nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026
    Facebook Twitter Instagram
    ಟ್ರೆಂಡಿಂಗ್
    • ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ
    • ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ
    • ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
    • ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್
    • ತುಮಕೂರು: ವಿವಿಧ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
    • ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ
    • ಹೆಡಗಾಪೂರದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ: ಕೂಲಿಕಾರ್ಮಿಕರಿಗೆ ಹಳ್ಳಿಯಲ್ಲೇ ಸಿಗಲಿದೆ ಹೆಚ್ಚಿನ ಉದ್ಯೋಗಾವಕಾಶ
    • ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾಪಾಡಿದ್ದೇವೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್
    ಕೊರಟಗೆರೆ February 12, 2026

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾಪಾಡಿದ್ದೇವೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್

    By adminFebruary 12, 2026No Comments2 Mins Read
    parameshwar

    ಕೊರಟಗೆರೆ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾಪಾಡಿದ್ದೇವೆ. ಬೇರೆ ರಾಜ್ಯಕ್ಕೆ ಹೊಲಿಸಿದರೆ ನಮ್ಮ ರಾಜ್ಯ ಶಾಂತಿಯುತವಾಗಿದೆ. ಅದನ್ನ ಕಾಯುವಂತ ಜವಾಬ್ದಾರಿ ನನ್ನ ಮೇಲೆ ಇದೆ. ಅದನ್ನ ಸಮರ್ಥವಾಗಿ ಮಾಡಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

    ಪಟ್ಟಣದ ಪೊಲೀಸ್ ಸಿಬ್ಬಂದಿಗಾಗಿ ಸುಮಾರು 11 ಕೋಟಿ ವೆಚ್ಚದಲ್ಲಿ 36 ವಸತಿ ಗೃಹ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೇರವೇರಿಸಿ ಮಾತನಾಡಿದರು.

    ವಿರೋಧ ಪಕ್ಷದವರಾದ ಬಿಜೆಪಿ, ಜನತಾದಳದವರು ಹೇಳ್ತಾರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿ ಹೋಗಿದೆ ಅಂತ. ಯಾವುದೋ ಒಂದೊರಡು ಅಂಕಿ ಅಂಶಗಳ ಬಗ್ಗೆ ಮಾಹಿತಿ ಕೊಡ್ತಾರೆ ಅಷ್ಟೇ. ರಾಜ್ಯದಲ್ಲಿ ನಮ್ಮ ಪೊಲೀಸ್ ಇಲಾಖೆ ಬಲಿಷ್ಠವಾಗಿ ಕೆಲಸ ಮಾಡುತ್ತಿದೆ. ಇತರೆ ರಾಜ್ಯಕ್ಕೆ ಹೊಲಿಸಿದರೆ ನಮ್ಮ ರಾಜ್ಯ ಶಾಂತವಾಗಿದೆ ಎಂದು ವಿರೋಧ ಪಕ್ಷದವರಿಗೆ ತಿರುಗೇಟು ನೀಡಿದರು.

    ಪೊಲೀಸ್ ಅಧಿಕಾರಿಗಳು ನಮ್ಮ ಸೇವೆ ಮಾಡಲು ಮಳೆ, ಚಳಿ, ಎನ್ನದೇ ಮತ್ತೆ ಅವರ ಮನೆಯಲ್ಲಿ ಸಾವು ನೋವುಗಳು ನೆಡೆದರೂ ಸಹ ನಮ್ಮ ಸೇವೆ ಮಾಡಲು ಬರುತ್ತಾರೆ. ಅವರಿಗೆ ಉತ್ತಮವಾದ ಸೂರು ಕಟ್ಟಿಕೊಡಬೇಕು ಎನ್ನವ ಉದ್ದೇಶದಿಂದ ನಮ್ಮ ಸರ್ಕಾರ ಸುಮಾರು ೪೦ ಸಾವಿರ ಮನೆಗಳನ್ನ ಕಟ್ಟಿಕೊಟ್ಟಿದ್ದೇವೆ. ಈ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರತಿಯೊಬ್ಬ ಸಿಬ್ಬಂದಿಗಳ ಕುಟುಂಬದವರು ನೆಮ್ಮಧಿಯಿಂದ ಜೀವನ ನಡೆಸಬೇಕು ಎನ್ನವ ಉದ್ದೇಶದಿಂದ ಮನೆಗಳ ನಿರ್ಮಾಣ ಮಾಡಲಾಗುತ್ತಿದೆ ಎಂದರು.

