nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು

    August 14, 2026
    Facebook Twitter Instagram
    ಟ್ರೆಂಡಿಂಗ್
    • ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ
    • ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?
    • ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು
    • ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ
    • ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್
    • ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ
    • ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!
    • ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿಂದಿನ ದಿನ ನನೆಸಿಟ್ಟ ಮೊಳಕೆ ಕಾಳು ತಿಂದರೆ ಏನಾಗುತ್ತದೆ?
    ಆರೋಗ್ಯ August 8, 2025

    ಹಿಂದಿನ ದಿನ ನನೆಸಿಟ್ಟ ಮೊಳಕೆ ಕಾಳು ತಿಂದರೆ ಏನಾಗುತ್ತದೆ?

    By adminAugust 8, 2025No Comments1 Min Read
    molake kalu

    ಇತ್ತೀಚೆಗಿನ ದಿನಗಳಲ್ಲಿ ಜನರು ತಮ್ಮ ದೈನಂದಿನ ಒತ್ತಡದ ಬದುಕಿನಲ್ಲಿ ಬ್ರೆಡ್ ಜಾಮ್ ನಂತಹ ಅತ್ಯಂತ ಸುಲಭದ ಆಹಾರಗಳ ಕಡೆಗೆ ಹೆಚ್ಚಿನ ಗಮನ ಕೊಡುತ್ತಿದ್ದಾರೆ. ಇದು ಜನರಲ್ಲಿ ನಾನಾ ರೀತಿಯ ರೋಗಗಳಿಗೆ ಅಪೌಷ್ಠಿಕತೆಗೆ ಕಾರಣವಾಗುತ್ತಿದೆ.

    ತರಕಾರಿಗಳು, ಕಾಳುಗಳನ್ನು ಜನ ಮರೆಯುತ್ತಿರುವುದರಿಂದಾಗಿ ಸಣ್ಣ ವಯಸ್ಸಿನಲ್ಲೇ ವೃದ್ಧರಿಗೆ ಬರುವಂತಹ ಕಾಯಿಲೆಗಳಿಗೆ ತುತ್ತಾಗುವಂತಹ ಸನ್ನಿವೇಶಗಳು ನಮ್ಮ ಸುತ್ತಮುತ್ತ ನೋಡಬಹುದಾಗಿದೆ. ಹಿಂದಿನ ಕಾಲದಲ್ಲಿ ನನೆಸಿಟ್ಟ ಕಾಳುಗಳನ್ನು ಸೇವನೆ ಮಾಡುವಂತಹ ಹವ್ಯಾಸ ಹೊಂದಿದ್ದ ಜನರು ಹೆಚ್ಚು ಕಾಲದ ವರೆಗೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುತ್ತಿದ್ದರು.

    ಸಾಮಾನ್ಯವಾಗಿ ಜನರು ಚಳಿಗಾಲ ಬರುತ್ತಿದ್ದಂತೆಯೇ ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಾರೆ.  ಅಂತಹ ಸಮಸ್ಯೆಗಳಿಗೆ ನನೆಸಿಟ್ಟ ಹೆಸರು ಕಾಳುಗಳು ಉತ್ತಮವಾಗಿದೆ. ನೆನೆಸಿಟ್ಟ ಕಾಳುಗಳು ನಮ್ಮ ದೇಹಕ್ಕೆ ಹೆಚ್ಚಿನ ರೋಗ ನಿರೋಧಕ ಸಾಮರ್ಥ್ಯವನ್ನು ನೀಡುತ್ತದೆ.

    ಮೊಳಕೆ ಕಟ್ಟಿದ ಹೆಸರುಕಾಳನ್ನು ಸಲಾಡ್‌ ಗಳಲ್ಲಿ ಬೆರೆಸಿ ಬಳಸಬಹುದು. ಮೊಳಕೆಯೊಡೆದ ಹೆಸರುಕಾಳು ದೇಹದಲ್ಲಿರುವ ಹೆಚ್ಚುವರಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಕೆಲಸ ಮಾಡುತ್ತದೆ. ಪ್ರತಿದಿನ ಬೆಳಗ್ಗೆ ಮೊಳಕೆಯೊಡೆದ ಹೆಸರುಕಾಳು ಸೇವಿಸಿದರೆ ದೇಹದಲ್ಲಿನ ಅಗತ್ಯ ಪ್ರೋಟೀನ್ ಕೊರತೆಯನ್ನು ಅದು ನಿವಾರಿಸುತ್ತದೆ ಮತ್ತು ಸ್ನಾಯುಗಳನ್ನು ಬಲಪಡಿಸುತ್ತದೆ.

    ರಕ್ತದಲ್ಲಿ ಅಧಿಕ ಸಕ್ಕರೆಯ ಅಂಶ ಹೊಂದಿರುವವರಿಗೆ ಇದು ವರದಾನವಾಗಿದೆ. ಮಧುಮೇಹಿಗಳಿಗೆ ಉಂಟಾಗುವ ಮಲಬದ್ಧತೆಯ ಸಮಸ್ಯೆ ಹೆಸರುಕಾಳು ಸೇವನೆಯಿಂದ ದೂರವಾಗುತ್ತದೆ. ಅಧಿಕ ರಕ್ತದೊತ್ತಡವನ್ನು ಸಹ ಇದು ಕಡಿಮೆ ಮಾಡುತ್ತದೆ. ಮೊಳಕೆ ಬರಿಸಿದ ಹೆಸರುಕಾಳನ್ನು ಸೇವಿಸುವುದರಿಂದ ದಿನವಿಡೀ ನಿಮ್ಮ ದೇಹದಲ್ಲಿ ಶಕ್ತಿ, ಚೈತನ್ಯ ತುಂಬಿರುತ್ತದೆ. ಸ್ನಾಯು ಚೇತರಿಕೆ ವೇಗವಾಗಿರುತ್ತದೆ. ಇದು ದೇಹದಲ್ಲಿನ ಕಬ್ಬಿಣದ ಕೊರತೆಯನ್ನು ನಿವಾರಿಸುತ್ತದೆ. ಮೊಳಕೆ ಬರಿಸಿದ ಹೆಸರು ಕಾಳು ತಿನ್ನುವುದರಿಂದ ರಕ್ತಹೀನತೆ ಉಂಟಾಗುವುದಿಲ್ಲ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸಾವು ಹತ್ತಿರವಾದಾಗ ದೇಹ ನೀಡುವ ಮುನ್ಸೂಚನೆಗಳೇನು?

    July 26, 2026

    ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!

    July 12, 2026

    “ನಿಮ್ಮ ಜಿಲ್ಲೆಯನ್ನು ಕ್ಷಯಮುಕ್ತಗೊಳಿಸಿ”: ಕ್ಷಯ ರೋಗದ ಲಕ್ಷಣಗಳೇನು? ಚಿಕಿತ್ಸೆ ಪಡೆಯೋದು ಹೇಗೆ? | ಪ್ರತಿ ತಿಂಗಳು ರೂ.1,000 ನೆರವು

    July 11, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026

    ತುಮಕೂರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (EPFO) ಸ್ವಯಂಪ್ರೇರಿತ ನಿಯಮ ಅನುಸರಣೆಯನ್ನು ಉತ್ತೇಜಿಸಲು, ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸಲು ಹಾಗೂ…

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು

    August 14, 2026

    ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ

    August 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.