nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ಸ್ಪರ್ಧಾತ್ಮಕ ಯುಗದಲ್ಲಿ ಗೆಲುವು ಸಾಧಿಸಬೇಕಾದರೆ ಸ್ಪರ್ಧೆ ಮಾಡಲೇ ಬೇಕು: ಮಾಜಿ ಶಾಸಕ  ಬಿ.ವಿ.ರಾಮಸ್ವಾಮಿಗೌಡ

    October 9, 2026

    ಪದವಿ ವಿದ್ಯಾರ್ಥಿಗಳಿಗೆ ಭರ್ಜರಿ ಅವಕಾಶ; ₹5.5 ಲಕ್ಷ ಸ್ಕಾಲರ್‌ ಶಿಪ್‌ ಗೆ ಅರ್ಜಿ ಆಹ್ವಾನ!

    October 9, 2026
    Facebook Twitter Instagram
    ಟ್ರೆಂಡಿಂಗ್
    • ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಸ್ಪರ್ಧಾತ್ಮಕ ಯುಗದಲ್ಲಿ ಗೆಲುವು ಸಾಧಿಸಬೇಕಾದರೆ ಸ್ಪರ್ಧೆ ಮಾಡಲೇ ಬೇಕು: ಮಾಜಿ ಶಾಸಕ  ಬಿ.ವಿ.ರಾಮಸ್ವಾಮಿಗೌಡ
    • ಪದವಿ ವಿದ್ಯಾರ್ಥಿಗಳಿಗೆ ಭರ್ಜರಿ ಅವಕಾಶ; ₹5.5 ಲಕ್ಷ ಸ್ಕಾಲರ್‌ ಶಿಪ್‌ ಗೆ ಅರ್ಜಿ ಆಹ್ವಾನ!
    • ಹಾಳಾದ ದೇವರ ಫೋಟೋಗಳನ್ನು ಏನು ಮಾಡಬೇಕು? ಮರದ ಕೆಳಗೆ, ದೇವಸ್ಥಾನದ ಬಳಿ ಇಡುವ ಮುನ್ನ ಈ ವಿಷಯ ತಿಳಿಯಿರಿ!
    • ರೇಣುಕಾಸ್ವಾಮಿ ಕೇಸ್‌ ನಲ್ಲಿ ಟ್ವಿಸ್ಟ್‌; ಪ್ರದೋಶ್‌ ಅಪ್ರೂವರ್‌ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಹೇಳಿದ್ದೇನು?
    • ರೈಲ್ವೆಯಲ್ಲಿ 3,477 ಉದ್ಯೋಗ ಅವಕಾಶ; ಪದವೀಧರರಿಗೆ ಭರ್ಜರಿ ಚಾನ್ಸ್!
    • ತೆರಿಗೆ ಸುಧಾರಣೆಯ ನವಯುಗ: ವ್ಯಾಪಾರಿಗಳ ಹೆಗಲ ಮೇಲಿನ ನೊಗ ಇಳಿಸಿದ ಜಿಎಸ್‌ ಟಿ ಕೌನ್ಸಿಲ್
    • ಡಿಕೆಶಿ ವಿರುದ್ಧ ಸ್ಟಿಂಗ್ ಆಪರೇಷನ್‌ ಗೆ ಸಂಚು? ಸಿಎಂ ಹೇಳಿದ್ದೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಗಳ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದವನನ್ನು ಬರ್ಬರವಾಗಿ ಹತ್ಯೆ ಮಾಡಿದ ಪತ್ನಿ!
    ರಾಜ್ಯ ಸುದ್ದಿ January 2, 2025

    ಮಗಳ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದವನನ್ನು ಬರ್ಬರವಾಗಿ ಹತ್ಯೆ ಮಾಡಿದ ಪತ್ನಿ!

    By adminJanuary 2, 2025No Comments1 Min Read

    ಬೆಳಗಾವಿ: ಮಗಳ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ತಂದೆಯನ್ನು  ಆತನ ಪತ್ನಿಯೇ ಬರ್ಬರವಾಗಿ ಹತ್ಯೆ ಮಾಡಿ ತುಂಡಾಗಿ ಕತ್ತರಿಸಿ ಪಕ್ಕದ ಜಮೀನಿಗೆ ಎಸೆದ ಭೀಕರ ಘಟನೆ ಚಿಕ್ಕೋಡಿ ತಾಲೂಕಿನ ಉಮ್ರಾಣಿ ಗ್ರಾಮದಲ್ಲಿ ನಡೆದಿದೆ.

