ಆಂಧ್ರಪ್ರದೇಶ: ಹಿಂದಿ ಭಾಷೆ ವಿರೋಧಿಸುವವರು ತಮಿಳು ಸಿನಿಮಾವನ್ನು ಯಾಕೆ ಹಿಂದಿಗೆ ಡಬ್ಬಿಂಗ್ ಮಾಡ್ತೀರಾ ಎಂದು ನಟ ಹಾಗೂ ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರಿಗೆ ತಿರುಗೇಟು ನೀಡಿದ್ದಾರೆ.
ಕೇಂದ್ರ ಸರ್ಕಾರ ಮತ್ತು ತಮಿಳುನಾಡು ನಡುವೆ ನಡೆಯುತ್ತಿರುವ ತ್ರಿಭಾಷಾ ವಿವಾದದ ಸಂಬಂಧ ಪ್ರತಿಕ್ರಿಯೆ ನೀಡಿರುವ ಪವನ್ ಕಲ್ಯಾಣ್, ಭಾರತದ ಭಾಷಾ ವೈವಿಧ್ಯತೆ ಬಗ್ಗೆ ತಿಳಿಸಿದರು.
ದೇಶಕ್ಕೆ ಎರಡಲ್ಲ, ತಮಿಳು ಸೇರಿದಂತೆ ಬಹು ಭಾಷೆಗಳು ಬೇಕು, ತಮಿಳು ಸೇರಿದಂತೆ ಬಹು ಭಾಷೆಗಳ ಅಗತ್ಯವಿದೆ. ನಾವು ಭಾಷಾ ವೈವಿಧ್ಯತೆಯನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4