nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿನ್ನದ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ​​ಗೆ ಜಾಮೀನು ಮಂಜೂರು, ಜೈಲಿನಿಂದ ಬಿಡುಗಡೆ

    April 22, 2026

    ಮಗಳ ಪ್ರಿಯಕರನ ಜತೆ ಸೇರಿ ಅಳಿಯನನ್ನೇ ಕೊಂದ ಅತ್ತೆ: ತುಮಕೂರಿನ ಕೊಡಿಗೇನಹಳ್ಳಿಯಲ್ಲಿ ಘೋರ ಕೃತ್ಯ

    April 22, 2026

    ‘ಅಣ್ಣ’ ಎಂದವನ ಜೊತೆಯೇ ಪತ್ನಿ ಎಸ್ಕೇಪ್: ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿಗೆ ಕೈಕೊಟ್ಟ ಮಹಿಳೆ!

    April 22, 2026
    Facebook Twitter Instagram
    ಟ್ರೆಂಡಿಂಗ್
    • ಚಿನ್ನದ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ​​ಗೆ ಜಾಮೀನು ಮಂಜೂರು, ಜೈಲಿನಿಂದ ಬಿಡುಗಡೆ
    • ಮಗಳ ಪ್ರಿಯಕರನ ಜತೆ ಸೇರಿ ಅಳಿಯನನ್ನೇ ಕೊಂದ ಅತ್ತೆ: ತುಮಕೂರಿನ ಕೊಡಿಗೇನಹಳ್ಳಿಯಲ್ಲಿ ಘೋರ ಕೃತ್ಯ
    • ‘ಅಣ್ಣ’ ಎಂದವನ ಜೊತೆಯೇ ಪತ್ನಿ ಎಸ್ಕೇಪ್: ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿಗೆ ಕೈಕೊಟ್ಟ ಮಹಿಳೆ!
    • ಕೊರಟಗೆರೆ: ಸಾರ್ವಜನಿಕ ಸೇವೆಗೆ ‘ಫ್ರೆಂಡ್ಸ್ ಗ್ರೂಪ್’ನಿಂದ ಉಚಿತ ನೂತನ ತುರ್ತು ವಾಹನ ಸಮರ್ಪಣೆ
    • ಮಹಿಳಾ ಮೀಸಲಾತಿ ವಿರೋಧಿಸುವ ಕಾಂಗ್ರೆಸ್‌ ಗೆ ಮಹಿಳೆಯರ ಶಾಪ ತಟ್ಟಲಿದೆ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
    • ಬೇಸಿಗೆಯಲ್ಲಿ ನೀರಿನ ತೊಂದರೆಯಾಗದಂತೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಟ್ಟುನಿಟ್ಟಿನ ಸೂಚನೆ
    • ತುಮಕೂರು: ಸೌಲಭ್ಯಗಳಿಲ್ಲದ ಪುನೀತ್ ರಾಜ್‌ ಕುಮಾರ್ ಬಡಾವಣೆ; ಪಾಲಿಕೆ ವಿರುದ್ಧ ನಾಗರಿಕರ ಆಕ್ರೋಶ
    • ತುಮಕೂರು: ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಸರಾ ಚಲನಚಿತ್ರೋತ್ಸವದ ಪಾಸ್ ಎಲ್ಲಿ ಸಿಗುತ್ತೆ?: ಇಲ್ಲಿದೆ ಮಾಹಿತಿ
    ರಾಜ್ಯ ಸುದ್ದಿ September 26, 2024

    ದಸರಾ ಚಲನಚಿತ್ರೋತ್ಸವದ ಪಾಸ್ ಎಲ್ಲಿ ಸಿಗುತ್ತೆ?: ಇಲ್ಲಿದೆ ಮಾಹಿತಿ

    By adminSeptember 26, 2024No Comments1 Min Read
    dasara

    ಮೈಸೂರು: ಮೈಸೂರು ದಸರಾ ಚಲನಚಿತ್ರೋತ್ಸವದ ಸಮಿತಿ 2024ರ ವತಿಯಿಂದ ದಸರಾ ಚಲನಚಿತ್ರೋತ್ಸವದ ಉದ್ಘಾಟನೆಯು ಅಕ್ಟೋಬರ್ 3 ರಂದು ನೆರವೇರಲಿದ್ದು, ಅಕ್ಟೋಬರ್ 4ರಿಂದ 10ರವರೆಗೆ ಚಲನಚಿತ್ರಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ.

    ಗ್ರಾಮಾಂತರ ಪ್ರದೇಶದಲ್ಲಿ ನಿನಿ ಪ್ರಿಯರಿಗೆ ಹಾಗೂ ಸಿನಿಮಾಸಕ್ತರಿಗೆ ಸುಲಭವಾಗಿ ಲಭ್ಯವಾಗುವಂತೆ
    ಆನ್ ಲೈನ್ ಮೂಲಕ ಆಧಾರ್ ಕಾರ್ಡ್ ಬಳಸಿ https://sevasindhuservices.karnataka.gov.in/directApply.do?serviceId=2310 ನೋಂದಣಿ ಮಾಡಿ ಪಾಸ್ ಬುಕಿಂಗ್ ಹಾಗೂ ಮಾಹಿತಿ ಪಡೆಯಬಹುದಾಗಿರುತ್ತದೆ.


