nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ

    May 28, 2026

    ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 

    May 28, 2026

    ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು

    May 27, 2026
    Facebook Twitter Instagram
    ಟ್ರೆಂಡಿಂಗ್
    • ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ
    • ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 
    • ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
    • ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
    • ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
    • ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
    • ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾಸನದಲ್ಲಿ ಸೋತಿದ್ದೇವೆ ಅಂತ ಬೇಸರ ಮಾಡಿಕೊಂಡು ಮನೆಯಲ್ಲಿ ಕೂರೋದಿಲ್ಲ: ನಿಖಿಲ್ ಕುಮಾರಸ್ವಾಮಿ
    ರಾಜ್ಯ ಸುದ್ದಿ June 14, 2024

    ಹಾಸನದಲ್ಲಿ ಸೋತಿದ್ದೇವೆ ಅಂತ ಬೇಸರ ಮಾಡಿಕೊಂಡು ಮನೆಯಲ್ಲಿ ಕೂರೋದಿಲ್ಲ: ನಿಖಿಲ್ ಕುಮಾರಸ್ವಾಮಿ

    By adminJune 14, 2024No Comments1 Min Read
    nikhil kumaraswami 2

    ಬೆಂಗಳೂರು: ಹಾಸನ ಲೋಕಸಭೆ ಫಲಿತಾಂಶ ಅನಿರೀಕ್ಷಿತ ಬೆಳವಣಿಗೆ. ಹಾಸನದಲ್ಲಿ ಮತ್ತೆ ಪಕ್ಷ ಕಟ್ಟುವ ಕೆಲಸ ಮಾಡುತ್ತೇವೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಹಾಸನ ಸೋಲಿಗೆ ಪ್ರತಿಕ್ರಿಯೆ ನೀಡಿದ ಅವರು, ಹಾಸನದ ಬೆಳವಣಿಗೆ ಅನಿರೀಕ್ಷಿತ. ಇಂತಹ ಫಲಿತಾಂಶ ನಿರೀಕ್ಷೆ ಮಾಡಿರಲಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆ, ಚುನಾವಣೆಯಲ್ಲಿ ಗೆಲುವು, ಸೋಲು ಸಾಮಾನ್ಯ. ದೇವೇಗೌಡರು ಸೋತಿರೋ ಇತಿಹಾಸ ಇದೆ.

    ಸೋತಿದ್ದಾರೆ ಅಂತ ಬೇಸರ ಮಾಡಿಕೊಂಡು ಮನೆಯಲ್ಲಿ ಕೂರೋದಿಲ್ಲ. ಸಾವಿರಾರು ಕಾರ್ಯಕರ್ತರು ಹಾಸನದಲ್ಲಿ ಇದ್ದಾರೆ. ಅವರಿಗಾಗಿ ನಾವು ಅವರ ಜೊತೆ ಇದ್ದೇವೆ. ಮತ್ತೆ ಪಕ್ಷ ಕಟ್ಟುವ ಕೆಲಸ ಹಾಸನದಲ್ಲಿ ಮಾಡುತ್ತೇವೆ ಎಂದರು. ಹಾಸನ ಸೋಲಿಗೆ ಕಾರಣ ಪಕ್ಷದ ಚೌಕಟ್ಟಿನಲ್ಲಿ ಮಾತನಾಡುತ್ತೇವೆ. ಆತ್ಮ ವಿಮರ್ಶೆ ಮಾಡಿಕೊಳುತ್ತೇವೆ. ಪ್ರಜ್ವಲ್‌ ರಿಂದ ಸೋಲಾಯಿತು ಎಂದು ನಾನು ಮಾತಾಡಲ್ಲ. ಟಿಕೆಟ್ ಕೊಟ್ಟಿದ್ರು. ಚುನಾವಣೆ ಆಗಿದೆ, ಸೋಲಾಯ್ತು. ಅದರ ಬಗ್ಗೆ ನಾನೇನು ಮಾತಾಡಲ್ಲ ಎಂದು ತಿಳಿಸಿದರು.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 

    May 28, 2026

    ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ

    May 26, 2026

    ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ

    May 26, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ

    May 28, 2026

    ತುಮಕೂರು: ರಾಜ್ಯಾದ್ಯಂತ ಜೂನ್ 28 ರಿಂದ ನಡೆಯಲಿರುವ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಅಲೆಮಾರಿ ಜನ ಸಮುದಾಯವನ್ನೂ ಗಮನದಲ್ಲಿಟ್ಟುಕೊಂಡು ಪೂರ್ಣ ಪ್ರಮಾಣದಲ್ಲಿ…

    ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 

    May 28, 2026

    ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು

    May 27, 2026

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    May 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.