nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಂತಾರಾ ಅಪಹಾಸ್ಯ ಪ್ರಕರಣ: ನಾಲಿಗೆ ಮೇಲೆ ಹಿಡಿತ ಇರ್ಬೇಕು:  ನಟ ರಣವೀರ್ ಸಿಂಗ್‌ ಗೆ ಹೈಕೋರ್ಟ್ ಚಾಟಿ!

    February 24, 2026

    ಗರ್ಭಿಣಿ ಪತ್ನಿಗೆ ಚಾಕುವಿನಿಂದ ಇರಿದು, ಬಾವಿಗೆ ಹಾರಿದ ಪತಿ: ಪತ್ನಿ ಅಪಾಯದಿಂದ ಪಾರು, ಪತಿ ಸಾವು

    February 24, 2026

    ಸಂವಿಧಾನ ಒಂದು ಜಾತಿ ವರ್ಗಕ್ಕೆ ಸೀಮಿತ ಎನ್ನುವುದು ಅಪಪ್ರಚಾರ: ಸಿ.ಬಿ.ಶಶಿಧರ್

    February 24, 2026
    Facebook Twitter Instagram
    ಟ್ರೆಂಡಿಂಗ್
    • ಕಾಂತಾರಾ ಅಪಹಾಸ್ಯ ಪ್ರಕರಣ: ನಾಲಿಗೆ ಮೇಲೆ ಹಿಡಿತ ಇರ್ಬೇಕು:  ನಟ ರಣವೀರ್ ಸಿಂಗ್‌ ಗೆ ಹೈಕೋರ್ಟ್ ಚಾಟಿ!
    • ಗರ್ಭಿಣಿ ಪತ್ನಿಗೆ ಚಾಕುವಿನಿಂದ ಇರಿದು, ಬಾವಿಗೆ ಹಾರಿದ ಪತಿ: ಪತ್ನಿ ಅಪಾಯದಿಂದ ಪಾರು, ಪತಿ ಸಾವು
    • ಸಂವಿಧಾನ ಒಂದು ಜಾತಿ ವರ್ಗಕ್ಕೆ ಸೀಮಿತ ಎನ್ನುವುದು ಅಪಪ್ರಚಾರ: ಸಿ.ಬಿ.ಶಶಿಧರ್
    • ಬೀದರ್‌ | ವರ್ಷದ ಮೊದಲ ಮಳೆಯ ಸಿಂಚನ
    • ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ
    • ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು
    • ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ
    • ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೆಪ್ಟಂಬರ್ ನಲ್ಲಿ ಎಲ್ಲೆಲ್ಲಿ ಮಳೆಯಾಗಲಿದೆ?: ಇಲ್ಲಿದೆ ಹವಾಮಾನ ಇಲಾಖೆ ವರದಿ
    ರಾಜ್ಯ ಸುದ್ದಿ September 10, 2024

    ಸೆಪ್ಟಂಬರ್ ನಲ್ಲಿ ಎಲ್ಲೆಲ್ಲಿ ಮಳೆಯಾಗಲಿದೆ?: ಇಲ್ಲಿದೆ ಹವಾಮಾನ ಇಲಾಖೆ ವರದಿ

    By adminSeptember 10, 2024No Comments1 Min Read
    rain

    ಕರಾವಳಿ: ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದ್ದು, ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

    ಈಗಿನ ಸೆಪ್ಟೆಂಬರ್ 13ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ನಂತರ ಕಡಿಮೆಯಾಗಲಿದೆ.


    Provided by
    Provided by

    ಮಲೆನಾಡು : ಕೊಡಗಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಹಾಸನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.

    ಈಗಿನಂತೆ ಸೆಪ್ಟೆಂಬರ್ 14ರಿಂದ ಬಿಸಿಲಿನ ವಾತಾವರಣದ ಅವಧಿ ಹೆಚ್ಚಿರಬಹುದು.

    ಒಳನಾಡು : ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

    ರಾಜ್ಯದ ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಸೆಪ್ಟೆಂಬರ್ 14ರಿಂದ ಬಿಸಿಲಿನ ವಾತಾವರಣದ ಅವಧಿ ಹೆಚ್ಚಿರಬಹುದು.

    ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಮಧ್ಯಪ್ರದೇಶ ತಲುಪಿದ್ದು, ಸೆಪ್ಟೆಂಬರ್ 15ರ ಸುಮಾರಿಗೆ ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ಕಡೆ ಸಾಗಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರೊಂದಿಗೆ ರಾಜ್ಯದಲ್ಲಿ ಮಳೆ ಕ್ಷೀಣಿಸಲಿದ್ದು, ಬಿಸಿಲಿನ ವಾತಾವರಣದ ಹೆಚ್ಚಾಗುವ ನಿರೀಕ್ಷೆ ಇದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಕಾಂತಾರಾ ಅಪಹಾಸ್ಯ ಪ್ರಕರಣ: ನಾಲಿಗೆ ಮೇಲೆ ಹಿಡಿತ ಇರ್ಬೇಕು:  ನಟ ರಣವೀರ್ ಸಿಂಗ್‌ ಗೆ ಹೈಕೋರ್ಟ್ ಚಾಟಿ!

    February 24, 2026

    ಗರ್ಭಿಣಿ ಪತ್ನಿಗೆ ಚಾಕುವಿನಿಂದ ಇರಿದು, ಬಾವಿಗೆ ಹಾರಿದ ಪತಿ: ಪತ್ನಿ ಅಪಾಯದಿಂದ ಪಾರು, ಪತಿ ಸಾವು

    February 24, 2026

    ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ

    February 24, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಾಂತಾರಾ ಅಪಹಾಸ್ಯ ಪ್ರಕರಣ: ನಾಲಿಗೆ ಮೇಲೆ ಹಿಡಿತ ಇರ್ಬೇಕು:  ನಟ ರಣವೀರ್ ಸಿಂಗ್‌ ಗೆ ಹೈಕೋರ್ಟ್ ಚಾಟಿ!

    February 24, 2026

    ಬೆಂಗಳೂರು: ‘ಕಾಂತಾರ’ ಸಿನಿಮಾದ ದೈವದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಗೆ ಕರ್ನಾಟಕ…

    ಗರ್ಭಿಣಿ ಪತ್ನಿಗೆ ಚಾಕುವಿನಿಂದ ಇರಿದು, ಬಾವಿಗೆ ಹಾರಿದ ಪತಿ: ಪತ್ನಿ ಅಪಾಯದಿಂದ ಪಾರು, ಪತಿ ಸಾವು

    February 24, 2026

    ಸಂವಿಧಾನ ಒಂದು ಜಾತಿ ವರ್ಗಕ್ಕೆ ಸೀಮಿತ ಎನ್ನುವುದು ಅಪಪ್ರಚಾರ: ಸಿ.ಬಿ.ಶಶಿಧರ್

    February 24, 2026

    ಬೀದರ್‌ | ವರ್ಷದ ಮೊದಲ ಮಳೆಯ ಸಿಂಚನ

    February 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.