    ಶ್ರೀಮಂತ ಇಟ್ನಾಳೆ ಹತ್ಯೆಗೀಡಾದ ವ್ಯಕ್ತಿಯಾಗಿದ್ದಾನೆ.  ಹತ್ಯೆಯ ನಂತರ ಪೊಲೀಸರಿಗೆ ಹೆದರಿದ ಪತ್ನಿ ಸಾವಿತ್ರಿ  ಶವವನ್ನು ಕತ್ತರಿಸಿ ಚಿಕ್ಕ ಡ್ರಮ್ ನಲ್ಲಿ ತುಂಬಿ ಸಾಗಿಸಿ ಪಕ್ಕದ ಗದ್ದೆಗೆ ಎಸೆದಿದ್ದಳು. ಕೊಲೆ ಮಾಡಲು ಬಳಸಿದ್ದ ವಸ್ತು ತೊಳೆದು ತಗಡಿನ ಶೆಡ್ಡಿನಲ್ಲಿ ಬಿಸಾಡಿ ನಂತರ ಗಂಡನ ಮೊಬೈಲ್ ಫೋನನ್ನು ಕೂಡ ಸ್ವಿಚ್ ಆಫ್ ಮಾಡಿ,ಮಗಳಿಗೆ ನಡೆದ ವಿಚಾರವನ್ನು ಯಾರ ಬಳಿಯೂ ಹೇಳದಂತೆ ತಿಳಿಸಿದ್ದಾರೆ.

    ಮೃತ ಶ್ರೀಮಂತ ಇಟ್ನಾಳೆ ಪರ ಪುರುಷರ ಜೊತೆಗೆ ಮಲಗುವಂತೆ ಪತ್ನಿಯನ್ನು ಪೀಡಿಸುತ್ತಿದ್ದ. ಈ ವಿಚಾರಕ್ಕೆ ಸದಾ ಜಗಳ ನಡೆಯುತ್ತಿತ್ತು. ಹಣ ಕೊಡು, ಬೈಕ್ ಕೊಡಿಸು ಎಂದು ಪೀಡಿಸುತ್ತಿದ್ದನಂತೆ. ಇದೆಲ್ಲವನ್ನೂ ಸಹಿಸಿದ್ದ ಪತ್ನಿ, ತನ್ನ ಮಗಳ ಮೇಲೆಯೇ ಬಲಾತ್ಕಾರಕ್ಕೆ ಯತ್ನಿಸಿದಾಗ ಸಹಿಸದೇ ಬರ್ಬರವಾಗಿ ಹತ್ಯೆ ಮಾಡಿದ್ದಾಳೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಪದವಿ ವಿದ್ಯಾರ್ಥಿಗಳಿಗೆ ಭರ್ಜರಿ ಅವಕಾಶ; ₹5.5 ಲಕ್ಷ ಸ್ಕಾಲರ್‌ ಶಿಪ್‌ ಗೆ ಅರ್ಜಿ ಆಹ್ವಾನ!

    October 9, 2026

    ರೇಣುಕಾಸ್ವಾಮಿ ಕೇಸ್‌ ನಲ್ಲಿ ಟ್ವಿಸ್ಟ್‌; ಪ್ರದೋಶ್‌ ಅಪ್ರೂವರ್‌ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಹೇಳಿದ್ದೇನು?

    October 9, 2026

    ಡಿಕೆಶಿ ವಿರುದ್ಧ ಸ್ಟಿಂಗ್ ಆಪರೇಷನ್‌ ಗೆ ಸಂಚು? ಸಿಎಂ ಹೇಳಿದ್ದೇನು?

    October 9, 2026

    Comments are closed.

    Our Picks

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ತುಮಕೂರು: ನವೆಂಬರ್ 1ರಂದು ನಡೆಯಲಿರುವ ಕರ್ನಾಟಕ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ…

    ಸ್ಪರ್ಧಾತ್ಮಕ ಯುಗದಲ್ಲಿ ಗೆಲುವು ಸಾಧಿಸಬೇಕಾದರೆ ಸ್ಪರ್ಧೆ ಮಾಡಲೇ ಬೇಕು: ಮಾಜಿ ಶಾಸಕ  ಬಿ.ವಿ.ರಾಮಸ್ವಾಮಿಗೌಡ

    October 9, 2026

    ಪದವಿ ವಿದ್ಯಾರ್ಥಿಗಳಿಗೆ ಭರ್ಜರಿ ಅವಕಾಶ; ₹5.5 ಲಕ್ಷ ಸ್ಕಾಲರ್‌ ಶಿಪ್‌ ಗೆ ಅರ್ಜಿ ಆಹ್ವಾನ!

    October 9, 2026

    ಹಾಳಾದ ದೇವರ ಫೋಟೋಗಳನ್ನು ಏನು ಮಾಡಬೇಕು? ಮರದ ಕೆಳಗೆ, ದೇವಸ್ಥಾನದ ಬಳಿ ಇಡುವ ಮುನ್ನ ಈ ವಿಷಯ ತಿಳಿಯಿರಿ!

    October 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.