nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಜೆಟ್ ಅಧಿವೇಶನದಲ್ಲಿ ಒಳಮೀಸಲು ಜಾರಿಗೊಳಿಸಿ: ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ

    February 24, 2026

    ಅಂತರರಾಜ್ಯ ಜ್ಯುವೆಲರಿ ಸುಲಿಗೆಕೋರರ ಸೆರೆ:  ಕೃತ್ಯ ನಡೆದ 12 ತಾಸಿನೊಳಗೆ ಆರೋಪಿಗಳ ಬೆನ್ನಟ್ಟಿ ಬಂಧನ

    February 24, 2026

    ಶಿವಮೊಗ್ಗ: ಸಹಪಾಠಿಗಳ ಜಗಳ ಬಿಡಿಸಲು ಹೋದ SSLC  ವಿದ್ಯಾರ್ಥಿ ಬಲಿ

    February 24, 2026
    Facebook Twitter Instagram
    ಟ್ರೆಂಡಿಂಗ್
    • ಬಜೆಟ್ ಅಧಿವೇಶನದಲ್ಲಿ ಒಳಮೀಸಲು ಜಾರಿಗೊಳಿಸಿ: ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ
    • ಅಂತರರಾಜ್ಯ ಜ್ಯುವೆಲರಿ ಸುಲಿಗೆಕೋರರ ಸೆರೆ:  ಕೃತ್ಯ ನಡೆದ 12 ತಾಸಿನೊಳಗೆ ಆರೋಪಿಗಳ ಬೆನ್ನಟ್ಟಿ ಬಂಧನ
    • ಶಿವಮೊಗ್ಗ: ಸಹಪಾಠಿಗಳ ಜಗಳ ಬಿಡಿಸಲು ಹೋದ SSLC  ವಿದ್ಯಾರ್ಥಿ ಬಲಿ
    • ರಾಜಕೀಯ ಕಾರಣಕ್ಕೆ ಹೆಚ್‌ ಡಿಕೆಯವರನ್ನು ಭೇಟಿಯಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ
    • ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ
    • ಕಾಂತಾರಾ ಅಪಹಾಸ್ಯ ಪ್ರಕರಣ: ನಾಲಿಗೆ ಮೇಲೆ ಹಿಡಿತ ಇರ್ಬೇಕು:  ನಟ ರಣವೀರ್ ಸಿಂಗ್‌ ಗೆ ಹೈಕೋರ್ಟ್ ಚಾಟಿ!
    • ಗರ್ಭಿಣಿ ಪತ್ನಿಗೆ ಚಾಕುವಿನಿಂದ ಇರಿದು, ಬಾವಿಗೆ ಹಾರಿದ ಪತಿ: ಪತ್ನಿ ಅಪಾಯದಿಂದ ಪಾರು, ಪತಿ ಸಾವು
    • ಸಂವಿಧಾನ ಒಂದು ಜಾತಿ ವರ್ಗಕ್ಕೆ ಸೀಮಿತ ಎನ್ನುವುದು ಅಪಪ್ರಚಾರ: ಸಿ.ಬಿ.ಶಶಿಧರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮಗೆ ಯಾವುದೇ ರಾಜ್ಯದ ಜೊತೆ ಜಗಳ ಮಾಡಲು ಇಷ್ಟವಿಲ್ಲ: ಡಿಕೆಶಿ
    ರಾಜ್ಯ ಸುದ್ದಿ July 1, 2023

    ನಮಗೆ ಯಾವುದೇ ರಾಜ್ಯದ ಜೊತೆ ಜಗಳ ಮಾಡಲು ಇಷ್ಟವಿಲ್ಲ: ಡಿಕೆಶಿ

    By adminJuly 1, 2023No Comments2 Mins Read
    dk shivakumar

    ನಾನು ಸಚಿವನಾದ ಬಳಿಕ ದೆಹಲಿಗೆ ಅಧಿಕೃತ ಭೇಟಿ ನೀಡಿದ್ದು, ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿದ್ದೇನೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ನೀರು ಶುದ್ದೀಕರಿಸಿ ಕೋಲಾರ ಭಾಗಕ್ಕೆ ನೀಡುತ್ತಿರುವುದನ್ನು ಪ್ರಶ್ನಿಸಿ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿದೆ. ಇದರಲ್ಲಿ ಟ್ರಿಬ್ಯೂನಲ್ ರಚನೆಗೆ ಆಗ್ರಹಿಸಿ ನ್ಯಾಯಾಲಯದ ಮೊರೆ ಹೋಗಿದ್ದು, ಜುಲೈ 5ರ ಒಳಗಾಗಿ ಇದನ್ನು ಸ್ಥಾಪಿಸಬೇಕು ಎಂದು ನ್ಯಾಯಾಲಯ ಆದೇಶ ನೀಡಿದೆ.

