ಐದು ಗ್ಯಾರಂಟಿಗಳನ್ನು ಜಾರಿ ಮಾಡಿಯೇ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದಾರೆ.
ಈಗಾಗಲೇ ಗ್ಯಾರಂಟಿ ಜಾರಿ ಬಗ್ಗೆ ಅಧಿಕಾರಿಗಳ ಜತೆ ಚರ್ಚೆಯಾಗಿದೆ. ಯಾವ ರೀತಿ ಗ್ಯಾರಂಟಿ ಜಾರಿ ಮಾಡಬೇಕು ಅನ್ನೋದರ ಬಗ್ಗೆ ಚರ್ಚೆ ನಡೆಯುತ್ತಿದೆ. ನಾಳೆ ಸಚಿವ ಸಂಪುಟದಲ್ಲಿ ಅಂತಿಮವಾಗಿ ಎಲ್ಲವೂ ಗೊತ್ತಾಗಲಿದೆ. ವಿರೋಧ ಪಕ್ಷದವರು ಯಾವ ಆಧಾರದ ಮೇಲೆ ನಮಗೆ ಹೇಳ್ತಿದ್ದಾರೆ.
ನಮಗೆ ಮತ ಹಾಕಿದ ಜನರ ಹಿತ ದೃಷ್ಟಿಯಿಂದ ಕೆಲಸ ಮಾಡುತ್ತೇವೆ. ಜೂ.1ರಂದು ಗ್ಯಾರಂಟಿ ಜಾರಿ ಮಾಡುತ್ತೇವೆ ಅಂತಾ ಯಾರು ಹೇಳಿದ್ದು 5 ಗ್ಯಾರಂಟಿ ಜಾರಿ ಮಾಡಲ್ಲ ಎಂದಿಲ್ಲ, ಜಾರಿ ಮಾಡೇ ಮಾಡುತ್ತೇವೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


