nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶ್ರೀಲಂಕೆಯಿಂದ ಅಯೋಧ್ಯೆಗೆ ಶ್ರೀರಾಮನ ಪಯಣಕ್ಕೆ 22 ದಿನಗಳೇ? ಗೂಗಲ್ ಮ್ಯಾಪ್‌ನಿಂದ ವೈರಲ್ ಆದ ಕುತೂಹಲಕಾರಿ ಲೆಕ್ಕಾಚಾರ!

    November 4, 2026

    ಕದಿರಿ ದರ್ಶನ ಮುಗಿಸಿ ಮರಳುವಾಗ ಭೀಕರ ಅಪಘಾತ: ತಂದೆ–ಮಗ ಸಾವು!

    November 4, 2026

    ವಕೀಲರ ಮೇಲಿನ ದೌರ್ಜನ್ಯ ಖಂಡಿಸಿ ಕೊರಟಗೆರೆಯಲ್ಲಿ ಬೃಹತ್ ಪ್ರತಿಭಟನಾ ಜಾಥಾ: ಮಾನವ ಸರಪಳಿ ರಚಿಸಿ ಆಕ್ರೋಶ

    November 4, 2026
    Facebook Twitter Instagram
    ಟ್ರೆಂಡಿಂಗ್
    • ಶ್ರೀಲಂಕೆಯಿಂದ ಅಯೋಧ್ಯೆಗೆ ಶ್ರೀರಾಮನ ಪಯಣಕ್ಕೆ 22 ದಿನಗಳೇ? ಗೂಗಲ್ ಮ್ಯಾಪ್‌ನಿಂದ ವೈರಲ್ ಆದ ಕುತೂಹಲಕಾರಿ ಲೆಕ್ಕಾಚಾರ!
    • ಕದಿರಿ ದರ್ಶನ ಮುಗಿಸಿ ಮರಳುವಾಗ ಭೀಕರ ಅಪಘಾತ: ತಂದೆ–ಮಗ ಸಾವು!
    • ವಕೀಲರ ಮೇಲಿನ ದೌರ್ಜನ್ಯ ಖಂಡಿಸಿ ಕೊರಟಗೆರೆಯಲ್ಲಿ ಬೃಹತ್ ಪ್ರತಿಭಟನಾ ಜಾಥಾ: ಮಾನವ ಸರಪಳಿ ರಚಿಸಿ ಆಕ್ರೋಶ
    • ಸಿ.ಎಸ್.ಪುರದಲ್ಲಿ ನ.13ರಂದು ಮಾಜಿ ಪ್ರಧಾನಿ ದೇವೇಗೌಡರ ಕಂಚಿನ ಪುತ್ಥಳಿ ಲೋಕಾರ್ಪಣೆ
    • ಮಧುಗಿರಿಯಲ್ಲಿ ಹೊಸ ಬಾರ್‌ ಗಳಿಗೆ ಸ್ಥಳ ಪರಿಶೀಲನೆ: ಸಂಘಟನೆಗಳಿಂದ ತೀವ್ರ ವಿರೋಧ!
    • ದರ್ಶನ್ ಸಂಕಷ್ಟ ನಿವಾರಣೆಗಾಗಿ ಚೌಲಿಹಳ್ಳಿ ಕರೆಕಲ್ಲಮ್ಮ ದೇವಿಗೆ ವಿಜಯಲಕ್ಷ್ಮಿ ವಿಶೇಷ ಪೂಜೆ!
    • ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಶಿವರಾಜ್ ಎಸ್. ಭಾಜನ
    • ವಾಹನ ಸವಾರರಿಗೆ ಗುಡ್‌ ನ್ಯೂಸ್‌! ಬಾಕಿ ಟ್ರಾಫಿಕ್ ದಂಡದಲ್ಲಿ ಶೇ.50 ರಿಯಾಯಿತಿ: ಯಾವಾಗ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಾಟ್ಸಾಪ್ ಸ್ಟೇಟಸ್‌ ನಲ್ಲಿ ಪತಿಗೆ ಸುಫಾರಿ ಕೊಟ್ಟ ಪತ್ನಿ: ಪ್ರಕರಣ ದಾಖಲು
    ರಾಜ್ಯ ಸುದ್ದಿ April 2, 2024

    ವಾಟ್ಸಾಪ್ ಸ್ಟೇಟಸ್‌ ನಲ್ಲಿ ಪತಿಗೆ ಸುಫಾರಿ ಕೊಟ್ಟ ಪತ್ನಿ: ಪ್ರಕರಣ ದಾಖಲು

    By adminApril 2, 2024No Comments1 Min Read
    whatsapp

    ಪತ್ನಿಯು ವಾಟ್ಸಾಪ್ ಸ್ಟೇಟಸ್‌ ನಲ್ಲಿ ಗಂಡನನ್ನು ಕೊಂದವರಿಗೆ ಬಹುಮಾನ ಘೋಷಣೆ ಮಾಡಿದ ವಿಚಿತ್ರ ಘಟನೆ ಆಗ್ರಾದ ಬಹ್ ಜಿಲ್ಲೆಯಲ್ಲಿ ವರದಿಯಾಗಿದೆ. ಪತಿಯು ಪತ್ನಿಯ ಸ್ಟೇಟಸ್ ನೋಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎನ್ನಲಾಗಿದೆ. ಈ ಹಿಂದೆ ಪತ್ನಿಯ ಸ್ನೇಹಿತರೊಬ್ಬರು ಬೆದರಿಕೆ ಹಾಕಿದ್ದರು ಎಂದು ಪತಿ ದೂರಿನಲ್ಲಿ ಆರೋಪಿಸಿದ್ದಾರೆ.

