nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ

    June 6, 2026

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026
    Facebook Twitter Instagram
    ಟ್ರೆಂಡಿಂಗ್
    • ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
    • 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
    • ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
    • ಸರ್ಕಾರದ ಆದೇಶ ಪಾಲನೆ ನಿರ್ಲಕ್ಷ್ಯ: ಗ್ರಾಮ ಆಡಳಿತಾಧಿಕಾರಿಗಳಿಗೆ ನೋಟೀಸ್
    • ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ
    • ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ
    • ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕದ ಹವಾಮಾನ ಮುನ್ಸೂಚನೆ
    ರಾಜ್ಯ ಸುದ್ದಿ December 5, 2024

    ಕರ್ನಾಟಕದ ಹವಾಮಾನ ಮುನ್ಸೂಚನೆ

    By adminDecember 5, 2024No Comments1 Min Read
    rain lighting

    ಕರಾವಳಿ:  ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮಾಣ ಸ್ವಲ್ಪ ಕಡಿಮೆ ಇರಬಹುದು. ಕಾಸರಗೋಡು ಜಿಲ್ಲೆಯಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಡಿಸೆಂಬರ್ 9ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

    ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯಲ್ಲಿ ಸಂಜೆ ರಾತ್ರಿ ಮೋಡದ ವಾತಾವರಣದ ಜೊತೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.  ಈಗಿನಂತೆ ಡಿಸೆಂಬರ್ 10ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.


    Provided by
    Provided by

    ಒಳನಾಡು : ಉತ್ತರ ಒಳನಾಡಿನ, ಹಾವೇರಿ, ಗದಗ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!

    June 5, 2026

    ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

    June 5, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ

    June 6, 2026

    ಕುಣಿಗಲ್: ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ರವರನ್ನು ಅಂಚೆ ಪಾಳ್ಯದ ಕೈಗಾರಿಕಾ ವಲಯದದಲ್ಲಿ ಶಾಸಕ ಡಾ.ಎಚ್.ಡಿ.ರಂಗನಾಥ್ ಹಾಗೂ ಕಾಂಗ್ರೆಸ್…

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

    June 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.