nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಆ. 2ರಂದು ಪೊಲೀಸ್ ಕಾನ್ಸ್‌’ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿ

    July 30, 2026

    ಪತ್ರಕರ್ತರು ಸಮಾಜದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಲಿ: ಶಾಸಕ ಪ್ರಭು ಚವ್ಹಾಣ

    July 30, 2026

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಆ. 2ರಂದು ಪೊಲೀಸ್ ಕಾನ್ಸ್‌’ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿ
    • ಪತ್ರಕರ್ತರು ಸಮಾಜದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಲಿ: ಶಾಸಕ ಪ್ರಭು ಚವ್ಹಾಣ
    • ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
    • ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    • ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ
    • ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ
    • ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ
    • ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎತ್ತಿನಹೊಳೆ ನೀರು ಹರಿಸಿದ್ದೇವೆ, ಕುಮಾರಸ್ವಾಮಿ ಬಂದು ನೋಡಲಿ: ಡಿ.ಕೆ.ಶಿವಕುಮಾರ್
    ತುಮಕೂರು June 27, 2025

    ಎತ್ತಿನಹೊಳೆ ನೀರು ಹರಿಸಿದ್ದೇವೆ, ಕುಮಾರಸ್ವಾಮಿ ಬಂದು ನೋಡಲಿ: ಡಿ.ಕೆ.ಶಿವಕುಮಾರ್

    By adminJune 27, 2025No Comments1 Min Read
    d k shivakumar

    ತುಮಕೂರು:   ಎತ್ತಿನಹೊಳೆ ಕಾಮಗಾರಿ ಮೂಲಕ ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಈಗ ಬಂದು ನೋಡಲಿ, ನಾವು ನೀರು ಹರಿಸುವ ವ್ಯವಸ್ಥೆಗೆ ಚಾಲನೆ ನೀಡಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

    ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಚೇಳೂರು ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿ ಅವರು ಕಣ್ಣಿನಿಂದ ನೋಡಲಿ ಎಂದು ಇಂದು ಎತ್ತಿನಹೊಳೆ ಕಾಮಗಾರಿ ಮೂಲಕ ನೀರನ್ನು ಹರಿಸಿದ್ದೇವೆ ಎಂದು ಹೇಳಿದರು.

    ಕಾಮಗಾರಿಗೆ ಪೂರಕವಾಗಿರುವಂತಹ ಅರಣ್ಯ ಭೂಮಿಯನ್ನು ಕೂಡ ಈಗಾಗಲೇ ಮಂಜೂರು ಮಾಡಲಾಗಿದೆ ಎಂದು ಹೇಳಿದರು.

    ಎತ್ತಿನಹೊಳೆ ಕಾಮಗಾರಿ ಮೂಲಕ ಹರಿದು ಬರುತ್ತಿರುವ ಕನಿಷ್ಠ ಮೂರು ಟಿಎಂಸಿ ನೀರನ್ನು ಸಂಗ್ರಹಿಸಲು ಚಿಕ್ಕಬಳ್ಳಾಪುರ ಹಾಗೂ ಕೊರಟಗೆರೆ ಗಡಿಭಾಗದಲ್ಲಿ ಬೈರಗೊಂಡ್ಲು ಜಲಾಶಯ ನಿರ್ಮಾಣಕ್ಕೆ ಎದುರಾಗಿರುವ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಹೇಳಿದರು.

    ಈ ರೀತಿ ನೀರು ಸಂಗ್ರಹಿಸಲು ಸಾಧ್ಯವಾಗದಿದ್ದರೆ ಚಿಕ್ಕಬಳ್ಳಾಪುರ ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರಕ್ಕೆ ನೀರು ಕೊಡಲು ಕಷ್ಟವಾಗಲಿದೆ ಎಂದು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರು: ಆ. 2ರಂದು ಪೊಲೀಸ್ ಕಾನ್ಸ್‌’ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿ

    July 30, 2026

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಆ. 2ರಂದು ಪೊಲೀಸ್ ಕಾನ್ಸ್‌’ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿ

    July 30, 2026

    ತುಮಕೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಮಿಕ್ಕಳಿದ ವೃಂದದ ಪೊಲೀಸ್ ಕಾನ್ಸ್‌ ಟೇಬಲ್ (ಸಿವಿಲ್) ಹುದ್ದೆಗಳ ನೇರ…

    ಪತ್ರಕರ್ತರು ಸಮಾಜದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಲಿ: ಶಾಸಕ ಪ್ರಭು ಚವ್ಹಾಣ

    July 30, 2026

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.