nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ತುಂಡಾದ ವಿದ್ಯುತ್ ತಂತಿಗೆ 6 ಕುರಿ ಬಲಿ: ಜೀವನಾಧಾರ ಕಳೆದುಕೊಂಡ ರೈತ ಮಹಿಳೆಯಿಂದ ಕಣ್ಣೀರು, ಪರಿಹಾರಕ್ಕೆ ಆಗ್ರಹ

    October 27, 2026

    ಗೃಹಜ್ಯೋತಿ ಗ್ರಾಹಕರೇ ಗಮನಿಸಿ! ಬೆಸ್ಕಾಂನಿಂದ ಮಹತ್ವದ ಸೂಚನೆ; ಈ ಕೆಲಸ ಮಾಡಲೇಬೇಕು

    October 27, 2026

    ಎಸ್‌ ಐಆರ್‌ ಮುಕ್ತಾಯ; ಕರ್ನಾಟಕದ ಮತದಾರರ ಪಟ್ಟಿಯಲ್ಲಿ ಏನೇನು ಬದಲಾವಣೆ?

    October 27, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ತುಂಡಾದ ವಿದ್ಯುತ್ ತಂತಿಗೆ 6 ಕುರಿ ಬಲಿ: ಜೀವನಾಧಾರ ಕಳೆದುಕೊಂಡ ರೈತ ಮಹಿಳೆಯಿಂದ ಕಣ್ಣೀರು, ಪರಿಹಾರಕ್ಕೆ ಆಗ್ರಹ
    • ಗೃಹಜ್ಯೋತಿ ಗ್ರಾಹಕರೇ ಗಮನಿಸಿ! ಬೆಸ್ಕಾಂನಿಂದ ಮಹತ್ವದ ಸೂಚನೆ; ಈ ಕೆಲಸ ಮಾಡಲೇಬೇಕು
    • ಎಸ್‌ ಐಆರ್‌ ಮುಕ್ತಾಯ; ಕರ್ನಾಟಕದ ಮತದಾರರ ಪಟ್ಟಿಯಲ್ಲಿ ಏನೇನು ಬದಲಾವಣೆ?
    • ದೀಪಾವಳಿಗೂ ಮುನ್ನ ಮನೆ ಸ್ವಚ್ಛಗೊಳಿಸುತ್ತಿದ್ದೀರಾ? ಹಲ್ಲಿ, ಜಿರಳೆಗಳ ಕಾಟ ತಪ್ಪಿಸಲು ಈ ಕ್ರಮ ಅನುಸರಿಸಿ!
    • ಐಟಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನಿರಾಕರಣೆ: ಸರ್ಕಾರ ಖಡಕ್ ಎಚ್ಚರಿಕೆ, ಖಾಸಗಿ ಮೀಸಲಾತಿ ವಿಧೇಯಕ ಮತ್ತೆ ಮುನ್ನೆಲೆಗೆ!
    • ಕಬ್ಬಿಗೆ ಸೂಕ್ತ ಬೆಲೆ: ಪ್ರತಿಭಟನೆ ವೇಳೆ ರೈತರ ನಡುವೆಯೇ ಬಣ ಬಡಿದಾಟ: ಪ್ರತಿಭಟನಾ ಸಭೆ ರಣರಂಗವಾಯ್ತು!
    • ಸಂಜೆ ಚಹಾ ಜೊತೆಗೆ ರುಚಿಕರ ಹಾಗೂ ಗರಿಗರಿಯಾದ ಆಲೂಗಡ್ಡೆ ಫ್ರಿಟರ್ಸ್!
    • ದರೋಡೆಕೋರನಿಂದ ಆದಿಕವಿಯವರೆಗೆ; ಮಹರ್ಷಿ ವಾಲ್ಮೀಕಿಯವರ ಬದುಕಿನ ರೋಚಕ ಕಥೆ ಇಲ್ಲಿದೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೇಸಿಗೆಯಲ್ಲಿ ಮೊಟ್ಟೆ ತಿಂದರೆ ಏನಾಗುತ್ತದೆ? | ಇಲ್ಲಿದೆ ಮಾಹಿತಿ
    ಆರೋಗ್ಯ March 28, 2024

