದಲಿನ ಆರೋಗ್ಯಕ್ಕೆ ಮಾರಕ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ.

    ಎದುರಾಗುವ ಸಮಸ್ಯೆಗಳೇನು?


    Provided by
    Provided by

    1. ಕೂದಲು ತುಂಡಾಗುವಿಕೆ: ಒದ್ದೆಯಾದ ಕೂದಲು ಒಣ ಕೂದಲಿಗಿಂತ ಹೆಚ್ಚು ದುರ್ಬಲವಾಗಿರುತ್ತದೆ. ಒದ್ದೆ ಕೂದಲಿನೊಂದಿಗೆ ಮಲಗಿದಾಗ, ರಾತ್ರಿಯಿಡೀ ಹೊರಳಾಡುವ ವೇಳೆ ಉಂಟಾಗುವ ಘರ್ಷಣೆಯಿಂದ ಕೂದಲು ಸುಲಭವಾಗಿ ಒಡೆಯುತ್ತದೆ.

    2. ಕೂದಲ ತುದಿ ಸೀಳುವುದು (Split Ends): ಕೂದಲು ಒದ್ದೆಯಾಗಿದ್ದಾಗ ಹೆಚ್ಚು ಎಲಾಸ್ಟಿಕ್ ಗುಣ ಹೊಂದಿರುತ್ತದೆ. ಈ ವೇಳೆ ಅದು ಎಳೆದಂತಾಗಿ ಹೊರಪದರ ಹಾನಿಗೊಳಗಾಗುತ್ತದೆ, ಇದರಿಂದ ಕೂದಲಿನ ತುದಿ ಸೀಳಲು ಆರಂಭವಾಗುತ್ತದೆ.

    3. ಸೋಂಕು ಮತ್ತು ತಲೆಹೊಟ್ಟು: ತೇವಾಂಶವಿರುವ ನೆತ್ತಿ ಮತ್ತು ದಿಂಬು ಬ್ಯಾಕ್ಟೀರಿಯಾ ಹಾಗೂ ಶಿಲೀಂಧ್ರಗಳ (Fungus) ಬೆಳವಣಿಗೆಗೆ ಹೇಳಿ ಮಾಡಿಸಿದ ಜಾಗ. ಇದು ತಲೆಹೊಟ್ಟು ಮತ್ತು ‘ಮಲಾಸೆಜಿಯಾ’ ಎಂಬ ಶಿಲೀಂಧ್ರದ ಸೋಂಕಿಗೆ ಕಾರಣವಾಗಬಹುದು.

    ಹಾನಿ ತಪ್ಪಿಸಲು ಈ ಸಲಹೆ ಪಾಲಿಸಿ: ಒಂದು ವೇಳೆ ರಾತ್ರಿ ಸ್ನಾನ ಮಾಡುವುದು ಅನಿವಾರ್ಯವಾದರೆ, ಮಲಗುವ ಮುನ್ನ ಈ ಕ್ರಮಗಳನ್ನು ಅನುಸರಿಸಿ:

    • ಭಾಗಶಃ ಒಣಗಿಸಿ: ಮಲಗುವ ಮುನ್ನ ಕನಿಷ್ಠ ಶೇ. ೭೦ರಷ್ಟು ಕೂದಲನ್ನು ಹೇರ್ ಡ್ರೈಯರ್ ಅಥವಾ ಟವೆಲ್ ಬಳಸಿ ಒಣಗಿಸಿ.

    • ಮೈಕ್ರೋಫೈಬರ್ ಟವೆಲ್ ಬಳಸಿ: ಸಾಮಾನ್ಯ ಹತ್ತಿ ಟವೆಲ್ ಬದಲು ಮೈಕ್ರೋಫೈಬರ್ ಟವೆಲ್ ಬಳಸುವುದು ಕೂದಲಿನ ಹಾನಿಯನ್ನು ತಡೆಯುತ್ತದೆ.

    • ಸಿಲ್ಕ್ ದಿಂಬುಕವಚ: ಹತ್ತಿಯ ದಿಂಬಿನ ಕವಚಗಳಿಗಿಂತ ಸಿಲ್ಕ್ ಅಥವಾ ಸ್ಯಾಟಿನ್ ಕವಚಗಳು ಕೂದಲಿನ ಘರ್ಷಣೆಯನ್ನು ಕಡಿಮೆ ಮಾಡುತ್ತವೆ.

    • ಸಡಿಲವಾದ ಕೇಶವಿನ್ಯಾಸ: ಬಿಗಿಯಾದ ಪೋನಿಟೇಲ್ ಬದಲು ಸಡಿಲವಾದ ಜಡೆ ಅಥವಾ ಬನ್ ಹಾಕಿ ಮಲಗುವುದು ಉತ್ತಮ.

    ಒಟ್ಟಾರೆಯಾಗಿ, ಸುಂದರ ಮತ್ತು ಆರೋಗ್ಯಕರ ಕೂದಲು ನಿಮ್ಮದಾಗಬೇಕೆಂದರೆ ಒದ್ದೆ ಕೂದಲಿನಲ್ಲಿ ಮಲಗುವ ಹವ್ಯಾಸಕ್ಕೆ ಇಂದೇ ಗುಡ್‌ ಬೈ ಹೇಳಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಈ 3 ತಪ್ಪುಗಳು ನಿಮ್ಮ ಲಿವರ್ ಗೆ ಹಾನಿ ಮಾಡುತ್ತದೆ: ಈಗಲೇ ಬದಲಿಸಿಕೊಳ್ಳಿ

    February 22, 2026

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ

    January 20, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಿವಮೊಗ್ಗ: ಅತ್ತೆ–ಮಾವನ ಕಿರುಕುಳಕ್ಕೆ 4 ತಿಂಗಳ ಗರ್ಭಿಣಿ ಸಾವು; ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಪೋಷಕರ ಆಕ್ರೋಶ

    April 3, 2026

    ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಹೊಡಬಟ್ಟೆ ಗ್ರಾಮದಲ್ಲಿ ಮರುಗುವ ಘಟನೆಯೊಂದು ನಡೆದಿದೆ. ಗಂಡನ ಮನೆಯವರ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಯತ್ನಿಸಿದ್ದ…

    SSLC ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ: ನಿರ್ಧಾರ ಮರುಪರಿಶೀಲಿಸುವಂತೆ ಸರ್ಕಾರಕ್ಕೆ ರಾಜ್ಯಪಾಲರ ಸೂಚನೆ

    April 3, 2026

    ಕಾರ್ಯಕ್ರಮದ ವೇಳೆ ಕುಸಿದು ಬಿದ್ದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ; ಆಸ್ಪತ್ರೆಗೆ ದಾಖಲು

    April 3, 2026

    ರಾಜ್ಯ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದೆ: ಬಾಗಲಕೋಟೆಯಲ್ಲಿ ಸೋಮಣ್ಣ ಗುಡುಗು

    April 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.