nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026
    Facebook Twitter Instagram
    ಟ್ರೆಂಡಿಂಗ್
    • ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
    • ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
    • ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
    • ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೀರು ಸರಬರಾಜು: ಅಧಿಕಾರಿಗಳ ವಿರುದ್ಧ ಸಚಿವ ಪರಮೇಶ್ವರ್ ಅಸಮಾಧಾನ: ನಿಮ್ಮನ್ನೇ ಜವಾಬ್ದಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ
    ತುಮಕೂರು February 15, 2026

    ನೀರು ಸರಬರಾಜು: ಅಧಿಕಾರಿಗಳ ವಿರುದ್ಧ ಸಚಿವ ಪರಮೇಶ್ವರ್ ಅಸಮಾಧಾನ: ನಿಮ್ಮನ್ನೇ ಜವಾಬ್ದಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ

    By adminFebruary 15, 2026No Comments2 Mins Read
    parameshwar

    ತುಮಕೂರು: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಅಧ್ಯಕ್ಷತೆಯಲ್ಲಿ ಕುಡಿಯುವ ನೀರು ಸೇರಿದಂತೆ ವಿವಿಧ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

    ಸಭೆಯಲ್ಲಿ ಮಾತನಾಡಿದ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ, ನಗರ ಪ್ರದೇಶಗಳಲ್ಲಿ ಈಗಾಗಲೇ ಟ್ಯಾಂಕರ್ ನೀರು ಸರಬರಾಜು ಮಾಡುತ್ತಿರುವ ಕ್ರಮ ಸರಿಯಲ್ಲ, ಇಲ್ಲಿಯವರೆಗೆ ನೀರು ಸಂಗ್ರಹಕ್ಕೆ ನಗರಾಡಳಿತ ಯಾವ ಕ್ರಮ ತೆಗೆದುಕೊಂಡಿದೆ ಎಂದು ಪ್ರಶ್ನಿಸಿ ಬೇಸಿಗೆ ಬಂದ ಕೂಡಲೇ ಟ್ಯಾಂಕರ್ ಸರಬರಾಜು ಎಂಬ ಉತ್ತರ ಬರುವುದು ಸಮಾಧಾನಕರವಲ್ಲ. ಇದಕ್ಕೆ ಸರಿಯಾದ ವ್ಯವಸ್ಥೆ ಮಾಡಿಕೊಳ್ಳಬೇಕು. ಮುಂಜಾಗೃತ ಕ್ರಮದ ವ್ಯವಸ್ಥೆ ಮಾಡಿಕೊಳ್ಳದಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.


    Provided by
    Provided by

    ಜಾತ್ರೆಗೆ ಅನುಮತಿ ಕಡ್ಡಾಯ:

    ಬೇಸಿಗೆ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹಬ್ಬ ಜಾತ್ರೆಗಳು ಆಗುತ್ತವೆ. ಈ ಸಂದರ್ಭದಲ್ಲಿ ಜನರ ಕ್ಷೇಮ ಕಾಳಜಿಗೆ ಯಾವ ಕ್ರಮ ಅನುಸರಿಸಿದ್ದೀರಿ ಎಂದು ಉಪ ವಿಭಾಗಾಧಿಕಾರಿಗಳನ್ನು ಪ್ರಶ್ನಿಸಿದ ಅವರು, ಯಾವುದೇ ಜಾತ್ರೆ ಹಬ್ಬ ಆಚರಿಸಲು ಸ್ಥಳೀಯ ಆಡಳಿತದ ಅನುಮತಿ ಕಡ್ಡಾಯವಾಗಿ ಪಡೆಯಬೇಕು. ಒಂದೊಮ್ಮೆ ಅನುಮತಿ ಇಲ್ಲದೆ ನಡೆದ ಜಾತ್ರೆ ಹಬ್ಬಗಳ ಸಂಬಂಧ ಆಗುವ ಸಮಸ್ಯೆಗಳಿಗೆ ಆಯಾ ಅಧಿಕಾರಿಗಳನ್ನೇ ಹೊಣೆ ಮಾಡುವುದಾಗಿ ಎಚ್ಚರಿಕೆ ನೀಡಿದರು.

    ನಗರ ಪ್ರದೇಶಗಳಿಗೆ ದಿನವೂ ಕುಡಿಯುವ ನೀರು ಸರಬರಾಜಾಗಲು ಕ್ರಮ ವಹಿಸುವಂತೆ ಸೂಚಿಸಿದ ಅವರು, ಕಳೆದ ವರ್ಷ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ, ಹೇಮಾವತಿ ನೀರಿನ ಸರಬರಾಜಿನಿಂದಲೂ ಕೆರೆಗಳಲ್ಲಿ ನೀರು ಇದೆ. ಆದರೂ ಜೂನ್ ತಿಂಗಳ ನಂತರ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಅಲ್ಲಿಯವರೆಗೆ ಜಿಲ್ಲೆಯ ಕೆಲವು ಭಾಗದಲ್ಲಿ ಕುಡಿಯುವ ನೀರಿಗೆ ತತ್ವಾರ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಬೇಸಿಗೆಯಲ್ಲಿ ಯಾವುದೇ ಸಮಸ್ಯೆ ತಲೆದೂರದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರಲ್ಲದೆ, ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಕುರಿತಂತೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

    ಅಧಿಕಾರಿಗಳನ್ನೇ ಹೊಣೆ ಮಾಡಬೇಕಾಗುತ್ತದೆ:

    ಅಧಿಕಾರಿಗಳ ನಿಧಾನ ಧೋರಣೆಯಿಂದ ನೀರು ಸಂಗ್ರಹಣೆ ಸಂಬಂಧಿತ ಕಾಮಗಾರಿಗಳು ವಿಳಂಬವಾಗಿವೆ ಎಂದು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಅವರು, ಸಾರ್ವಜನಿಕರಿಂದ ಸಮಸ್ಯೆ ಕೂಗು ಕೇಳಿಬಂದರೇ ತಮ್ಮನ್ನೇ ಹೊಣೆ ಮಾಡುವುದಾಗಿ ಸಚಿವರು ಎಚ್ಚರಿಕೆ ನೀಡಿದರು. ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ಪೂರ್ಣಗೊಂಡ ಕಾಮಗಾರಿಗಳ ಬಗ್ಗೆ ಮೇಲಧಿಕಾರಿಗಳಿಗೆ ತಕ್ಷಣ ಮಾಹಿತಿ ನೀಡಬೇಕು ಹಾಗೂ ವಿಳಂಬ ನೀತಿಯನ್ನು ಸಹಿಸಲಾಗುವುದಿಲ್ಲ ಎಂದು ಅವರು ಸೂಚಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ. ಅಶ್ವಿಜಾ, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ. ಅಶೋಕ್, ಅಪರ ಜಿಲ್ಲಾಧಿಕಾರಿ ಡಾ. ಎನ್ ತಿಪ್ಪೇಸ್ವಾಮಿ ಸೇರಿದಂತೆ ಎಲ್ಲ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

    June 10, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ಕೊಟ್ಟೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿಯ (DSS) ಸಂಸ್ಥಾಪಕರಾದ ಪ್ರೊ. ಬಿ. ಕೃಷ್ಣಪ್ಪನವರ 89ನೇ ಜನ್ಮದಿನೋತ್ಸವವನ್ನು ವಿಜಯನಗರ ಜಿಲ್ಲೆಯ ಕೊಟ್ಟೂರು…

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

    June 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.