nammatumakuru

    Subscribe to Updates

    Get the latest creative news from FooBar about art, design and business.

    What's Hot

    175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ

    August 28, 2026

    ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ

    August 28, 2026

    ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ

    August 28, 2026
    Facebook Twitter Instagram
    ಟ್ರೆಂಡಿಂಗ್
    • 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ
    • ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ
    • ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ
    • ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು
    • ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ
    • ಬಡಾವಣೆಯೋ.. ಕುಡುಕರ ಬಯಲಾಟವೋ?: ಕಸದ ಗಾಡಿಯಲ್ಲೇ ಎಣ್ಣೆ ಬಾಟಲಿಗಳ ಸಾಗಾಟ, ಪೊಲೀಸರೇ ಎಲ್ಲಿದ್ದೀರಿ?
    • ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ
    • ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದುಡ್ಡಿಲ್ಲ ಅಂತ ಯಾರು ಹೇಳಿದ್ದು?, ನಾನು ತಮಾಷೆಗೆ ಹೇಳಿದ್ದೇನೆ: ಸಚಿವ ಪರಮೇಶ್ವರ್
    ರಾಜ್ಯ ಸುದ್ದಿ June 24, 2025

    ದುಡ್ಡಿಲ್ಲ ಅಂತ ಯಾರು ಹೇಳಿದ್ದು?, ನಾನು ತಮಾಷೆಗೆ ಹೇಳಿದ್ದೇನೆ: ಸಚಿವ ಪರಮೇಶ್ವರ್

    By adminJune 24, 2025No Comments1 Min Read
    g parameshwar

    ಬೆಂಗಳೂರು: ದುಡ್ಡಿಲ್ಲ ಅಂತ ಯಾರು ಹೇಳಿದ್ದು?. ನಾನು ತಮಾಷೆಗೆ ಹೇಳಿದ್ದೇನೆ ಅಷ್ಟೇ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

    ಸಿದ್ದರಾಮಯ್ಯರ ಬಳಿ ಹಣವಿಲ್ಲ ಎಂಬ ವಿಡಿಯೋವೊಂದು ವೈರಲ್ ಆಗಿರುವ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ನಾನು ಸರ್ಕಾರದ ಬಳಿ ದುಡ್ಡಿಲ್ಲ ಅಂತ ಹೇಳಿಲ್ಲ. ಯಾವುದೇ ರೀತಿಯ ಆರ್ಥಿಕ ಮುಗ್ಗಟ್ಟು ಇಲ್ಲ. ಹಣ ಬಿಡುಗಡೆ ಸ್ವಲ್ಪ ನಿಧಾನ ಆಗಿರಬಹುದು. ಡಿಪಿಆರ್ ಮಾಡೋದ್ರಲ್ಲಿ ತಡ ಆಗಿರಬಹುದು ಎಂದು ಸ್ಪಷ್ಟಪಡಿಸಿದರು.

    ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಪ್ರಕರಣ ಸಂಬಂಧ ಮಾತನಾಡಿ, “ನನಗೆ ಬಂದಿರುವ ಮಾಹಿತಿ ಪ್ರಕಾರ ಅನಂತ್ ಕುಮಾರ್ ಹೆಗಡೆ ಹೈವೈನಲ್ಲಿ ಬರಬೇಕಾದರೆ ಘಟನೆ ನಡೆದಿದೆ. ಡ್ರೈವರ್, ಗನ್ ಮ್ಯಾನ್ ಕಾರು ನಿಲ್ಲಿಸಿ ಹೊಡೆದಿದ್ದಾರೆ ಎಂದು ಹೇಳಲಾಗಿದೆ. ಆದರೆ ಗನ್ ಮ್ಯಾನ್ ಹೊಡೆದಿಲ್ಲ ಅಂತಿದ್ದಾರೆ. ಇದರ ಬಗ್ಗೆ ಈಗಲೇ ಹೇಳೋಕೆ ಆಗಲ್ಲ. ಇದರ ಬಗ್ಗೆ ಸಂಪೂರ್ಣ ತನಿಖೆ ಆಗಬೇಕಿದೆ. ಇನ್ನಷ್ಟು ದಿನ ಕಾದು ನೋಡೋಣ. ತನಿಖೆಯಲ್ಲಿ ಏನು ಬರುತ್ತೆ ಅಂತ ನೋಡೋಣ ಎಂದರು.

    ಗಾಂಜಾ ವ್ಯಸನಿಗಳು ಯುವತಿ ಮೇಲೆ ಹಲ್ಲೆ ವಿಚಾರವಾಗಿ ಮಾತನಾಡಿ, “ಇಂತಹ ಘಟನೆಗಳನ್ನು ಲಘುವಾಗಿ ಪರಿಗಣಿಸಲ್ಲ. ಕೂಡಲೇ ಕೇಸ್ ಹಾಕಿ ಅರೆಸ್ಟ್ ಮಾಡುತ್ತೇವೆ. ಕೂಡಲೇ ಕ್ರಮ ತೆಗೆದುಕೊಳ್ಳುವ ಕೆಲಸ ಆಗಿದೆ. ಇವು ಸಮಾಜದ ಮೇಲೆ ಪರಿಣಾಮ ಬೀರುತ್ತವೆ. ಹಾಗಾಗಿ ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ

    August 28, 2026

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ

    August 26, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ

    August 28, 2026

    ಬೆಂಗಳೂರು: ರಾಜ್ಯ ಸರ್ಕಾರವು ಕಾಟಾಚಾರಕ್ಕೆ ಹಾಗೂ ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ ನಾಲ್ಕು ತಿಂಗಳ ಬಳಿಕ ಬರಗಾಲ…

    ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ

    August 28, 2026

    ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ

    August 28, 2026

    ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು

    August 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.