nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರತಿ ಗ್ರಾಮ ಪಂಚಾಯತಿಗೊಂದು ಆಟದ ಮೈದಾನ ಅವಶ್ಯ: ಕೊರಟಗೆರೆಯಲ್ಲಿ ಎಂ.ಎನ್.ಜೆ. ಮಂಜುನಾಥ್ ಆಗ್ರಹ

    October 17, 2026

    ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!

    October 17, 2026

    50 ಸಾವಿರ ಲಂಚ ಸ್ವೀಕಾರ: ಎಫ್‌ ಡಿಎ ಸಹಾಯಕ ಲೋಕಾ ಬಲೆಗೆ

    October 17, 2026
    Facebook Twitter Instagram
    ಟ್ರೆಂಡಿಂಗ್
    • ಪ್ರತಿ ಗ್ರಾಮ ಪಂಚಾಯತಿಗೊಂದು ಆಟದ ಮೈದಾನ ಅವಶ್ಯ: ಕೊರಟಗೆರೆಯಲ್ಲಿ ಎಂ.ಎನ್.ಜೆ. ಮಂಜುನಾಥ್ ಆಗ್ರಹ
    • ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!
    • 50 ಸಾವಿರ ಲಂಚ ಸ್ವೀಕಾರ: ಎಫ್‌ ಡಿಎ ಸಹಾಯಕ ಲೋಕಾ ಬಲೆಗೆ
    • ಎಸ್ ಐಆರ್ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಆರೋಪ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ
    • ತುಮಕೂರು ಸ್ಕ್ವೇರ್ ಹೆಸರಿಗೆ ಭಕ್ತರು, ಶ್ರೀಗಳ ವಿರೋಧ: ಡಾ.ಶ್ರೀ ಶಿವಕುಮಾರಸ್ವಾಮೀಜಿ ಸ್ಕ್ವೇರ್’ ಎಂದೇ ಹೆಸರಿಸಲು ಆಗ್ರಹ
    • ಕುಣಿಗಲ್‌ ಉತ್ಸವಕ್ಕೆ ಸರ್ಕಾರದ ಹಣ ಬಳಸಿಲ್ಲ: ಜೆಡಿಎಸ್‌ ಅಧ್ಯಕ್ಷ ಬಿ.ಎನ್‌. ಜಗದೀಶ್‌ ಆರೋಪಕ್ಕೆ ಕಾಂಗ್ರೆಸ್‌ ತಿರುಗೇಟು
    • ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ
    • ಕಿಡ್ನಿ ಸ್ಟೋನ್ಸ್ ತಡೆಯಲು ಎಷ್ಟು ನೀರು ಕುಡಿಯಬೇಕು? ಯಾವ ಆಹಾರಗಳನ್ನು ಸೇವಿಸಬೇಕು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮಲ್ಲಿ ಒಳಜಗಳ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
    ರಾಜ್ಯ ಸುದ್ದಿ May 14, 2024

    ನಮ್ಮಲ್ಲಿ ಒಳಜಗಳ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

    By adminMay 14, 2024No Comments2 Mins Read
    mysore 3

    ಮೈಸೂರು: ನಮ್ಮಲ್ಲಿ ಒಳಜಗಳ ಇಲ್ಲ. ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ  ಜಗಳವಾಗಿ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ನಾಯಕರು ಹೇಳಿಕೆ ನೀಡಿರುವ ಬಗ್ಗೆ, ಪ್ರತಿಕ್ರಿಯೆ ನೀಡಿದ ಅವರು, “ರಾಜಕೀಯವಾಗಿ ಹೇಳಿಕೆ ನೀಡುತ್ತಿದ್ದಾರೆ”  ಎಂದರು.

    ಉತ್ತಮ ವಾತಾವರಣ: ಪರಿಷತ್ ಚುನಾವಣೆಯ ವಾತಾವರಣ ಉತ್ತಮವಾಗಿದ್ದು,  ಈ ಬಾರಿ ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಅದಕ್ಕಾಗಿ ಅಭ್ಯರ್ಥಿಗಳನ್ನು ಆರು ತಿಂಗಳು ಮುಂಚಿತವಾಗಿಯೇ ಆಯ್ಕೆ ಮಾಡಲಾಗಿತ್ತು. ಅಭ್ಯರ್ಥಿಗಳಿಗೆ ಸಮಯ ಸಿಕ್ಕು, ಮತದಾರರನ್ನು ಭೇಟಿಯಾಗಲು ಅವಕಾಶ ದೊರೆಯಿತು ಎಂದರು.

