nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೈಯಲ್ಲಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ: ಸಾಹಿತಿ ಮಲನ ಮೂರ್ತಿ

    April 2, 2026

    ವಿದ್ಯಾರ್ಥಿಗಳಲ್ಲಿ ಡಿಜಿಟಲ್ ವ್ಯಸನಕ್ಕೆ ಕಡಿವಾಣ: ರಾಜ್ಯ ಸರ್ಕಾರದಿಂದ ಹೊಸ ಕರಡು ನೀತಿ ಪ್ರಕಟ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ

    April 2, 2026

    ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಜಿಲ್ಲಾಧಿಕಾರಿ ಕರೆ

    April 2, 2026
    Facebook Twitter Instagram
    ಟ್ರೆಂಡಿಂಗ್
    • ಕೈಯಲ್ಲಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ: ಸಾಹಿತಿ ಮಲನ ಮೂರ್ತಿ
    • ವಿದ್ಯಾರ್ಥಿಗಳಲ್ಲಿ ಡಿಜಿಟಲ್ ವ್ಯಸನಕ್ಕೆ ಕಡಿವಾಣ: ರಾಜ್ಯ ಸರ್ಕಾರದಿಂದ ಹೊಸ ಕರಡು ನೀತಿ ಪ್ರಕಟ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ
    • ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಜಿಲ್ಲಾಧಿಕಾರಿ ಕರೆ
    • “ನಾನು ಸಿಎಂ ಆದ್ರೆ ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ರದ್ದು”: ಯತ್ನಾಳ್ ಕಿಡಿ
    • ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕೊನೆಗೂ ಲಾಕ್
    • ಕುಣಿಗಲ್: ಡಾ.ಅಂಬೇಡ್ಕರ್, ಜಗಜೀವನರಾಂ ಜಯಂತಿ ಒಟ್ಟಿಗೆ ಆಚರಣೆಗೆ ವಿರೋಧ
    • ಡಾ.ಶ್ರೀಶ್ರೀಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಜಯಂತೋತ್ಸವ: ರಾಷ್ಟ್ರಪತಿ ದ್ರೌಪದಿ ಮುರ್ಮು, ಜಿ.ಪರಮೇಶ್ವರ್, ಗೆಹಲೋಟ್, ಶ್ರೀ ಸಿದ್ದಲಿಂಗ ಸ್ವಾಮೀಜಿ, ವಿ. ಸೋಮಣ್ಣ, ಪ್ರಹ್ಲಾದ್ ಜೋಶಿ ಭಾಷಣ
    • ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಕ್ಕೆ ಯಾವಾಗ ಬುದ್ದಿ ಬರತ್ತೋ ಆವಾಗ ದಾಸೋಹ ದಿನ ಅರ್ಥ ಪೂರ್ಣವಾಗಿ ಆಚರಣೆ ಮಾಡಲಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
    ರಾಜ್ಯ ಸುದ್ದಿ January 21, 2025

    ಸರ್ಕಾರಕ್ಕೆ ಯಾವಾಗ ಬುದ್ದಿ ಬರತ್ತೋ ಆವಾಗ ದಾಸೋಹ ದಿನ ಅರ್ಥ ಪೂರ್ಣವಾಗಿ ಆಚರಣೆ ಮಾಡಲಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

    By adminJanuary 21, 2025No Comments1 Min Read
    vijayendra

    ತುಮಕೂರು : ಶ್ರೀ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸಂಸ್ಮರಣೆಯಾಗಿದೆ, ಕೋಟ್ಯಂತರ ಭಕ್ತರಿಗೆ ಹರಸಿ ಹಾರೈಸಿದ ಶ್ರೀಗಳ ಈ ದಿನವನ್ನು ಮಾನ್ಯ ಯಡಿಯೂರಪ್ಪ ನವರು ದಾಸೋಹ ದಿನ ಎಂದು ಘೋಷಣೆ ಮಾಡಿದ್ದರು. ಆದರೆ ಈ ಸರ್ಕಾರ ಈ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಬೇಕಿದೆ. ಸರ್ಕಾರಕ್ಕೆ ಯಾವಾಗ ಬುದ್ದಿ ಬರತ್ತೋ ಆವಾಗ ದಾಸೋಹ ದಿನ ಅರ್ಥ ಪೂರ್ಣವಾಗಿ ಆಚರಣೆ ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಂದ್ರ ತಿಳಿಸಿದ್ದಾರೆ.

    ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಠಕ್ಕೆ ಭೇಟಿ ನೀಡಿ, ಶ್ರೀ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದ ನಂತರ ಪತ್ರಕರ್ತರೊಂದಿಗೆ ಮಾತನಾಡಿದರು.


    Provided by
    Provided by

    ಶ್ರೀಗಳ ಹುಟ್ಟೂರು ವೀರಾಪುರದಲ್ಲಿ ಪುತ್ಥಳಿ ನಿರ್ಮಾಣ ಕಾರ್ಯ ನೆನೆಗುದಿಗೆ ಬಿದ್ದಿದೆ. ಮುಖ್ಯ ಮಂತ್ರಿಗಳು ಆದಷ್ಟು ಬೇಗ ಪುತ್ಥಳಿ ನಿರ್ಮಾಣ ಕಾರ್ಯ ಮುಗಿಸಲಿ ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದರು.

    ನಂತರ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಇವರೊಂದಿಗೆ ಶಾಸಕ ಜ್ಯೋತಿ ಗಣೇಶ್ ಸೇರಿದಂತೆ ಬಿಜೆಪಿ ಮುಖಂಡರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ವಿದ್ಯಾರ್ಥಿಗಳಲ್ಲಿ ಡಿಜಿಟಲ್ ವ್ಯಸನಕ್ಕೆ ಕಡಿವಾಣ: ರಾಜ್ಯ ಸರ್ಕಾರದಿಂದ ಹೊಸ ಕರಡು ನೀತಿ ಪ್ರಕಟ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ

    April 2, 2026

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ಎಚ್.ವೈ.ಮೇಟಿ ಆತ್ಮಕ್ಕೆ ಶಾಂತಿ ಸಿಗಬೇಕೆಂದರೆ ಅವರ ಮಗನನ್ನು ಗೆಲ್ಲಿಸಿ: ಉಮೇಶ್ ಮೇಟಿ ಪರ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ

    March 31, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಕೈಯಲ್ಲಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ: ಸಾಹಿತಿ ಮಲನ ಮೂರ್ತಿ

    April 2, 2026

    ಮಧುಗಿರಿ : ಕೈ ಒಳಗಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ. ಹೆತ್ತವರು ಬಾಲ್ಯದಲ್ಲಿ ಮಕ್ಕಳಿಗೆ ಶಿಕ್ಷಣ ಕೊಡಿಸದಿದ್ದರೆ ಎಷ್ಟೇ ಸಂಪತ್ತಿದ್ದರೂ ಪ್ರಯೋಜನಕ್ಕೆ…

    ವಿದ್ಯಾರ್ಥಿಗಳಲ್ಲಿ ಡಿಜಿಟಲ್ ವ್ಯಸನಕ್ಕೆ ಕಡಿವಾಣ: ರಾಜ್ಯ ಸರ್ಕಾರದಿಂದ ಹೊಸ ಕರಡು ನೀತಿ ಪ್ರಕಟ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ

    April 2, 2026

    ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಜಿಲ್ಲಾಧಿಕಾರಿ ಕರೆ

    April 2, 2026

    “ನಾನು ಸಿಎಂ ಆದ್ರೆ ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ರದ್ದು”: ಯತ್ನಾಳ್ ಕಿಡಿ

    April 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.