ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ವಿಚಾರವಾಗಿ ಹಾಸನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಐದೂವರೆ ಲಕ್ಷ ಹುದ್ದೆಗಳನ್ನು ಒಂದೇ ಬಾರಿ ಭರ್ತಿ ಮಾಡಲು ಸಾಧ್ಯವಿಲ್ಲ.
ಹಂತ ಹಂತವಾಗಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. 5 ಗ್ಯಾರಂಟಿ ಅನುಷ್ಠಾನಕ್ಕೆ ವರ್ಷಕ್ಕೆ 59 ಸಾವಿರ ಕೋಟಿ ಹಣ ಬೇಕು. ಆದ್ದರಿಂದ ಈ ವರ್ಷ ಸರ್ಕಾರದ ಮೇಲೆ ಹೆಚ್ಚಿನ ಹೊರೆ ಬೀಳಲಿದೆ. ವಿಪಕ್ಷದವರು ಏನೇ ಹೇಳಿದರೂ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