    ಬೇಸಿಗೆಯಲ್ಲಿ ಮೊಟ್ಟೆ ತಿಂದರೆ ಏನಾಗುತ್ತದೆ? | ಇಲ್ಲಿದೆ ಮಾಹಿತಿ

    By adminMarch 28, 2024No Comments2 Mins Read
    egg

    ಮೊಟ್ಟೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ.ಆದರೆ ಬೇಸಿಗೆಯಲ್ಲಿ ಮೊಟ್ಟೆಗಳನ್ನು ತಿನ್ನುವುದು ಆರೋಗ್ಯಕ್ಕೆ ಹಾನಿಯಾಗುತ್ತದೆ ಎನ್ನಲಾಗುತ್ತಿದೆ. ಹಾಗಾದರೆ ಬೇಸಿಗೆಯಲ್ಲಿ ಮೊಟ್ಟೆಗಳನ್ನು ತಿನ್ನುವುದು ನಿಜವಾಗಿಯೂ ದೇಹದಲ್ಲಿ ಅತಿಯಾದ ಶಾಖವನ್ನು ಉಂಟುಮಾಡಬಹುದೇ? ಈ ಬಗೆಗಿನ ಡಿಟೇಲ್ಸ್‌ ಇಲ್ಲಿದೆ ನೋಡಿ…

    ಹೆಚ್ಚಿನ ಸಂಖ್ಯೆಯ ಜನರು ತಮ್ಮ ದಿನವನ್ನು ಮೊಟ್ಟೆಗಳೊಂದಿಗೆಯೇ ಪ್ರಾರಂಭಿಸುತ್ತಾರೆ. ಇದು ಉತ್ತಮ ಪ್ರಮಾಣದ ಪ್ರೋಟೀನ್ ಅನ್ನು ಹೊಂದಿದೆ. ಮಾತ್ರವಲ್ಲ ಸ್ನಾಯುಗಳನ್ನು ಬಲಪಡಿಸುತ್ತದೆ. ಹಾಗಾಗಿ ಮುಂಜಾನೆ ಮೊಟ್ಟೆ ತಿಂದರೆ ದಿನವಿಡೀ ನೀವು ಎನರ್ಜಿಟಿಕ್ ಆಗಿ ಇರಬಹುದು ಎಂದು ಅನೇಕರು ನಂಬಿದ್ದಾರೆ. ಆದರೆ ಬೇಸಿಗೆಯಲ್ಲಿ ಮೊಟ್ಟೆಗಳನ್ನು  ತಿನ್ನುವುದರಿಂದ ಆರೋಗ್ಯಕ್ಕೆ ಹಾನಿ ಎಂದು ಜನರು ಭಾವಿಸುತ್ತಾರೆ. ಮೊಟ್ಟೆಯ ಉಷ್ಣ ಗುಣದಿಂದ ಅನಾರೋಗ್ಯ ಉಂಟಾಗಬಹುದು ಎಂದು ಸಹ ಜನರು ಹೇಳುತ್ತಾರೆ.

    ಬೇಸಿಗೆಯಲ್ಲಿ ಮೊಟ್ಟೆ ತಿನ್ನುವುದು ನಿಜವಾಗಿಯೂ ಆರೋಗ್ಯಕ್ಕೆ ಹಾನಿ ಯಾಗುತ್ತದೆಯೇ? ಆಹಾರ ತಜ್ಞರು ತಿಳಿಸುವಂತೆ ಮೊಟ್ಟೆಗಳಲ್ಲಿ ಪೋಷಕಾಂಶಗಳು ಸಮೃದ್ಧವಾಗಿವೆ. ಹಾಗಾಗಿ ಯಾವುದೇ ಸೀಸನ್ ನಲ್ಲಿ ಮೊಟ್ಟೆ ತಿನ್ನೋದು ಹಾನಿಕಾರಕವಲ್ಲ. ಜನರು ಬೇಸಿಗೆಯಲ್ಲಿ ಮೊಟ್ಟೆ ತಿನ್ನಬಹುದು, ಆದರೆ ಅವುಗಳ ಪ್ರಮಾಣವು ಚಳಿಗಾಲಕ್ಕಿಂತ ಕಡಿಮೆ ಇರಬೇಕು. ಬೇಸಿಗೆಯಲ್ಲಿ, ಜನರು ತಮ್ಮ ಅಗತ್ಯಕ್ಕೆ ಅನುಗುಣವಾಗಿ ಪ್ರತಿದಿನ ಒಂದು ಅಥವಾ ಎರಡು ಮೊಟ್ಟೆಗಳನ್ನು ಮಾತ್ರ ಸೇವಿಸಬಹುದು. ಹೆಚ್ಚು ಸೇವಿಸಿದರೆ ಸಮಸ್ಯೆ ಎಂದು ತಿಳಿಸಿದ್ದಾರೆ.

