nammatumakuru

    Subscribe to Updates

    Get the latest creative news from FooBar about art, design and business.

    What's Hot

    SSLC, PUC ಓದಿದವರಿಗೆ ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ: ಅರ್ಜಿ ಸಲ್ಲಿಸಲು  ಸೆ.30 ಕೊನೆಯ ದಿನಾಂಕ

    August 29, 2026

    Toxic: ಯಶ್– ಗೀತೂ ಮೋಹನ್ ದಾಸ್ ಶ್ರಮವನ್ನು ಕೊಂಡಾಡಿದ ಹಾಲಿವುಡ್ ಆಕ್ಷನ್ ನಿರ್ದೇಶಕ ಜೆಜೆ ಪೆರ್ರಿ

    August 29, 2026

    ಆಯಾ ಕಾಲಕ್ಕೆ ಏನೇನು ಆಗಬೇಕೋ ಅದು ಆಗುತ್ತದೆ: ರಾಜ್ಯಾಧ್ಯಕ್ಷ ಆಯ್ಕೆ ವಿಚಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿಕೆ

    August 29, 2026
    Facebook Twitter Instagram
    ಟ್ರೆಂಡಿಂಗ್
    • SSLC, PUC ಓದಿದವರಿಗೆ ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ: ಅರ್ಜಿ ಸಲ್ಲಿಸಲು  ಸೆ.30 ಕೊನೆಯ ದಿನಾಂಕ
    • Toxic: ಯಶ್– ಗೀತೂ ಮೋಹನ್ ದಾಸ್ ಶ್ರಮವನ್ನು ಕೊಂಡಾಡಿದ ಹಾಲಿವುಡ್ ಆಕ್ಷನ್ ನಿರ್ದೇಶಕ ಜೆಜೆ ಪೆರ್ರಿ
    • ಆಯಾ ಕಾಲಕ್ಕೆ ಏನೇನು ಆಗಬೇಕೋ ಅದು ಆಗುತ್ತದೆ: ರಾಜ್ಯಾಧ್ಯಕ್ಷ ಆಯ್ಕೆ ವಿಚಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿಕೆ
    • ಬೋರ್ ವೆಲ್ ಮೋಟರ್ ಆನ್ ಆಗುತ್ತಿದ್ದಂತೆಯೇ ಬಾಂಬ್ ಸ್ಫೋಟ; ಮತ್ತೊಂದು ಸಜೀವ ಬಾಂಬ್ ಪತ್ತೆ, ರೈತ ಅಪಾಯದಿಂದ ಪಾರು
    • ತಿಪಟೂರು ತಾಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಿ: ರಾಜ್ಯ ಸರ್ಕಾರಕ್ಕೆ ರೈತ ಸಂಘದ ಎಚ್ಚರಿಕೆ
    • ಸಿಸಿಟಿ ಕಾಮಗಾರಿ ಪರಿಶೀಲಿಸಿದ ಸಚಿವ ಈಶ್ವರ ಬಿ. ಖಂಡ್ರೆ; ಕೂಲಿಕಾರ್ಮಿಕರೊಂದಿಗೆ ಮಣ್ಣು ಎತ್ತಿ ಕೆಲಸ ಮಾಡಿದ ಸಚಿವರು
    • ಮಧುಗಿರಿ: ಸೇವಾ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬೀಳ್ಕೊಡುಗೆ
    • (ಬಳ್ಳಿ ಕಾಡು ಹಣ್ಣು ) ಬ್ಲ್ಯಾಕ್ ಬೆರಿ ಬೀಜಗಳ ರಹಸ್ಯ ಮತ್ತು ಅವುಗಳ ಅದ್ಭುತ ಆರೋಗ್ಯ ಪ್ರಯೋಜನಗಳು….
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಯಾ ಕಾಲಕ್ಕೆ ಏನೇನು ಆಗಬೇಕೋ ಅದು ಆಗುತ್ತದೆ: ರಾಜ್ಯಾಧ್ಯಕ್ಷ ಆಯ್ಕೆ ವಿಚಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿಕೆ
    Uncategorized August 29, 2026

