nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ

    May 24, 2026

    ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ

    May 24, 2026

    ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!

    May 24, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
    • ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ
    • ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!
    • ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು
    • ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ
    • ಕೆಎಸ್‌ ಆರ್‌ ಟಿಸಿ ಬಸ್ ದರ ಏರಿಕೆ ಖಚಿತ: ಸಾರಿಗೆ ಸಂಸ್ಥೆ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್
    • ಜನರ ಏಳಿಗೆಗಾಗಿ ಯೋಜನೆಗಳು ಜಾರಿ, ಸರ್ಕಾರಿ ಯೋಜನೆಗಳು ಮತಗಳಿಕೆಗೆ ಅಲ್ಲ: ಶಾಸಕ ಕೆ.ಎನ್.ರಾಜಣ್ಣ
    • ಪಾವಗಡ: ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಸಮಾರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿ.ಕೆ.ಪುರ: ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಇರಿದು ಬರ್ಬರವಾಗಿ ಹತ್ಯೆ ಮಾಡಿದ ಪತಿ
    ಪಾವಗಡ March 15, 2024

    ಸಿ.ಕೆ.ಪುರ: ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಇರಿದು ಬರ್ಬರವಾಗಿ ಹತ್ಯೆ ಮಾಡಿದ ಪತಿ

    By adminMarch 15, 2024No Comments1 Min Read
    ck pura

    ಪಾವಗಡ: ಕ್ಷುಲ್ಲಕ ಕಾರಣಕ್ಕೆ ಪತಿಯೋರ್ವ ತನ್ನ ಪತ್ನಿಯ ಕುತ್ತಿಗೆಗೆ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪಾವಗಡ ತಾಲೂಕಿನ ತಾಲೂಕಿನ ನಿಡಗಲ್ ಹೋಬಳಿ ವ್ಯಾಪ್ತಿಗೆ ಬರುವ ಸಿ.ಕೆ.ಪುರ ಗ್ರಾಮ ಪಂಚಾಯಿತಿಗೆ ಸೇರಿದ ಉದಂಡಪ್ಪನ ಪಾಳ್ಯ ಗ್ರಾಮದಲ್ಲಿ ನಡೆದಿದೆ.

    ರಾಮಾಂಜಿನಮ್ಮ (42) ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಪತಿ ರಮೇಶ್‌ ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ.


    Provided by
    Provided by

    ಉದ್ದಂಡಪ್ಪನ ಪಾಳ್ಯ ಗ್ರಾಮದಲ್ಲಿ ರಾಮಾಂಜಿನಮ್ಮ ಮತ್ತು ರಮೇಶ ಚಿಲ್ಲರಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು. ಶುಕ್ರವಾರ ಬೆಳಗ್ಗೆ 11 ಗಂಟೆಯ ವೇಳೆಗೆ ಕ್ಷುಲ್ಲಕ ಕಾರಣಕ್ಕೆ ರಮೇಶ್‌ ಪತ್ನಿಯ ಕುತ್ತಿಗೆಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ. ಈತನನ್ನು ಕೆಲವೇ ಗಂಟೆಗಳಲ್ಲಿ ಪೊಲೀಸು ಬಂಧಿಸಿದ್ದಾರೆ.

    ಈ ದಂಪತಿಗೆ ಒಂದು ಗಂಡು ಹಾಗೂ ಒಂದು ಹೆಣ್ಣು ಮಕ್ಕಳಿದ್ದಾರೆ. ಅತ್ತ ತಾಯಿಯನ್ನು ಮಕ್ಕಳು ಕಳೆದುಕೊಂಡರೆ ಇನ್ನೊಂದೆಡೆ ತಂದೆ ಜೈಲು ಪಾಲಾಗಿದ್ದಾನೆ.

    ಘಟನಾ ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.

    ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ


    ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

    admin
    • Website

    Related Posts

    ಪಾವಗಡ: ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಸಮಾರಂಭ

    May 24, 2026

    ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ

    May 20, 2026

    ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ

    May 18, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ

    May 24, 2026

    ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ಪುನರಾಚನೆ ಕುರಿತಾದ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಗೃಹ ಸಚಿವ ಜಿ.…

    ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ

    May 24, 2026

    ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!

    May 24, 2026

    ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು

    May 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.