ಚಿಕ್ಕಬಳ್ಳಾಫುರ: ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಸರ್ಕಾರ ಪತನವಾಗುತ್ತೆ ಎಂಬುವ ರಮೇಶ ಜಾರಕಿಹೊಳೆ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೇಸ್ ಗೆ ಅಜೀರ್ಣವಾಗುವಷ್ಟು ಬಹುಮತ ಇದೆ.
ಇದು ಸಾಲದು ಅಂತ ಬೇರೆ ಬೇರೆ ಪಕ್ಷಗಳ ಶಾಸಕರ ಸಂಪರ್ಕದಲ್ಲಿ ಇರುವುದಾಗಿ ಹೇಳಿದ್ದಾರೆ. ಕಾಂಗ್ರೇಸ್ ಗೆ ಬೇರೆಯವರ ಹಂಗು ಯಾಕೆ? ಎಂದು ಮಾಜಿ ಸಚಿವ ಸಿ.ಟಿ. ರವಿ ಪ್ರಶ್ನಿಸಿದರು.


