nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!

    August 25, 2026

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026
    Facebook Twitter Instagram
    ಟ್ರೆಂಡಿಂಗ್
    • ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!
    • ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ
    • ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ
    • ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು
    • ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ
    • ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ
    • “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು
    • ಕರ್ನಾಟಕ ಸರ್ಕಾರಕ್ಕೆ ಅದಾನಿ ಕೇವಲ ಒಬ್ಬ ಗುತ್ತಿಗೆದಾರ ಅಷ್ಟೇ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮನಸ್ಸಿಗೆ ಬೇಜರಾದಾಗ ಮಾನಸಿಕ ತಜ್ಞರ ಬಳಿ ಹೋಗಿ: ಮನೋವಿಜ್ಞಾನಿ ಬೇಬಿ ಫಾತಿಮಾ ಸಲಹೆ
    ಜಿಲ್ಲಾ ಸುದ್ದಿ August 14, 2025

    ಮನಸ್ಸಿಗೆ ಬೇಜರಾದಾಗ ಮಾನಸಿಕ ತಜ್ಞರ ಬಳಿ ಹೋಗಿ: ಮನೋವಿಜ್ಞಾನಿ ಬೇಬಿ ಫಾತಿಮಾ ಸಲಹೆ

    By adminAugust 14, 2025No Comments2 Mins Read
    manasika

    ಸರಗೂರು:  ಪ್ರತಿ ವ್ಯಕ್ತಿಯು ಮಾನಸಿಕ ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡಬೇಕು, ಹೇಗೆ ಶೀತ, ಜ್ವರ ಬಂದಾಗ ಡಾಕ್ಟರ್ ಗಳ ಬಳಿ ಹೋಗುತ್ತೇವೆ ಹಾಗೆಯೇ ಮನಸ್ಸಿಗೂ ಬೇಜಾರಾದಾಗ ಅಥವಾ ಮಾನಸಿಕ ಅಸ್ವಸ್ಥತೆ ಇದ್ದರೆ ಮಾನಸಿಕ ತಜ್ಞರ ಬಳಿ ತೋರಬೇಕೆಂದು ಮನೋವಿಜ್ಞಾನಿ ಬೇಬಿ ಫಾತಿಮಾ ತಿಳಿಸಿದರು.

    ಪಟ್ಟಣದ ಸಮುದಾಯ ಆಸ್ಪತ್ರೆಯಲ್ಲಿ ಬುಧವಾರದಂದು ಮಾನಸಿಕ–ಸಾಮಾಜಿಕ ಶಿಕ್ಷಣ  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿರುವ ಅಜ್ಞಾನ ಮತ್ತು ಕಳಂಕವನ್ನು ನಿವಾರಿಸುವ ಅಗತ್ಯವಿದೆ ಎಂಬುದನ್ನು ಗಂಭೀರವಾಗಿ ಪ್ರಸ್ತಾಪಿಸಿದರು

    ಅವರು ತಮ್ಮ ಉಪನ್ಯಾಸದಲ್ಲಿ ಈ ಕೆಳಗಿನ ವಿಷಯಗಳ ಕುರಿತು ಮನದಟ್ಟಾಗಿ ವಿವರಿಸಿದರು:

    ಆರೋಗ್ಯ ಮತ್ತು ಮಾನಸಿಕ ಆರೋಗ್ಯದ ಅರ್ಥ, ಮಾನಸಿಕ ಅಸ್ವಸ್ಥತೆಗಳ ವಿವರಣೆ, ಅವುಗಳ ವಿಧಗಳು, ಲಕ್ಷಣಗಳು ಮತ್ತು ಚಿಹ್ನೆಗಳು, ಕಾರಣಗಳು ಮತ್ತು ತಡೆಯುವ ಮಾರ್ಗಗಳು, ಮಿದುಳಿನ ಆರೋಗ್ಯದ ಮಹತ್ವ — “ಮಾನಸಿಕ ಆರೋಗ್ಯವಿಲ್ಲದೆ ದೈಹಿಕ ಆರೋಗ್ಯ ಸಾಧ್ಯವಿಲ್ಲ ಮೊದಲಾದ ಮಾಹಿಗಳನ್ನು ತಿಳಿದರು.