    ನಾನು ಈ ಹಿಂದೆ ನೀರಾವರಿ ಸಚಿವನಾಗಿ ನಂತರ ಕೊಳಚೆ ನೀರು ಶುದ್ದೀಕರಣ ಮಾಡಿ ಅದನ್ನು ಬೇರೆ ಪ್ರದೇಶಗಳಿಗೆ ನೀಡಲಾಗಿತ್ತು. ಇನ್ನು ವೃಷಭಾವತಿ ಕಲುಷಿತ ನೀರು ಪರಿಷ್ಕರಿಸಿ ಅದನ್ನು ಕೆರೆ ತುಂಬಿಸಲಾಗಿತ್ತು. ನಮ್ಮ ಈ ಕೆಲಸವನ್ನು ಕೇಂದ್ರ ಸರ್ಕಾರ ಕೂಡ ಪ್ರಶಂಸೆ ಮಾಡಿತ್ತು. ಆದರೆ ಈಗ ತಮಿಳುನಾಡು ತಕರಾರು ಎತ್ತಿದ್ದು, ಜುಲೈ 5ರ ಒಳಗಾಗಿ ನ್ಯಾಯಾಧೀಕರಣ ರಚನೆಗೆ ಆದೇಶ ನೀಡಿದೆ.


    Provided by
    Provided by

    ನಾವು ಈಗಾಗಲೇ 500mcft ಶೇಖರಣೆಯ ಮಾರ್ಕಂಡೇಯ ಯೋಜನೆ, ವರ್ತೂರು ಟ್ಯಾಂಕ್, ನರಸಾಪುರ ಯೋಜನೆ ಕೈಗೆತ್ತಿ ಕೊಂಡಿದ್ದೇವೆ. ಈ ವಿಚಾರವಾಗಿ ನ್ಯಾಯಾಧೀಕರಣ ರಚನೆ ಬೇಡ. ನಾವು ಕೂತು ಸಮಸ್ಯೆ ಬಗೆಹರಿಸಿಕೊಳ್ಳೋಣ. ದಿನನಿತ್ಯ ಈ ವಿಚಾರವಾಗಿ ಎರಡು ರಾಜ್ಯಗಳು ಸಂಘರ್ಷ ಮಾಡಿಕೊಳ್ಳುವುದು ಬೇಡ ಎಂದು ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಸಲ್ಲಿಸಿದ್ದೇನೆ.

    ಕೃಷ್ಣಾ ಮೇಲ್ದಂಡೆ ಯೋಜನೆ ಗೆಜೆಟ್ ಅಧಿಸೂಚನೆ ಬಗ್ಗೆ ನಾನು ಕೇಂದ್ರ ಸಚಿವರ ಗಮನ ಸೆಳೆದಿದ್ದೇನೆ.
    ಮಹದಾಯಿ ವಿಚಾರವಾಗಿ ಪರಿಸರ ಇಲಾಖೆಗೆ ಅನುಮತಿ ಸಿಕ್ಕಿಲ್ಲ. ಎಲ್ಲೆಲ್ಲಿ ನದಿ ಹರಿಯುತ್ತದೆಯೋ ಅಲ್ಲಿ ಕಾಡು ಇದ್ದೇ ಇರುತ್ತದೆ. ಅದಕ್ಕೆ ಪರ್ಯಾಯ ವ್ಯವಸ್ಥೆ ಮಾಡಬೇಕು. ಇದಕ್ಕಾಗಿ ಮಧ್ಯಸ್ಥಿಕೆ ವಹಿಸಬೇಕು ಎಂದು ಕೇಂದ್ರ ಅರಣ್ಯ ಸಚಿವರನ್ನು ಭೇಟಿ ಮಾಡುತ್ತೇನೆ. ಜಲಶಕ್ತಿ ಸಚಿವಾಲಯದಿಂದ ಅನುಮತಿ ಸಿಕ್ಕಿದ್ದು, ಅರಣ್ಯ ಇಲಾಖೆಯಲ್ಲಿ ನಿಂತಿದೆ. ಇಲ್ಲಿ ಅನುಮತಿ ಸಿಕ್ಕರೆ ಕಳಸಾ ಬಂಡೂರಿ ಯೋಜನೆ ಜಾರಿ ಆಗಲಿದೆ.

