nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026

    ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ

    August 11, 2026

    ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ

    August 11, 2026
    Facebook Twitter Instagram
    ಟ್ರೆಂಡಿಂಗ್
    • ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
    • ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ
    • ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ
    • ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’
    • ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ
    • ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು
    • ಶಾಲೆಯಲ್ಲಿ ಏಕಾಏಕಿ ಕುಸಿದುಬಿದ್ದು SSLC ವಿದ್ಯಾರ್ಥಿ ಸಾವು: ಸಾವಿನ ಬಗ್ಗೆ ಅನುಮಾನ!
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು ಪಟ್ಟಣಕ್ಕೆ ನೀರು ಸರಬರಾಜು ಯೋಜನೆ : ಸಚಿವತ್ರಯರ ನೇತೃತ್ವದಲ್ಲಿ ಸಭೆ
    ತಿಪಟೂರು March 13, 2025

    ತಿಪಟೂರು ಪಟ್ಟಣಕ್ಕೆ ನೀರು ಸರಬರಾಜು ಯೋಜನೆ : ಸಚಿವತ್ರಯರ ನೇತೃತ್ವದಲ್ಲಿ ಸಭೆ

    By adminMarch 13, 2025No Comments1 Min Read
    tipaturu

    ಬೆಂಗಳೂರು: ತುಮಕೂರು ಜಿಲ್ಲೆಯ ತಿಪಟೂರು ಪಟ್ಟಣಕ್ಕೆ 24/7 ಸುಧಾರಿತ ನೀರು ಸರಬರಾಜು ಯೋಜನೆಗೆ ಸಂಬಂಧಿಸಿದಂತೆ ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ(ಬೈರತಿ) ಹಾಗೂ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರ ನೇತೃತ್ವದಲ್ಲಿ ಬುಧವಾರ ಸಭೆ ಜರುಗಿತು.

    ಈ ಸಂದರ್ಭದಲ್ಲಿ ತಿಪಟೂರು ಶಾಸಕ ಕೆ. ಷಡಕ್ಷರಿ, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ದೀಪ ಚೋಳನ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಡಾ: ಆರ್. ಸೆಲ್ವಮಣಿ, ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ

    August 8, 2026

    ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ

    August 6, 2026

    Comments are closed.

    Our Picks

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026

    ಮಧುಗಿರಿ: ತಾಲ್ಲೂಕಿನಲ್ಲಿ ಮಳೆ ಕೊರತೆ ಎದುರಾಗಿರುವುದರಿಂದ ಭವಿಷ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ. ಈ ಸಮಸ್ಯೆ ತೀವ್ರಗೊಳ್ಳುವ ಮುನ್ನವೇ…

    ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ

    August 11, 2026

    ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ

    August 11, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.