nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏನಿದು ಸಾವಿನ ಯಂತ್ರ ? ಕೇಳಿದರೆ ಆಶ್ಚರ್ಯ ಪಡುತ್ತೀರಾ !
    Uncategorized July 19, 2024

    ಏನಿದು ಸಾವಿನ ಯಂತ್ರ ? ಕೇಳಿದರೆ ಆಶ್ಚರ್ಯ ಪಡುತ್ತೀರಾ !

    By adminJuly 19, 2024No Comments1 Min Read
    death box

    ಯಾವುದೇ ನೋವಿಲ್ಲದೆ ಕ್ಷಣಮಾತ್ರದಲ್ಲಿ ಪ್ರಾಣಪಕ್ಷಿ ಹಾರಿಹೋಗುವಂತೆ ಮಾಡುವ.., ಒಂದೇ ನಿಮಿಷದೊಳಗೆ ಮನುಷ್ಯನಿಗೆ ಮುಕ್ತಿ ನೀಡುವ ಯಂತ್ರ ಬಳಸಲು ಸ್ವಿಟ್ಜರ್ಲೆಂಡ್ ಸರ್ಕಾರ ಮುಂದಾಗಿದೆ.

    ವೃದ್ಧಾಪ್ಯ, ಅನಾರೋಗ್ಯ ಅಥವಾ ಇನ್ನಿತರೆ ಕಾರಣಗಳಿಂದಾಗಿ ಇಹಲೋಕ ತ್ಯಜಿಸಬೇಕು ಎಂದು ಇಚ್ಛಿಸಿದವರಿಗಾಗಿ ಈ ಸೂಸೈಡ್ ಪಾಡ್ ಬಳಕೆ ಮಾಡಲು ಸ್ವಿಟ್ಜರ್ಲೆಂಡ್ ಸರ್ಕಾರ ಚಿಂತನೆ ನಡೆಸಿದೆ.


    Provided by
    Provided by

    ಮೊದಲ ಬಾರಿಗೆ ಹೊಸ ಪೋರ್ಟಬಲ್ ಸೂಸೈಡ್ ಪಾಡ್ (Portable Suicide Pod) ಅನ್ನು ಬಳಸಬಹುದಾದ ಸಾಧ್ಯತೆಗಳ ಬಗ್ಗೆ ಸ್ವಿಟ್ಜರ್ಲೆಂಡ್ ಸರ್ಕಾರ ಚಿಂತಿಸುತ್ತಿದ್ದು, ಕೆಲವೇ ತಿಂಗಳೊಳಗೆ ಇದು ಬಳಕೆಗೆ ಬರುವ ಸಾಧ್ಯತೆ ಇದೆ ಎಂದಿದೆ. ವೈದ್ಯಕೀಯ ನೆರವು ಇಲ್ಲದೆಯೇ, ಯಾವುದೇ ಮೇಲ್ವಿಚಾರಣೆಯಿಲ್ಲದೆ ವ್ಯಕ್ತಿಯು ನಿಷ್ಪ್ರಾ ಣನಾಗಲು ಈ ಪಾಡ್ ಸಹಕಾರಿಯಾಗಲಿದೆ.
    ಸಾಯಲು ಮುಂದಾದವರು 20 ಡಾಲರ್ ನೀಡಿ ಈ ಸಾರ್ಕೋ ಪಾಡ್ ಬುಕ್ ಮಾಡಿಕೊಳ್ಳಬಹುದು. ಅಂದಹಾಗೆ ಯಾರು ಬೇಕಾದರೂ ಈ ಸಾವಿನ ಪೆಟ್ಟಿಗೆ ಪ್ರವೇಶಿಸುವಂತಿಲ್ಲ. ಆತ್ಮಹತ್ಯೆಗೆ ನಿಖರ ಕಾರಣ ಹಾಗೂ ಮಾನಸಿಕ ಸಂತುಲತೆ ಹೊಂದಿರಬೇಕು. ಓರ್ವ ವ್ಯಕ್ತಿ ಸೈಕಿಯಾಟ್ರಿಕ್ ಪರೀಕ್ಷೆಗಳನ್ನು ಎದುರಿಸಿದ ನಂತರ ಈ ಪಾಡ್ ಬಳಕೆಗೆ ಅನುಮತಿ ಸಿಗಲಿದೆ.

    ಎಲ್ಲಾ ಮಾನದಂಡಗಳಿಗೆ ಅರ್ಹವಾದ ವ್ಯಕ್ತಿಯು ನಿಗದಿತ ಶುಲ್ಕ ಪಾವತಿಸಿ ಸಾರ್ಕೋ ಪಾಡ್ ಬಳಸಬಹುದು. ಪಾಡ್ ಪ್ರವೇಶಿಸಿದ ವ್ಯಕ್ತಿ ಬಟನ್ ಒತ್ತುತ್ತಿದ್ದಂತೆ ಕೇವಲ 5 ನಿಮಿಷಗಳಲ್ಲಿ ದೇಹತ್ಯಾಗ ಮಾಡಬಹುದು.
    2019 ರಲ್ಲಿ ಮೊದಲು ಅನಾವರಣಗೊಂಡ ಈ ಪಾಡ್ ಬಾಹ್ಯಾಕಾಶ ಕಾರ್ಯಾಚರಣೆಗೆ ಬಳಸುವ, ಯಾವುದೋ ಕ್ಯಾಪ್ಸೂಲ್‌ನಂತೆ ಕಾಣುವ ಈ ಸಾರ್ಕೊ ಪಾಡ್, ಕ್ಯಾಪ್ಸೂಲ್ ಒಳಗೆ ಆಮ್ಲಜಕ ಪ್ರಮಾಣ ಕಡಿಮೆ ಮಾಡಿ ಸಾರಜನಕದ ಪ್ರಮಾಣ ಹೆಚ್ಚಿಸುತ್ತದೆ. ಇದು ಹೈಪೋಕ್ಸಿಯಾಗೆ ಕಾರಣವಾಗುತ್ತೆ ಅಂದ್ರೆ ಆಮ್ಲಜನಕ ಕೊರತೆ ಉಂಟಾಗಿ ವ್ಯಕ್ತಿಯ ಸಾವಿಗೆ ದಾರಿ ಮಾಡಿಕೊಡುತ್ತದೆ.

    ಸೂಚನೆ: ಆತ್ಮಹತ್ಯೆ ಮಹಾಪಾಪ. ಈ ಬರಹ ಕೇವಲ ಒಂದು ಸುದ್ದಿಯಾಗಿದ್ದು, ಯಾರನ್ನೂ ಯಾವುದೇ ರೀತಿಯ ಅತಿರೇಕದೆಡೆಗೆ ಪ್ರಚೋದಿಸುವ ಉದ್ದೇಶ ಹೊಂದಿಲ್ಲ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಗುಬ್ಬಿ: ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂತರಾಜು ಆಯ್ಕೆ

    January 29, 2026

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ತುಮಕೂರು: ಕೆರೆಗಳ ಗೋಡು ಮಣ್ಣನ್ನು ತಮ್ಮ ತೋಟಗಳಿಗೆ ಹಾಕಿಕೊಳ್ಳಲು ರೈತರಿಗೆ ಅನುಮತಿ ನೀಡಬೇಕು. ಕೈಗಾರಿಕೆ ಹೆಸರಿನಲ್ಲಿ ರೈತರ ಫಲವತ್ತಾದ ಭೂಮಿಯನ್ನು…

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.