nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!

    May 13, 2025

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025
    Facebook Twitter Instagram
    ಟ್ರೆಂಡಿಂಗ್
    • ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ
    • ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!
    • ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ
    • ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ
    • ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ನಿಯ ಡಾನ್ಸ್ ನೋಡಿ, ರೈಲಿನಡಿಗೆ ತಲೆಯಿಟ್ಟು ಪತಿ ಸಾವಿಗೆ ಶರಣು!
    ರಾಷ್ಟ್ರೀಯ ಸುದ್ದಿ April 28, 2024

    ಪತ್ನಿಯ ಡಾನ್ಸ್ ನೋಡಿ, ರೈಲಿನಡಿಗೆ ತಲೆಯಿಟ್ಟು ಪತಿ ಸಾವಿಗೆ ಶರಣು!

    By adminApril 28, 2024No Comments1 Min Read
    crime news

    ಬಾವನ ಮದುವೆಯಲ್ಲಿ ಪತ್ನಿ ಡ್ಯಾನ್ಸ್ ಮಾಡಿದ್ದಕ್ಕೆ ಬೇಸರಗೊಂಡು ವ್ಯಕ್ತಿಯೊಬ್ಬ ತನ್ನ ತಲೆಯನ್ನು ರೈಲಿಗೆ ಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಬಿಹಾರದ ಬದಾರಿಯಾದಲ್ಲಿ ಈ ದುರ್ಘಟನೆ ಸಂಭವಿಸಿದೆ.

    ಬಹುಲಾ ಗ್ರಾಮದ ನಿವಾಸಿ 35 ವರ್ಷದ ಗೋಪಾಲ್‌ ಸಿಂಗ್‌ ರಸೂಲ್ ಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬರುವ ಮಹೇಂದ್ರ ನಾಥ್ ಹಾಲ್ಟರ್ ರೈಲು ನಿಲ್ದಾಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.


    Provided by

    ಗೋಪಾಲ್‌ ಸಿಂಗ್‌ ಬೇನತ್ ಗ್ರಾಮದಲ್ಲಿ ತನ್ನ ಪತ್ನಿಯ ಸಹೋದರನ ಮದುವೆ ಸಮಾರಂಭಕ್ಕೆ ತೆರಳಿದ್ದ. ಈ ವೇಳೆ ಸಂಭ್ರಮದಲ್ಲಿ ಡಾನ್ಸ್ ಮಾಡುತ್ತಿದ್ದ ಪತ್ನಿಯನ್ನು ನೋಡಿ ಅಸಮಾಧಾನಗೊಂಡಿದ್ದ ಗೋಪಾಲ್‌ ಆಕೆಯನ್ನು ತಡೆದಿದ್ದಾನೆ.

    ಕುಟುಂಬಸ್ಥರ ಮಾಹಿತಿ ಪ್ರಕಾರ ಗೋಪಾಲ್‌ ಡಾನ್ಸ್ ಮಾಡುತ್ತಿದ್ದ ತನ್ನ ಪತ್ನಿಯನ್ನು ಸುಮ್ಮನಿರುವಂತೆ ಸೂಚಿಸಿದ್ದ. ಆದರೆ ಆಕೆ ಮಾತ್ರ ಆತನ ಮಾತಿಗೆ ಒಪ್ಪಲಿಲ್ಲ. ಈ ವೇಳೆ ಇಬ್ಬರ ನಡುವೆ ಸಣ್ಣ ಜಗಳ ಆಗಿತ್ತು. ಅಷ್ಟೇ ಅಲ್ಲದೇ ಪತಿ ಪತ್ನಿಯರ ಜಗಳಕ್ಕೆ ಗೋಪಾಲ್‌ ಬಾವ ಕೂಡ ಎಂಟ್ರಿ ಕೊಟ್ಟಿದ್ದ. ಆಗ ಬಾವ–ಬಾಮೈದರ ನಡುವೆ ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿತ್ತು. ಇದರಿಂದ ತೀರ ಬೇಸರಗೊಂಡಿದ್ದ ಗೋಪಾಲ್‌, ರೈಲು ಬರುತ್ತಿದ್ದ ಸಮಯ ನೋಡಿಕೊಂಡು ಹಳಿಗೆ ಹಾರಿಗೆ ಪ್ರಾಣ ಬಿಟ್ಟಿದ್ದಾನೆ.

    ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರ ತಂಡ ಸ್ಥಳಕ್ಕೆ ದೌಡಾಯಿಸಿ ಗೋಪಾಲ್‌ ಮೃತದೇಹವನ್ನು ರೈಲಿನಡಿಯಿಂದ ಹೊರ ತೆಗೆದು ಕುಟುಂಬಸ್ಥರಿಗೆ ಮಾಹಿತಿ ನೀಡಿದರು.

    ಗೋಪಾಲ ಸಿಂಗ್‌ ಕುಟುಂಬಸ್ಥರು ಹೇಳುವ ಪ್ರಕಾರ ಆತನಿಗೆ ಮೊದಲಿನಿಂದಲೂ ಮಾನಸಿಕ ಸಮಸ್ಯೆ ಇತ್ತು. ಇದಕ್ಕೂ ಮುನ್ನ ದಿಲ್ಲಿ ಸಾರಿಗೆ ಮತ್ತು ಎಲ್‌ ಐಸಿಯಲ್ಲಿ ಕೆಲಸ ಮಾಡುತ್ತಿದ್ದು, ಪತ್ನಿ, 10 ವರ್ಷದ ಮಗಳು ಹಾಗೂ ಅಣ್ಣನ ಜೊತೆ ಬದುಕುತ್ತಿದ್ದ ಎನ್ನಲಾಗಿದೆ. ಒಟ್ಟಿನಲ್ಲಿ ಕುಳಿತು ಬಗೆಹರಿಸಬಹುದಾಗಿದ್ದ ಸಮಸ್ಯೆ ಒಬ್ಬ ವ್ಯಕ್ತಿ ಸಾವಿಯಲ್ಲಿ ಅಂತ್ಯವಾಗಿರುವ ಬಗ್ಗೆ ಕುಟುಂಬಸ್ಥರು ದುಃಖ ವ್ಯಕ್ತಪಡಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    ಕೊರಟಗೆರೆ: ದೊಡ್ಡಸಾಗ್ಗೆರೆಯ ಮರಿಸ್ವಾಮಿ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರ ಮೇಲೆ ನಿರಂತರ ದರ್ಪ ತೋರಿಸುತ್ತಿದ್ದು, ನಮ್ಮನ್ನು ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಿದ್ದಾರೆ ಎಂದು…

    ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!

    May 13, 2025

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025

    ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.