nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಕರೆ

    September 2, 2026

    ಮಕ್ಕಳ ಕೌಶಲ್ಯ ಪರಿಣತಿಗೆ ಮಾರ್ಗದರ್ಶನ ನೀಡಿ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸಲಹೆ

    September 2, 2026

    ಸಿರಾ: ಸೆ.6: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 2, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಕರೆ
    • ಮಕ್ಕಳ ಕೌಶಲ್ಯ ಪರಿಣತಿಗೆ ಮಾರ್ಗದರ್ಶನ ನೀಡಿ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸಲಹೆ
    • ಸಿರಾ: ಸೆ.6: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಸಾಗುವಳಿ ಚೀಟಿ ಕ್ರಮಬದ್ಧಗೊಳಿಸದಿದ್ದರೆ ಪ್ರತಿಭಟನೆ: ಸಿರಾ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಬಿ. ಸತ್ಯಪ್ರಕಾಶ್ ಎಚ್ಚರಿಕೆ!
    • ಧನ ಧಾನ್ಯ ಕೃಷಿ ಯೋಜನೆ ಪ್ರಗತಿಯಲ್ಲಿ ಜಿಲ್ಲೆ ಪ್ರಥಮ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಚುನಾವಣೆಗೆ 2 ವರ್ಷ ಬಾಕಿ ಇದೆ, ಎಸ್ ಐಆರ್ ಪ್ರಕ್ರಿಯೆ ಮುಗಿಸಲು ಆತುರ ಏಕೆ?: ನಟ ಪ್ರಕಾಶ್ ರಾಜ್ ಪ್ರಶ್ನೆ
    • ರೈತರಿಗೆ ಕಿರುಕುಳ ನೀಡಿದರೆ ಮೈಕ್ರೋ ಫೈನಾನ್ಸ್‌ ಗಳ ವಿರುದ್ಧ ಕಠಿಣ ಕ್ರಮ: ಡಿಸಿಎಂ ಜಿ. ಪರಮೇಶ್ವರ್ ಎಚ್ಚರಿಕೆ
    • ತುಮಕೂರು: ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಮಿಳು ಸಿನಿಮಾ ಯಾಕೆ ಹಿಂದಿಗೆ ಡಬ್ ಮಾಡ್ತೀರಿ?: ಎಂ.ಕೆ.ಸ್ಟಾಲಿನ್ ಗೆ ಪವನ್‌ ಕಲ್ಯಾಣ್‌ ತಿರುಗೇಟು
    ರಾಷ್ಟ್ರೀಯ ಸುದ್ದಿ March 15, 2025

    ತಮಿಳು ಸಿನಿಮಾ ಯಾಕೆ ಹಿಂದಿಗೆ ಡಬ್ ಮಾಡ್ತೀರಿ?: ಎಂ.ಕೆ.ಸ್ಟಾಲಿನ್ ಗೆ ಪವನ್‌ ಕಲ್ಯಾಣ್‌ ತಿರುಗೇಟು

    By adminMarch 15, 2025No Comments1 Min Read

    ಆಂಧ್ರಪ್ರದೇಶ:  ಹಿಂದಿ ಭಾಷೆ ವಿರೋಧಿಸುವವರು ತಮಿಳು ಸಿನಿಮಾವನ್ನು ಯಾಕೆ ಹಿಂದಿಗೆ ಡಬ್ಬಿಂಗ್‌ ಮಾಡ್ತೀರಾ ಎಂದು ನಟ ಹಾಗೂ ಆಂಧ್ರಪ್ರದೇಶ ಡಿಸಿಎಂ ಪವನ್‌ ಕಲ್ಯಾಣ್‌ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರಿಗೆ ತಿರುಗೇಟು ನೀಡಿದ್ದಾರೆ.

    ಕೇಂದ್ರ ಸರ್ಕಾರ ಮತ್ತು ತಮಿಳುನಾಡು ನಡುವೆ ನಡೆಯುತ್ತಿರುವ ತ್ರಿಭಾಷಾ ವಿವಾದದ ಸಂಬಂಧ ಪ್ರತಿಕ್ರಿಯೆ ನೀಡಿರುವ ಪವನ್ ಕಲ್ಯಾಣ್, ಭಾರತದ ಭಾಷಾ ವೈವಿಧ್ಯತೆ ಬಗ್ಗೆ ತಿಳಿಸಿದರು.

    ದೇಶಕ್ಕೆ ಎರಡಲ್ಲ, ತಮಿಳು ಸೇರಿದಂತೆ ಬಹು ಭಾಷೆಗಳು ಬೇಕು, ತಮಿಳು ಸೇರಿದಂತೆ ಬಹು ಭಾಷೆಗಳ ಅಗತ್ಯವಿದೆ. ನಾವು ಭಾಷಾ ವೈವಿಧ್ಯತೆಯನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಕರೆ

    September 2, 2026

    ತುಮಕೂರು: ಇತ್ತೀಚಿನ ದಿನಗಳಲ್ಲಿ ನೀರು ಸಂಗ್ರಹ ತೊಟ್ಟಿಯಲ್ಲಿ ಸ್ವಚ್ಛತೆಯನ್ನು ಕಾಪಾಡುವುದರ ಜೊತೆಗೆ ತಮ್ಮ ತಮ್ಮ ಮನೆ, ಗ್ರಾಮಗಳಲ್ಲಿ ಪರಿಸರ ಸ್ವಚ್ಛತೆಯಾಗಿ…

    ಮಕ್ಕಳ ಕೌಶಲ್ಯ ಪರಿಣತಿಗೆ ಮಾರ್ಗದರ್ಶನ ನೀಡಿ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸಲಹೆ

    September 2, 2026

    ಸಿರಾ: ಸೆ.6: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 2, 2026

    ಸಾಗುವಳಿ ಚೀಟಿ ಕ್ರಮಬದ್ಧಗೊಳಿಸದಿದ್ದರೆ ಪ್ರತಿಭಟನೆ: ಸಿರಾ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಬಿ. ಸತ್ಯಪ್ರಕಾಶ್ ಎಚ್ಚರಿಕೆ!

    September 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.