    ಇದಕ್ಕೂ ಮೇರೆಗೆ, ಬಿಬಿ ಫಾತಿಮಾ ಅವರು ಮಾನಸಿಕ ಒತ್ತಡದ ನಿರ್ವಹಣಾ ತಂತ್ರಗಳು ಕುರಿತು ಪ್ರಾಯೋಗಿಕ ಸೂಚನೆಗಳನ್ನು ನೀಡಿದರು.   ಔಷಧಿ ನಿಯಮಿತವಾಗಿ ತೆಗೆದುಕೊಳ್ಳುವುದು, ಅದರ ಮಹತ್ವ ಹಾಗೂ ಜೀವನಶೈಲಿಯನ್ನು ಹೇಗೆ ವೃದ್ಧಿಗೊಳಿಸಬೇಕು ಮತ್ತು ನಿರಂತರ ಚಿಕಿತ್ಸೆ ಪಡೆಯುವುದು ಎಷ್ಟು ಮುಖ್ಯ ಎಂಬುದನ್ನು ಒತ್ತಿ ಹೇಳಿದರು. ಅವರು ಚಿಕಿತ್ಸಾ ಶಿಬಿರದ ಸೌಲಭ್ಯಗಳು ಹಾಗೂ ನಿರ್ವಹಣಾ ಸಹಾಯ ಪುನರ್ವಸತಿ ಬಗ್ಗೆ ತಿಳಿಸಿದರು.

    ಎಪಿಡಿ ಸಂಸ್ಥೆಯ ಸೇವೆಗಳು, ಆರೋಗ್ಯ ಮತ್ತು ನಗದು ಸಹಾಯ ಯೋಜನೆಗಳು ಸೇರಿದಂತೆ ವಿವಿಧ ಸರ್ಕಾರದ ಯೋಜನೆಗಳು ಇವುಗಳ ಬಗ್ಗೆ ವಿವರವಾಗಿ ತಿಳಿಸಿದರು, ಹಾಗೂ ಪಡಿತರದಾರರು ಹೇಗೆ ಇದರಲ್ಲಿ ನೇರವಾಗಿ ಲಾಭ ಪಡೆಯಬಹುದು ಎಂಬುದನ್ನು ವಿವರಿಸಿದರು.

    ಈ ಕಾರ್ಯಕ್ರಮದಲ್ಲಿ ಜಿಲ್ಲಾ ಸಂಯೋಜಕ ಪ್ರಕಾಶ್ ಎ.,  ಡಾ.ಪೂರ್ಣಿಮಾ , ಸಾಹಿಲ್ , ಕ್ಷೇತ್ರ ಸಹಾಯಕ ಕುಮಾರಸ್ವಾಮಿ, ರಾಣಿ, ಹಾಗೂ ಇತರೆ ಸಿಬ್ಬಂದಿ ವರ್ಗದವರು  ಹಾಗೂ ಸರಗೂರು ತಾಲ್ಲೂಕಿನ ತಾಲ್ಲೂಕು ಸಂಯೋಜಕ, ಸರಗೂರು ತಾಲ್ಲೂಕಿನ ಮಾನಸಿಕ  ಅಸ್ವಸ್ಥರು ಹಾಗೂ ಅವರ ಆರೈಕೆದಾರರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ನೆರವಾದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!

    August 25, 2026

    ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು

    August 25, 2026

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!

    August 25, 2026

    ​ಹೊಳೆನರಸೀಪುರ:  ಸ್ಥಳೀಯ ಪುರಸಭೆಯಲ್ಲಿ ಶಾಸಕರ ಅಣತಿಯಂತೆ ಕೆಲಸ ಕಾರ್ಯಗಳು ನಡೆಯುವುದು ಹಾಗೂ ಅವರೇ ಸಭೆಯ ಅಜೆಂಡಾಗಳನ್ನು ನಿರ್ಧರಿಸುವುದು ಹೊಳೆನರಸೀಪುರ ಸಾರ್ವಜನಿಕರಿಗೆ…

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು

    August 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.