    ಮೊಟ್ಟೆಗಳನ್ನು ಪ್ರತಿ ಋತುವಿನಲ್ಲಿ ಬೇಯಿಸಿ ತಿನ್ನಬಹುದು ಅಥವಾ ಆಮ್ಲೆಟ್ ತಯಾರಿಸುವ ಮೂಲಕವೂ ತಿನ್ನಬಹುದು. ಮೊಟ್ಟೆಗಳಲ್ಲಿ ಪ್ರೋಟೀನ್ ಗಳು, ಜೀವಸತ್ವಗಳು, ಖನಿಜಗಳು ಮತ್ತು ಸ್ವಲ್ಪ ಪ್ರಮಾಣದ ವಿಟಮಿನ್ ಡಿ  ಇರುತ್ತದೆ.ಇವುಗಳಲ್ಲಿ ಕಬ್ಬಿಣಾಂಶ ಸಮೃದ್ಧವಾಗಿದ್ದು, ಇದು ಕೆಂಪು ರಕ್ತ ಕಣಗಳ ರಚನೆಗೆ ಬಹಳ ಮುಖ್ಯ ಎಂದು ಆಹಾರ ತಜ್ಞರು ಹೇಳುತ್ತಾರೆ. ಇದು ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಹಾಗಾಗಿ ಮೊಟ್ಟೆ ತಿನ್ನೋದು ಒಳ್ಳೆಯದೆ. ವಿಟಮಿನ್ ಡಿ ಕಾರಣದಿಂದಾಗಿ, ಮೊಟ್ಟೆಗಳು ಕ್ಯಾಲ್ಸಿಯಂ ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಇದು ಮೂಳೆಗಳನ್ನು ಸ್ಟ್ರಾಂಗ್ ಆಗಿಸುತ್ತೆ. ಮೊಟ್ಟೆಗಳು ಅನೇಕ ಶಕ್ತಿಯುತ ಉತ್ಕರ್ಷಣ ನಿರೋಧಕಗಳನ್ನು ಸಹ ಹೊಂದಿರುತ್ತವೆ. ಮೊಟ್ಟೆ ತಿನ್ನಲು ತೊಂದರೆ ಇರುವ ಜನರು ಮೊಟ್ಟೆಗಳನ್ನು ತಿನ್ನುವುದನ್ನು ನಿಲ್ಲಿಸಿದರೆ ಉತ್ತಮ .


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಬೆಳಗ್ಗೆ ಎದ್ದ ತಕ್ಷಣ ಸೀನುವ ಅಭ್ಯಾಸವಿದೆಯೇ? ನಿರ್ಲಕ್ಷ್ಯ ಮಾಡಬೇಡಿ, ಇದು ಈ ಲಕ್ಷಣವಾಗಿರಬಹುದು!

    October 20, 2026

    ಕಿಡ್ನಿ ಸ್ಟೋನ್ಸ್ ತಡೆಯಲು ಎಷ್ಟು ನೀರು ಕುಡಿಯಬೇಕು? ಯಾವ ಆಹಾರಗಳನ್ನು ಸೇವಿಸಬೇಕು?

    October 17, 2026

    ಮಹಿಳೆಯರಲ್ಲೇ ಥೈರಾಯ್ಡ್ ಸಮಸ್ಯೆ ಹೆಚ್ಚು ಏಕೆ? ಈ 3 ಅಂಶಗಳ ಬಗ್ಗೆ ತಿಳಿಯಿರಿ

    October 17, 2026

    Comments are closed.

    Our Picks

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ತುಂಡಾದ ವಿದ್ಯುತ್ ತಂತಿಗೆ 6 ಕುರಿ ಬಲಿ: ಜೀವನಾಧಾರ ಕಳೆದುಕೊಂಡ ರೈತ ಮಹಿಳೆಯಿಂದ ಕಣ್ಣೀರು, ಪರಿಹಾರಕ್ಕೆ ಆಗ್ರಹ

    October 27, 2026

    ಕೊರಟಗೆರೆ : ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದ ಪರಿಣಾಮ ಐದು ಕುರಿ ಹಾಗೂ ಒಂದು ಮೇಕೆ ಮೃತಪಟ್ಟಿರುವ…

    ಗೃಹಜ್ಯೋತಿ ಗ್ರಾಹಕರೇ ಗಮನಿಸಿ! ಬೆಸ್ಕಾಂನಿಂದ ಮಹತ್ವದ ಸೂಚನೆ; ಈ ಕೆಲಸ ಮಾಡಲೇಬೇಕು

    October 27, 2026

    ಎಸ್‌ ಐಆರ್‌ ಮುಕ್ತಾಯ; ಕರ್ನಾಟಕದ ಮತದಾರರ ಪಟ್ಟಿಯಲ್ಲಿ ಏನೇನು ಬದಲಾವಣೆ?

    October 27, 2026

    ದೀಪಾವಳಿಗೂ ಮುನ್ನ ಮನೆ ಸ್ವಚ್ಛಗೊಳಿಸುತ್ತಿದ್ದೀರಾ? ಹಲ್ಲಿ, ಜಿರಳೆಗಳ ಕಾಟ ತಪ್ಪಿಸಲು ಈ ಕ್ರಮ ಅನುಸರಿಸಿ!

    October 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.