    ಆಯಾ ಕಾಲಕ್ಕೆ ಏನೇನು ಆಗಬೇಕೋ ಅದು ಆಗುತ್ತದೆ: ರಾಜ್ಯಾಧ್ಯಕ್ಷ ಆಯ್ಕೆ ವಿಚಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿಕೆ

    By Ganesh TumkuruAugust 29, 2026No Comments2 Mins Read
    v somanna

    ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ನನಗೆ ಯಾವ ಸ್ಥಾನ ಕೊಡಬೇಕು ಎಂಬುದು ಹೈಕಮಾಂಡ್‌ ಗೆ ಬಿಟ್ಟ ವಿಚಾರವಾಗಿದ್ದು, ಆಯಾ ಕಾಲಕ್ಕೆ ಏನೇನು ಆಗಬೇಕೋ ಅದು ಆಗುತ್ತದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು.

    ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ವ್ಯಕ್ತಿಗಿಂತ ಪಕ್ಷ ದೊಡ್ಡದು, ಪಕ್ಷಕ್ಕಿಂತ ದೇಶ ದೊಡ್ಡದು ಎಂದು ತಿಳಿಸಿದ ಅವರು, ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಮ್ಮೆಲ್ಲರ ಬದ್ಧತೆ ಇರುತ್ತದೆ ಎಂದು ಸ್ಪಷ್ಟಪಡಿಸಿದರು.

    ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬಿಡದಿ ಟೌನ್‌ ಶಿಪ್ ನಿರ್ಮಾಣದ ವಿಚಾರವಾಗಿ ಮಾತನಾಡಿ, ಇದನ್ನು ಅವರು ಪ್ರತಿಷ್ಠೆಯಾಗಿ ತೆಗೆದುಕೊಳ್ಳಬಾರದು ಎಂದರು. ರಾಜ್ಯ ಸರ್ಕಾರ ಮನಸ್ಸು ಮಾಡಿದರೆ ಒಂದಲ್ಲ, 50 ಬಿಡದಿಗಳನ್ನು ಮಾಡಬಹುದು. ಆದರೆ ಅಲ್ಲಿನ ಜನರಿಗೆ ಬೇಡ ಎಂದಾಗ ಬಲವಂತವಾಗಿ ಅದನ್ನು ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

    ತಿಪಟೂರು ತಾಲೂಕನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವ ಬಗ್ಗೆ ಜಿಲ್ಲಾಧಿಕಾರಿಗಳ ಜತೆ ಮಾತನಾಡಿದ್ದು, ಸೋಮವಾರ ಕಚೇರಿಗೆ ಬಂದು ಎರಡನೇ ಪಟ್ಟಿಯಲ್ಲಿ ಸೇರಿಸುವುದಾಗಿ ತಿಳಿಸಿದ್ದಾರೆ ಎಂದು ತಿಳಿಸಿದರು. ಈ ವಿಚಾರದಲ್ಲಿ ಯಾರೂ ಉಪ್ಪು–ಖಾರ ಹಾಕಿ ದೊಡ್ಡದು ಮಾಡುವುದು ಬೇಡ ಎಂದು ಮನವಿ ಮಾಡಿದರು.

    ತುಮಕೂರು ರೈಲ್ವೆ ನಿಲ್ದಾಣದ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡು ಉದ್ಘಾಟನೆಯಾದ ಕೂಡಲೇ, ನಡೆದಾಡುವ ದೇವರು ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ ಹೆಸರನ್ನು ಅಧಿಕೃತವಾಗಿ ನಾಮಕರಣ ಮಾಡಲಾಗುವುದು ಎಂದು ತಿಳಿಸಿದರು. ಬರುವ ವರ್ಷ ಮೇ ಅಥವಾ ಜೂನ್ ತಿಂಗಳಲ್ಲಿ ಈ ನವೀಕೃತ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲು ತೀರ್ಮಾನಿಸಲಾಗಿದೆ ಎಂದರು.

    ಮಾಜಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಯನ್ನು ಸ್ವಾಗತಿಸುವುದಾಗಿ ತಿಳಿಸಿದ ಸೋಮಣ್ಣ, ವಿರೋಧ ಪಕ್ಷವಾಗಿ ತಮ್ಮ ಕರ್ತವ್ಯವನ್ನು ತಾವು ಮಾಡಿರುವುದಾಗಿ ಹೇಳಿದರು. ತಾನೊಬ್ಬ ಆರೋಪಿ ಎಂಬುದು ಅವರಿಗೆ ಗೊತ್ತಿದೆ ಮತ್ತು ಆರೋಪ ಮುಕ್ತರಾಗುವ ವರೆಗೆ ಅವರು ತೆಗೆದುಕೊಂಡಿರುವ ನಿರ್ಧಾರ ಸರಿಯಾಗಿದೆ ಎಂದರು. ದಲಿತ, ಸವರ್ಣೀಯ ಎಂಬೆಲ್ಲಾ ಭೇದಭಾವಗಳನ್ನು ಬದಿಗಿಟ್ಟು ವ್ಯಕ್ತಿಗಿಂತ ರಾಜ್ಯ ಮತ್ತು ದೇಶ ದೊಡ್ಡದು ಎಂಬುದನ್ನು ಎಲ್ಲರೂ ಗಮನಿಸಬೇಕು ಎಂದು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ

    August 26, 2026

    ಕಿಕ್ಕೇರಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆ: ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರಿದ ಪೊಲೀಸರ ಪಥಸಂಚಲನ

    August 26, 2026

    ಅರಕಲಗೂಡು: ಚಿರತೆ ದಾಳಿಗೆ ನಡುಗಿದ ಗ್ರಾಮಸ್ಥರು; ಜಾನುವಾರು ಸಾವು, ಅರಣ್ಯ ಇಲಾಖೆಯಿಂದ ಪಂಜರ ಸ್ಥಾಪನೆ

    August 26, 2026

    Leave A Reply Cancel Reply

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಉದ್ಯೋಗ

    SSLC, PUC ಓದಿದವರಿಗೆ ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ: ಅರ್ಜಿ ಸಲ್ಲಿಸಲು  ಸೆ.30 ಕೊನೆಯ ದಿನಾಂಕ

    August 29, 2026

    ಯಾದಗಿರಿ: ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಖಾಲಿ ಇರುವ ವಿವಿಧ ದರ್ಜೆಯ 24 ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ…

    Toxic: ಯಶ್– ಗೀತೂ ಮೋಹನ್ ದಾಸ್ ಶ್ರಮವನ್ನು ಕೊಂಡಾಡಿದ ಹಾಲಿವುಡ್ ಆಕ್ಷನ್ ನಿರ್ದೇಶಕ ಜೆಜೆ ಪೆರ್ರಿ

    August 29, 2026

    ಆಯಾ ಕಾಲಕ್ಕೆ ಏನೇನು ಆಗಬೇಕೋ ಅದು ಆಗುತ್ತದೆ: ರಾಜ್ಯಾಧ್ಯಕ್ಷ ಆಯ್ಕೆ ವಿಚಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿಕೆ

    August 29, 2026

    ಬೋರ್ ವೆಲ್ ಮೋಟರ್ ಆನ್ ಆಗುತ್ತಿದ್ದಂತೆಯೇ ಬಾಂಬ್ ಸ್ಫೋಟ; ಮತ್ತೊಂದು ಸಜೀವ ಬಾಂಬ್ ಪತ್ತೆ, ರೈತ ಅಪಾಯದಿಂದ ಪಾರು

    August 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.