nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026
    Facebook Twitter Instagram
    ಟ್ರೆಂಡಿಂಗ್
    • ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’
    • ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
    • ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
    • ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
    • ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡ ಭಾಷೆಗೆ ದೇವರ ಸ್ಥಾನ ಕೊಟ್ಟಿದ್ದೇವೆ: ಡಾ.ಪೂರ್ಣಿಮ ಅಭಿಮತ
    ಜಿಲ್ಲಾ ಸುದ್ದಿ November 2, 2025

    ಕನ್ನಡ ಭಾಷೆಗೆ ದೇವರ ಸ್ಥಾನ ಕೊಟ್ಟಿದ್ದೇವೆ: ಡಾ.ಪೂರ್ಣಿಮ ಅಭಿಮತ

    By adminNovember 2, 2025No Comments2 Mins Read
    h d kote

    ಸರಗೂರು: ಕನ್ನಡ ಭಾಷೆಗೆ ದೇವರ ಸ್ಥಾನ ಕೊಟ್ಟಿದ್ದೇವೆ ಎಂದು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಪೂರ್ಣಿಮ ಅಭಿಮತ ವ್ಯಕ್ತಪಡಿಸಿದರು.

    ಪಟ್ಟಣದ ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ಶನಿವಾರದಂದು ವಿವೇಕಾನಂದ ಸ್ಮಾರಕ ಆಸ್ಪತ್ರೆ, ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ನಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಕನ್ನಡ ಭಾಷೆಯನ್ನು ಮಾತನಾಡಿದರೆ ಸಾಲದು, ಭಾಷೆ ಉಳಿಸಲಿಕ್ಕೆ ನಾವೆಲ್ಲ ಪ್ರಯತ್ನಿಸಬೇಕು. ನಾನು ವೈದ್ಯರಾಗಿದ್ದರೂ ಕನ್ನಡ ಮಾಧ್ಯಮದಲ್ಲಿ ನಾನು ಓದಿದ್ದು ಈಗಲೂ ಕೂಡ ನಾನು ಕನ್ನಡದಲ್ಲಿಯೇ ಸಹಿ ಮಾಡುತ್ತಿದ್ದೇನೆ, ಹೊರಗಿನಿಂದ ಬಂದವರಿಗೆ ಕನ್ನಡವನ್ನು ಕಲಿಸುವಂತರಾಗಬೇಕು, ಕನ್ನಡ ಸುಂದರವಾದ ಭಾಷೆ ನಾವು ನಮ್ಮ ಕನ್ನಡ ಭಾಷೆಗೆ ದೇವರ ಸ್ಥಾನ ಕೊಟ್ಟಿದ್ದೇವೆ. ಕನ್ನಡ ಭಾಷೆಗೆ ಅಪಾರವಾದ ಗೌರವವನ್ನು ನಾವೆಲ್ಲ ನೀಡಬೇಕು ಎಂದು ತಿಳಿಸಿದರು.

    ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ  ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಮತ್ತು ನಿಕಟಪೂರ್ವ ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ ವೈ.ಡಿ.ರಾಜಣ್ಣ ಮಾತನಾಡಿ, ಕರ್ನಾಟಕ ರಾಜ್ಯ ಉದಯವಾಗಬೇಕು ಎಂಬುದು ಕನ್ನಡ ಹೋರಾಟಗಾರರ ಒತ್ತಾಸೆ ನಾವು ನಮ್ಮ ಮಕ್ಕಳಿಗೆ ತಿಳಿಸಬೇಕಾಗಿರುವುದು ಕನ್ನಡ ಓದುವುದು ಕೇವಲ ಉದ್ಯೋಗಕ್ಕೆ ಮತ್ತು ಹಣ ಸಂಪಾದನೆಗೆ ಮಾತ್ರ ಸೀಮಿತವಾಗಬಾರದು, ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನ ಹೆಚ್ಚುತ್ತಿದ್ದು  ಮನೆಗಳಲ್ಲಿ ಮಕ್ಕಳಿಗೆ ದಿನ ಪತ್ರಿಕೆ ಓದಲಿಕ್ಕೆ ಅಭ್ಯಾಸ ಮಾಡಿಸಿ ಕಲೆ. ಸಂಸ್ಕೃತಿ, ಸಂಪ್ರದಾಯಗಳನ್ನು ಮಕ್ಕಳು ಕಲಿಯುವಂತಾಗಬೇಕು,ಕನ್ನಡವನ್ನು ಉಳಿಸಿ.ಕನ್ನಡವನ್ನು ಪ್ರೀತಿಸಿ, ಕನ್ನಡವನ್ನು ಬೆಳೆಸುವ ಮೂಲಕ ನವೆಂಬರ್ ಒನ್ ಕನ್ನಡಿಗರಾಗದೆ ನಂಬರ್ ಒನ್ ಕನ್ನಡಿಗರಾಗಬೇಕೆಂದು ಕರೆ ನೀಡಿದರು.

    ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಫೆಥಾಲಜಿಸ್ಟ್ ವಿವೇಕಾನಂದ ಸ್ಮಾರಕ ಆಸ್ಪತ್ರೆಯ ಡಾ.ಗಣೇಶ್, ಕನ್ನಡವು ದೈವ ಸ್ವರೂಪವಾದ ಭಾಷೆ ನಮ್ಮ ತಂದೆ ತಾಯಿಗಳು ನಿಕಟವರ್ತಿಗಳಾಗಿ  ಸಂಭಾವನೆ, ಸಂವಹನ, ಸಂತೋಷ ಮತ್ತು ಸಂಭಾಷಣೆಯನ್ನು ಹೃದಯಪೂರ್ವಕವಾಗಿ ಹಂಚಿಕೊಳ್ಳುವ ಭಾಷೆಯೇ ಕನ್ನಡ ಭಾಷೆ,  ಕನ್ನಡ ನೆಲ ಜಲದ ಉಳಿವಿಗೆ ನಾವೆಲ್ಲರೂ ಹೋರಾಡಬೇಕು, ಪರಭಾಷೆಯನ್ನು ಗೌರವಿಸಬೇಕು.  ನಮ್ಮ ಕನ್ನಡ ಮಾತೃಭಾಷೆಯನ್ನು ಉಳಿಸಬೇಕು ಎಂದು ತಿಳಿಸಿದರು.

    ಈ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ವ್ಯವಸ್ಥಾಪಕರಾದ ಸಂಧ್ಯಾ ಬಿ.ಜಿ., ಡಾ.ಶಂಕರ್ ಎಚ್.ಕೆ., ಡಾ.ನಾಗೇಶ್. ಬೀನಾ,  ನಿಂಗರಾಜು. ರಮೇಶ ಎಂ.ಪಿ., ಗೋಪಾಲಕೃಷ್ಣ, ಶ್ರೀಕಾಂತ್, ರೇಚಣ್ಣಪ್ರಸಾದ್, ಸುರೇಂದ್ರ, ಮಂಜುಳ, ಜಯರಾಮ್, ನವೀನ್‌ ಕುಮಾರ್, ಪ್ರವೀಣ್, ನಂಜುಂಡಸ್ವಾಮಿ, ಸುಧಾರಾಣಿ ಗೋಪಾಲಕೃಷ್ಣ, ಅನಿತಾ, ಸ್ಪೂರ್ತಿ  ಕೃಷ್ಣಕುಮಾರ್ ಹಾಗೂ ಆಸ್ಪತ್ರೆಯ ಎಲ್ಲಾ ಸಿಬ್ಬಂದಿವರ್ಗ ಮತ್ತು ಸಾರ್ವಜನಿಕರು ಭಾಗವಹಿಸಿದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ

    July 10, 2026

    ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ

    July 9, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಬೆಂಗಳೂರು: ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಹಾಗೂ ಕೆಲಸದ ಒತ್ತಡ ಇಳಿಸಲು ಒತ್ತಾಯಿಸಿ ಲಕ್ಷಾಂತರ ಅಂಗನವಾಡಿ (ಐಸಿಡಿಎಸ್) ಮತ್ತು ಬಿಸಿಯೂಟ…

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.