nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ

    July 18, 2026

    ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್

    July 18, 2026
    Facebook Twitter Instagram
    ಟ್ರೆಂಡಿಂಗ್
    • ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು
    • ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ
    • ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್
    • ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ
    • ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ, ಆ. 10 ಕೊನೆಯ ದಿನ
    • ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!
    • ತಿಪಟೂರು: ಲೋಕೇಶ್ವರ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್ ವಿತರಣೆ
    • ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸುನೀತಾ ವಿಲಿಯಮ್ಸ್‌ ಭೂಮಿಗೆ ಮರಳುವುದು ಯಾವಾಗ?
    ಸ್ಪೆಷಲ್ ನ್ಯೂಸ್ January 1, 2025

    ಸುನೀತಾ ವಿಲಿಯಮ್ಸ್‌ ಭೂಮಿಗೆ ಮರಳುವುದು ಯಾವಾಗ?

    By adminJanuary 1, 2025No Comments1 Min Read
    sunita williams

    ವಾಷಿಂಗ್ಟನ್‌: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿರುವ ಸುನೀತಾ ವಿಲಿಯಮ್ಸ್‌ ಮಾರ್ಚ್ ಅಥವಾ ಎಪ್ರಿಲ್‌ ತಿಂಗಳಿನಲ್ಲಿ ಭೂಮಿಗೆ ಮರಳುವ ನಿರೀಕ್ಷೆಯಿದೆಯಂತೆ.

    ಸುನೀತಾ ಕಳೆದ ಜುಲೈನಲ್ಲೇ ಮರಳಬೇಕಿತ್ತು. ಆದರೆ, ಅವರ ಸ್ಟಾರ್‌ಲೈನರ್‌ ಅಂತರಿಕ್ಷ ನೌಕೆಯಲ್ಲಿ ತೊಂದರೆ ಕಾಣಿಸಿಕೊಂಡಿದ್ದರಿಂದ ಅವರು ಮತ್ತು ಸಹ ಗಗನಯಾನಿ ಬುಚ್‌ ವಿಲ್ಮೋರ್‌ ಐಎಸ್‌ಎಸ್‌ನಲ್ಲೇ ಉಳಿದುಕೊಂಡಿದ್ದಾರೆ.

    ಸದ್ಯ ಇಬ್ಬರನ್ನೂ ಕರೆತರಲು ಬದಲಿ ವ್ಯವಸ್ಥೆ ರೂಪಿಸಲಾಗಿದೆ. ನೂತನ ಯೋಜನೆಯಡಿ ನಾಸಾ ತನ್ನ ಗಗನಯಾನಿಗಳನ್ನು ಭೂಮಿಗೆ ಕರೆತರಲು ಮತ್ತೊಂದು ಖಾಸಗಿ ಬಾಹ್ಯಾಕಾಶ ಸಂಸ್ಥೆ, ಶ್ರೀಮಂತ ಉದ್ಯಮಿ ಎಲಾನ್‌ ಮಸ್ಕ್‌ ಒಡೆತನದ ‘ಸ್ಪೇಸ್‌ ಎಕ್ಸ್‌’ ಜತೆ ಒಪ್ಪಂದ ಮಾಡಿಕೊಂಡಿದೆ.

    ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ(ಐಎಸ್‌ಎಸ್‌) ಸಿಲುಕಿಕೊಂಡಿರುವ ಸುನೀತಾ ವಿಲಿಯಮ್ಸ್‌ ಮತ್ತು ಬುಚ್‌ ವಿಲ್ಮೋರ್‌ ರನ್ನು ‘ಕ್ರ್ಯೂ ಡ್ರಾಗನ್‌’ ಅಂತರಿಕ್ಷ ನೌಕೆ ಭೂಮಿಗೆ ಹೊತ್ತು ತರಲಿದೆ.  ಈ ನೌಕೆ ಶ್ರೀಮಂತ ಉದ್ಯಮಿ ಎಲಾನ್‌ ಮಸ್ಕ್‌ ಒಡೆತನದ ಸ್ಪೇಸ್‌ಎಕ್ಸ್‌ ಸಂಸ್ಥೆಗೆ ಸೇರಿದೆ. ಗರಿಷ್ಠ 7 ಮಂದಿ ಗಗನಯಾನಿಗಳನ್ನು ಹೊತ್ತೊಯ್ಯುವ ಸಾಮರ್ಥ್ಯ ಇದಕ್ಕಿದೆಯಂತೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx


    Provided by
    Provided by
    admin
    • Website

    Related Posts

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    Comments are closed.

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಕೊಡಚಾದ್ರಿ ಸಮೀಪ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ…

    ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ

    July 18, 2026

    ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್

    July 18, 2026

    ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ

    July 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.