ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆ ಆರ್ ಎಸ್ ಜಲಾಶಯದಲ್ಲಿ ನೀರು ನಾಯಿಗಳು ಪ್ರತ್ಯಕ್ಷವಾಗಿವೆ. ತುಂಬುತ್ತಿರುವ ಡ್ಯಾಂನ ಹಿನ್ನೀರಿನಲ್ಲಿ ನೀರು ನಾಯಿಗಳು ಕಂಡು ಬಂದಿದ್ದು, ಕ್ಯಾಮರಾ ಕಂಡೊಡನೆ ನೀರಿನಲ್ಲಿ ಮರೆಯಾಗಿವೆ.
ಈ ಪೈಕಿ ಒಂದು ನೀರು ನಾಯಿ, ನೀರಿನಲ್ಲಿ ಮುಳಗಿ ಮತ್ತೆ ಮೇಲೆ ಬಂದು ಕ್ಯಾಮರಾ ನೋಡುತ್ತಿರುವ ದೃಶ್ಯ ಕೂಡ ಕಂಡುಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA