nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್

    September 15, 2026

    ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ

    September 15, 2026

    ಬೀದರ್: ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಗಣೇಶ ಪ್ರತಿಷ್ಠಾಪನೆ, ವಿಶೇಷ ಪೂಜೆ

    September 15, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ
    • ಬೀದರ್: ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಗಣೇಶ ಪ್ರತಿಷ್ಠಾಪನೆ, ವಿಶೇಷ ಪೂಜೆ
    • ಬೀದರ್: ಮಳೆಯಿಲ್ಲದೆ ಒಣಗಿದ ಬೆಳೆ; ಟ್ರ್ಯಾಕ್ಟರ್‌ ಹರಿಸಿ ಸೋಯಾಬೀನ್‌ ನಾಶಪಡಿಸಿದ ರೈತ!
    • ಕಲಬುರಗಿ: ಗಣೇಶನ ಮೂರ್ತಿ ತರಲು ತೆರಳುತ್ತಿದ್ದಾಗ ಬೈಕ್ ಅಪಘಾತ:  ಸವಾರ ದುರ್ಮರಣ, ಮತ್ತೊಬ್ಬನ ಸ್ಥಿತಿ ಗಂಭೀರ
    • ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!
    • ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು
    • ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
    ರಾಜ್ಯ ಸುದ್ದಿ July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    By Ganesh TumkuruJuly 27, 2026No Comments1 Min Read

    ಬೆಂಗಳೂರು: ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿರುವುದಕ್ಕೆ ಸಂಬಂಧಿಸಿದಂತೆ, ಅವರನ್ನು ಇನ್ನೂ ಐದು ವರ್ಷಗಳ ಕಾಲ ಚುನಾವಣಾ ಕಣದಲ್ಲಿ ಉಳಿಯುವಂತೆ ಮನವೊಲಿಸಲು ಪಕ್ಷದ ನಾಯಕರು ಪ್ರಯತ್ನಿಸಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ತಿಳಿಸಿದ್ದಾರೆ.

    ಸಿದ್ದರಾಮಯ್ಯ ಅವರು “ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ” ಎಂದು ಹೇಳಿದ್ದಾರೆಯೇ ಹೊರತು, ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಹೇಳಿಲ್ಲ. ಈ ಅವಧಿ ಮುಗಿಯುವ ಹೊತ್ತಿಗೆ ತಮಗೆ 82 ವರ್ಷ ವಯಸ್ಸಾಗುವುದರಿಂದ ಈ ನಿರ್ಧಾರಕ್ಕೆ ಬಂದಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

    ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ, ಪಕ್ಷಕ್ಕಾಗಿ ದುಡಿಯುವುದನ್ನು ಮತ್ತು ರಾಜಕೀಯದಲ್ಲಿ ಸಕ್ರಿಯ ಪಾತ್ರ ವಹಿಸುವುದನ್ನು ಮುಂದುವರಿಸುವುದಾಗಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಆದರೆ, ಅವರನ್ನು ಮತ್ತೆ ಚುನಾವಣೆಗೆ ಸ್ಪರ್ಧಿಸುವಂತೆ ನಾವೆಲ್ಲರೂ ಮನವೊಲಿಸುತ್ತೇವೆ ಎಂದು ಶಿವಲಿಂಗೇಗೌಡ ಮಾಧ್ಯಮಗಳಿಗೆ ತಿಳಿಸಿದರು.

    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೋರಿದರೆ ಸಿದ್ದರಾಮಯ್ಯ ಅವರು ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    — ಅಶೋಕ್ ಪಟ್ಟಣ್, ಶಾಸಕರು


    ಸಿದ್ದರಾಮಯ್ಯ ಅವರು ಇನ್ನು ಹಲವು ವರ್ಷಗಳ ಕಾಲ ಸಕ್ರಿಯ ರಾಜಕೀಯದ ಮೂಲಕ ಜನಸೇವೆ ಮುಂದುವರಿಸಲಿದ್ದು, ಕರ್ನಾಟಕದ ಜನತೆ ಎಂದಿಗೂ ಅವರ ಕೈಬಿಡುವುದಿಲ್ಲ ಎಂದಿದ್ದಾರೆ.

    — ಎ.ಸಿ. ಶ್ರೀನಿವಾಸ್, MLC


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Ganesh Tumkuru
    • Website

    Related Posts

    ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್

    September 15, 2026

    ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ

    September 15, 2026

    ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!

    September 14, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್

    September 15, 2026

    ಬೆಂಗಳೂರು: ಮುಕ್ತ ಚುನಾವಣೆ, ಮಾನವ ಹಕ್ಕುಗಳಿಗೆ ಬೆಲೆ, ಪತ್ರಿಕಾ ಸ್ವಾತಂತ್ರ್ಯ ಹಾಗೂ ಜನಸಮುದಾಯದ ಭಾಗವಹಿಸುವಿಕೆ ಇರುವ ದೇಶಗಳಲ್ಲಿ ಮಾತ್ರ ಶಾಂತಿಯುತ…

    ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ

    September 15, 2026

    ಬೀದರ್: ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಗಣೇಶ ಪ್ರತಿಷ್ಠಾಪನೆ, ವಿಶೇಷ ಪೂಜೆ

    September 15, 2026

    ಬೀದರ್: ಮಳೆಯಿಲ್ಲದೆ ಒಣಗಿದ ಬೆಳೆ; ಟ್ರ್ಯಾಕ್ಟರ್‌ ಹರಿಸಿ ಸೋಯಾಬೀನ್‌ ನಾಶಪಡಿಸಿದ ರೈತ!

    September 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.