    ಮೇಕೆದಾಟು ವಿಚಾರವಾಗಿ ಕಾನೂನು ತಜ್ಞರ ಜೊತೆ ಚರ್ಚೆ ಮಾಡಬೇಕಿದೆ. ಯೋಜನೆ ತಡವಾದಷ್ಟು ರಾಜ್ಯಕ್ಕೆ ನಷ್ಟ ಹೆಚ್ಚು. ಈ ಮಧ್ಯೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಾಗಿದೆ. ಕಾವೇರಿ ನೀರನ್ನು ನಾವು ಹೆಚ್ಚಾಗಿ ಬಳಸಲು ಸಾಧ್ಯವಿಲ್ಲ. ಕಾರಣ ಇದರ ಬೀಗ ಕೇಂದ್ರದ ಬಳಿ ಇದೆ. ಅದು ಅವರಿಗೂ ಗೊತ್ತಿದೆ. ಆದರೂ ಈ ವಿಚಾರವಾಗಿ ಅವರಿಗೆ ಮನದಟ್ಟು ಮಾಡಬೇಕಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಶಿವಮೊಗ್ಗ: ಸಹಪಾಠಿಗಳ ಜಗಳ ಬಿಡಿಸಲು ಹೋದ SSLC  ವಿದ್ಯಾರ್ಥಿ ಬಲಿ

    February 24, 2026

    ರಾಜಕೀಯ ಕಾರಣಕ್ಕೆ ಹೆಚ್‌ ಡಿಕೆಯವರನ್ನು ಭೇಟಿಯಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

    February 24, 2026

    ಕಾಂತಾರಾ ಅಪಹಾಸ್ಯ ಪ್ರಕರಣ: ನಾಲಿಗೆ ಮೇಲೆ ಹಿಡಿತ ಇರ್ಬೇಕು:  ನಟ ರಣವೀರ್ ಸಿಂಗ್‌ ಗೆ ಹೈಕೋರ್ಟ್ ಚಾಟಿ!

    February 24, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬಜೆಟ್ ಅಧಿವೇಶನದಲ್ಲಿ ಒಳಮೀಸಲು ಜಾರಿಗೊಳಿಸಿ: ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ

    February 24, 2026

    ತುಮಕೂರು: ಮುಂಬರುವ ಬಜೆಟ್ ಅಧಿವೇಶನದಲ್ಲಿ ನೇರ ನೇಮಕಾತಿ, ಪದೋನ್ನತಿ, ಬ್ಯಾಕ್‌ ಲಾಗ್, ಕೆಪಿಎಸ್‌ ಸಿ, ಬಿಡಿಎ ಹಾಗೂ ಸರ್ಕಾರಿ ಗುತ್ತಿಗೆ…

    ಅಂತರರಾಜ್ಯ ಜ್ಯುವೆಲರಿ ಸುಲಿಗೆಕೋರರ ಸೆರೆ:  ಕೃತ್ಯ ನಡೆದ 12 ತಾಸಿನೊಳಗೆ ಆರೋಪಿಗಳ ಬೆನ್ನಟ್ಟಿ ಬಂಧನ

    February 24, 2026

    ಶಿವಮೊಗ್ಗ: ಸಹಪಾಠಿಗಳ ಜಗಳ ಬಿಡಿಸಲು ಹೋದ SSLC  ವಿದ್ಯಾರ್ಥಿ ಬಲಿ

    February 24, 2026

    ರಾಜಕೀಯ ಕಾರಣಕ್ಕೆ ಹೆಚ್‌ ಡಿಕೆಯವರನ್ನು ಭೇಟಿಯಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

    February 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.