    ಪರಿಣಾಮ ಬೀರುವುದಿಲ್ಲ: ಮೈತ್ರಿ ಪರಿಣಾಮ ಚುನಾವಣೆಯ ಮೇಲೆ ಆಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಲೋಕಸಭೆ ಚುನಾವಣೆಯಲ್ಲಿಯೂ ಕೆಡಿಎಎ ಬಿಜೆಪಿ  ಮೈತ್ರಿ  ಮಾಡಿಕೊಂಡಿದ್ದು, ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.

    ಸಾಧನೆಗಳ ತುಲನೆ ಮಾಡುವ ಶಕ್ತಿ ಮತದಾರರಿಗಿದೆ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆಗೆ ಉತ್ತರ ನೀಡಿ “ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರು ರಾಜಕೀಯವಾಗಿ ಪ್ರಬುದ್ಧರಾಗಿರುವವರು, ಯಾವುದು ಸರಿ, ತಪ್ಪು ಎನ್ನುವ ಬಗ್ಗೆ ಅರಿವು ಹೊಂದಿದವರು. ಕೇಂದ್ರ ಸರ್ಕಾರದ ಸಾಧನೆಗಳು  ಹಾಗೂ ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ತುಲನೆ ಮಾಡುವ ಶಕ್ತಿ ಅವರಿಗಿದೆ ಎಂದರು. ಬೇರೆ ರಾಜ್ಯಗಳ ಚುನಾವಣೆಯ ಪ್ರಚಾರಕ್ಕೆ ತೆರಳುವ ಬಗ್ಗೆ ಮಾತನಾಡಿ ಪ್ರಚಾರಕ್ಕೆ ಆಹ್ವಾನ ಬಂದಿದೆ ಎಂದರು.

    ಹಿಟ್ ಅಂಡ್ ರನ್ ಕೇಸ್: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಭ್ರಷ್ಟಾಚಾರದ ಬಗ್ಗೆ ತಮ್ಮ ಬಳಿ ಪೆನ್ ಡ್ರೈವ್ ಇದ್ದು, ತನಿಖೆ ಮಾಡಿಸುವ ತಾಕತ್ತು ಸರ್ಕಾರಕ್ಕಿದೆ ಎಂದರೆ, ಬಿಡುಗಡೆ ಮಾಡುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ, “ಕುಮಾರಸ್ವಾಮಿಯವರದ್ದು ಸದಾ ಹಿಟ್ ಅಂಡ್ ರನ್ ಕೇಸ್” ಎಂದು ಹೇಳಿದರು.

    ಅವರ ಸರ್ಕಾರವನ್ನು ಮೊದಲು ಉಳಿಸಿಕೊಳ್ಳಲಿ: ಮಹಾರಾಷ್ಟ್ರ ಸಿಎಂ ಕರ್ನಾಟಕ ಸರ್ಕಾರ ಪತನವಾಗುವ ಬಗ್ಗೆ ಮಾತನಾಡಿ ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ಬದಲು ಅವರ ಸರ್ಕಾರವನ್ನು ಮೊದಲು ಉಳಿಸಿಕೊಳ್ಳಲಿ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!

    October 17, 2026

    ರಾಜ್ಯಪಾಲರಿಗೆ ತಿಂಗಳಿಗೆ ಎಷ್ಟು ಸಂಬಳ; ರಾಜಭವನ ಸೇರಿ ಸಿಗುವ ಸೌಲಭ್ಯಗಳೇನು?

    October 16, 2026

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    Comments are closed.

    Our Picks

    ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ

    October 17, 2026

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಪ್ರತಿ ಗ್ರಾಮ ಪಂಚಾಯತಿಗೊಂದು ಆಟದ ಮೈದಾನ ಅವಶ್ಯ: ಕೊರಟಗೆರೆಯಲ್ಲಿ ಎಂ.ಎನ್.ಜೆ. ಮಂಜುನಾಥ್ ಆಗ್ರಹ

    October 17, 2026

    ಕೊರಟಗೆರೆ: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ರೀಡಾಂಗಣಗಳನ್ನು ನಿರ್ಮಿಸುವುದರಿಂದ ಗ್ರಾಮೀಣ ಭಾಗದಲ್ಲಿ ಹೆಚ್ವಿನ ಕ್ರೀಡಾಪಟುಗಳು ರೂಪುಗೊಳ್ಳಲು ಸಾಧ್ಯ. ಗ್ರಾಮೀಣ ಕ್ರೀಡೆಗಳು ಜೀವಂತವಾಗಿದ್ದಾಗ…

    ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!

    October 17, 2026

    50 ಸಾವಿರ ಲಂಚ ಸ್ವೀಕಾರ: ಎಫ್‌ ಡಿಎ ಸಹಾಯಕ ಲೋಕಾ ಬಲೆಗೆ

    October 17, 2026

    ಎಸ್ ಐಆರ್ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಆರೋಪ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ

    October 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.