    Provided by
    Provided by

    ಕರ್ನಾಟಕದಾದ್ಯಂತ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಲ್ಲಿರುವ ಗ್ರಾಮ ಒನ್ ಮತ್ತು ನಗರ/ ಪಟ್ಟಣ ವ್ಯಾಪ್ತಿಯಲ್ಲಿ ಕರ್ನಾಟಕ ಒನ್ ಹಾಗೂ ಮೈಸೂರು ಓನ್ ಕೇಂದ್ರದ ಸೇವಾ ಪೋರ್ಟಲ್ ನಲ್ಲಿ ಯಾವುದೇ ನೊಂದಣಿ ಮಾಡದೇ ಅಗತ್ಯ ಮಾಹಿತಿ ನೀಡಿ ಸಿನಿಮಾ ಪಾಸ್ ಗಳನ್ನು ಪಡೆಯಬಹುದಾಗಿರುತ್ತದೆ.

    ಚಲನಚಿತ್ರೋತ್ಸವ ಪಾಸ್ ದರ ವಿದ್ಯಾರ್ಥಿಗಳಿಗೆ ಹಾಗೂ ಹಿರಿಯ ನಾಗರೀಕರಿಗೆ 300 ರೂಗಳಾಗಿರುತ್ತದ್ದು ಇತರರಿಗೆ 500 ರೂಗಳು ಆಗಿರುತ್ತದೆ.

    ನಗರದ ದಟ್ಟ ಜನಸಂದಣಿ ಸ್ಥಳಗಳಾದ ನಗರದ ಕೆಎಸ್ ಆರ್ ಟಿಸಿ ಬಸ್ ಸ್ಟಾಂಡ್, ನಗರ ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ, ಮೃಗಾಲಯದ ಎದುರಿನ ಪಾರ್ಕಿಂಗ್ ಆವರಣ, ಬಯಲು ರಂಗಮಂದಿರದ ಯುವ ಸಂಭ್ರಮದ ವೇದಿಕೆಯ ಆವರಣದಲ್ಲಿ ಪಾಸ್ ಪಡೆಯಲು ಅನುಕೂಲವಾಗುವಂತೆ kiosk ಗಳನ್ನು ಸಹಾ ಸ್ಥಾಪಿಸಲಾಗುತ್ತಿದೆ ಎಂದು ಚಲನಚಿತ್ರೋತ್ಸವ ಉಪ ಸಮಿತಿಯ ಉಪ ಸಮಿತಿಯ ಕಾರ್ಯದರ್ಶಿ ಹರೀಶ್ ಟಿ.ಕೆ. ಪ್ರಕಟಣೆಯಲ್ಲಿ ತಿಳಿಸಿದೆ.

    ಮೈಸೂರು ಜಿಲ್ಲೆಯಲ್ಲಿ ಗ್ರಾಮಾಂತರ ಪ್ರದೇಶ ವ್ಯಾಪ್ತಿಯಲ್ಲಿ 346 ಗ್ರಾಮ ಓನ್ ಕೇಂದ್ರಗಳು, ನಗರ ಹಾಗೂ ಪಟ್ಟಣ ಪ್ರದೇಶ ವ್ಯಾಪ್ತಿಯಲ್ಲಿ 52 ಕರ್ನಾಟಕ ಓನ್ ಕೇಂದ್ರಗಳಲ್ಲಿಯೂ ಸಿನಿಮಾ ಪಾಸ್ ಗಳು ಸಿನಿಮಾಸ್ತರಿಗೆ ಲಭ್ಯವಿರುತ್ತದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಚಿನ್ನದ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ​​ಗೆ ಜಾಮೀನು ಮಂಜೂರು, ಜೈಲಿನಿಂದ ಬಿಡುಗಡೆ

    April 22, 2026

    ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

    April 21, 2026

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಚಿನ್ನದ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ​​ಗೆ ಜಾಮೀನು ಮಂಜೂರು, ಜೈಲಿನಿಂದ ಬಿಡುಗಡೆ

    April 22, 2026

    ಬೆಂಗಳೂರು: ಬಹುಚರ್ಚಿತ ಚಿನ್ನದ ಕಳ್ಳಸಾಗಣೆ (Gold Smuggling) ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಸ್ಯಾಂಡಲ್‌ ವುಡ್ ನಟಿ ರನ್ಯಾ ರಾವ್ ಅವರಿಗೆ…

    ಮಗಳ ಪ್ರಿಯಕರನ ಜತೆ ಸೇರಿ ಅಳಿಯನನ್ನೇ ಕೊಂದ ಅತ್ತೆ: ತುಮಕೂರಿನ ಕೊಡಿಗೇನಹಳ್ಳಿಯಲ್ಲಿ ಘೋರ ಕೃತ್ಯ

    April 22, 2026

    ‘ಅಣ್ಣ’ ಎಂದವನ ಜೊತೆಯೇ ಪತ್ನಿ ಎಸ್ಕೇಪ್: ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿಗೆ ಕೈಕೊಟ್ಟ ಮಹಿಳೆ!

    April 22, 2026

    ಕೊರಟಗೆರೆ: ಸಾರ್ವಜನಿಕ ಸೇವೆಗೆ ‘ಫ್ರೆಂಡ್ಸ್ ಗ್ರೂಪ್’ನಿಂದ ಉಚಿತ ನೂತನ ತುರ್ತು ವಾಹನ ಸಮರ್ಪಣೆ

    April 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.