    ನಾನು ಈ ಕ್ಷೇತ್ರದಿಂದ ಗೆದ್ದ ಮೇಲೆ 3 ಬಾರಿ ಗೃಹ ಸಚಿವನಾಗಿದ್ದೇನೆ, ಒಂದು ಬಾರಿ ಉಪ ಮುಖ್ಯಮಂತ್ರಿ ಆಗಿದ್ದೇನೆ. 8 ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷನಾಗಿ ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವಂತೆ ಮಾಡಿದ್ದೇನೆ. ಗೃಹ ಸಚಿವ ಆದ ಮೇಲೆ ಕೊರಟಗೆರೆಯಲ್ಲಿ 500 ಕೋಟಿ ವೆಚ್ಚದ 12ನೇ ಪೊಲೀಸ್ ಬೇಟಾಲಿಯನ್‌ನಲ್ಲಿ 1 ಸಾವಿರ ಜನರಿಗೆ ತರಬೇತಿ ನೀಡುವ ಕೇಂದ್ರವನ್ನ ತಂದಿದ್ದೇನೆ. ಇದಕ್ಕೇಲ ಕಾರಣ ಈ ಕ್ಷೇತ್ರದ ಜನತೆ ನನಗೆ ಮತ ಹಾಕಿ ಜಯಶೀಲರನ್ನಾಗಿ ಮಾಡಿದ್ದಕ್ಕೆ ಈ ಕೆಲಸ ಮಾಡಲು ಸಾಧ್ಯ ಎಂದು ತಿಳಿಸಿದರು.

    ನಾನು ಚುನಾವಣೆ ಸಂದರ್ಭದಲ್ಲಿ ನನ್ನ ಕ್ಷೇತ್ರದ ಜನತೆ ನಾವು ನಿಮಗೆ ಮತ ಹಾಕುತ್ತೇವೆ, ನಮಗೆ ಶಾಶ್ವತ ನೀರಾವರಿ ಯೋಜನೆಯನ್ನ ಜಾರಿಗೆ ತರಬೇಕು ಎಂದು. ಅದಕ್ಕೆ ನಮ್ಮ ಸಿದ್ದರಾಮಯ್ಯ ಅವರ ಸರ್ಕಾರ ಸುಮಾರು 24  ಟಿಎಂಸಿ ನೀರನ್ನ ನಮ್ಮ ಭಾಗಕ್ಕೆ ತರಲು 24 ಸಾವಿರ ಕೋಟಿ ವೆಚ್ಚದಲ್ಲಿ ಏತ್ತಿನಹೊಳೆ ಯೋಜನೆ ಕಾಮಗಾರಿ ಪ್ರಾರಂಭ ಮಾಡಿದರು. ಆದರೆ ನಮ್ಮ ಭಾಗದಲ್ಲಿ 5 ಸಾವಿರ ಎಕರೆಯಲ್ಲಿ ಬಫರ್ ಡ್ಯಾಂ ನಿರ್ಮಾಣವಾಗಬೇಕಿತ್ತು. ಕೆಲವರ ವಿರೋಧದಿಂದ ಆ ಡ್ಯಾಂ ಬೇರೆಡೆ ಸ್ಥಳಾಂತರವಾಗಿ. ಆದರು ಸಹ ನಮ್ಮ ತಾಲೂಕಿನ ಸುಮಾರು 69 ಕೆರೆಗಳಿಗೆ ನೀರು ಹರಿಯಲಿದೆ. ಇದೆ ಜೂನ್‌ ನಲ್ಲಿ ತುಮಕೂರಿಗೆ ನೀರನ್ನ ತರಲಾಗುವುದು ಎಂದು ನಮ್ಮ ಅಧಿಕಾರಿಗಳು ಹೇಳಿದ್ದಾರೆ ನೀರು ಹರಿಯಲಿದೆ ಎಂದು ಭರವಸೆ ನೀಡಿದರು.

    ಈ ಸಂದರ್ಭದಲ್ಲಿ ಡಿಜಿಪಿ ಜೆ.ಅರಣ್‌ ಚಕ್ರವರ್ತಿ, ಕಾನೂನು ಸುವ್ಯವಸ್ಥೆಯ ಡಿಜಿಪಿ ಮುರಗನ್,  ಪೊಲೀಸ್ ಮಹಾ ನಿರ್ದೇಶಕ ಲಾಬುರಾಮ್, 12ನೇ ಕೆಎಸ್‌ ಆರ್‌ ಪಿ ಕಮಾಂಡೆಂಟ್ ಹಂಜಾ ಹುಸೇನ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಆಶೋಕ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಪುರುಷೋತ್ತಮ್, ಗೋಪಾಲ್, ಡಿವೈಎಸ್ಪಿ ಮಂಜುನಾಥ್, ತಹಶೀಲ್ದಾರ್ ಮಂಜುನಾಥ್ ಕೆ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಚಂದ್ರಶೇಖರ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರಕೆರೆ ಶಂಕರ್, ಆಶ್ವಥ್‌ ನಾರಾಯಣ್, ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಬೆಂಗಳೂರು: ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ…

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026

    ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್

    August 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.