    ಮಹಿಳೆ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಬಹ್ ಪೊಲೀಸ್ ಠಾಣೆಯ ಉಸ್ತುವಾರಿ ಶ್ಯಾಮ್ ಸಿಂಗ್ ಹೇಳಿದ್ದಾರೆ. ಮಧ್ಯಪ್ರದೇಶದ ಭಿಂಡ್‌ ನ ಹಳ್ಳಿಯೊಂದರ ಮಹಿಳೆಯನ್ನು ವಿವಾಹವಾಗಿದ್ದ ಆತ. ಸ್ವಲ್ಪ ಸಮಯದ ನಂತರ, ಅವರ ನಡುವೆ ಜಗಳ ಮತ್ತು ಭಿನ್ನಾಭಿಪ್ರಾಯಗಳು ಕಾಣಿಸಿಕೊಂಡಿದ್ದು, ಐದು ತಿಂಗಳ ಕಾಲ ಅತೃಪ್ತಿಕರ ದಾಂಪತ್ಯದ ನಂತರ, ಡಿಸೆಂಬರ್ 2022 ರಲ್ಲಿ, ಮಹಿಳೆ ಬಹ್‌ ನಲ್ಲಿರುವ ತನ್ನ ಗಂಡನ ಮನೆಯನ್ನು ತೊರೆದು ತನ್ನ ಹೆತ್ತವರ ಮನೆಗೆ ಹಿಂದಿರುಗಿದ್ದಳು.

    ದೂರಿನ ಪ್ರಕಾರ ಮಹಿಳೆ ಭಿಂಡ್ ‌ನ ಪೊಲೀಸ್ ಠಾಣೆಯಲ್ಲಿ ಜೀವನಾಂಶ ದಾವೆ ಹೂಡಿದ್ದಾರೆ ಎನ್ನಲಾಗಿದೆ. ‘ಪತಿಯನ್ನು ಕೊಂದವರಿಗೆ ₹ 50,000 ಬಹುಮಾನ ನೀಡಲಾಗುವುದು’ ಎಂದು ಪತ್ನಿಯ ಸ್ಟೇಟಸ್​​ ನಲ್ಲಿ ಬರೆಯಲಾಗಿದೆ ಎಂದು ದಾಖಲಾದ ದೂರಿನಲ್ಲಿ ಪತಿ ಉಲ್ಲೇಖಿಸಿದ್ದಾರೆ. ನೆರೆಯ ಮನೆಯಲ್ಲಿ ವಾಸಿಸುವ ಬಾಡಿಗೆದಾರನೊಂದಿಗೆ ತನ್ನ ಹೆಂಡತಿ ಅಕ್ರಮ ಸಂಬಂಧವನ್ನು ಹೊಂದಿದ್ದಾಳೆ ಎಂದು ಪತಿ ಆರೋಪಿಸಿದ್ದು, ಆಕೆಯ ಪ್ರಿಯಕರ ಕೂಡ ದೂರವಾಣಿ ಕರೆ ಮೂಲಕ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

     


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ವಾಹನ ಸವಾರರಿಗೆ ಗುಡ್‌ ನ್ಯೂಸ್‌! ಬಾಕಿ ಟ್ರಾಫಿಕ್ ದಂಡದಲ್ಲಿ ಶೇ.50 ರಿಯಾಯಿತಿ: ಯಾವಾಗ?

    November 3, 2026

    ಸಿದ್ದರಾಮಯ್ಯ ಮೇಲೆ ವಿವಾದಾತ್ಮಕ ಸ್ಟಿಂಗ್ ಆಪರೇಷನ್ ವಿಡಿಯೋ: ಹೆಚ್ ಡಿಕೆ ಕೈವಾಡ: ಸಚಿವ ಕೃಷ್ಣ ಬೈರೇಗೌಡ

    November 3, 2026

    ದೀಪಾವಳಿ ಪಟಾಕಿ ಇಷ್ಟವೇ? ಆದ್ರೆ ನಿಯಮಗಳು ಕಷ್ಟ | ಉಲ್ಲಂಘಿಸಿದರೆ ಕಠಿಣ ಕ್ರಮ

    October 30, 2026

    Comments are closed.

    Our Picks

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಶ್ರೀಲಂಕೆಯಿಂದ ಅಯೋಧ್ಯೆಗೆ ಶ್ರೀರಾಮನ ಪಯಣಕ್ಕೆ 22 ದಿನಗಳೇ? ಗೂಗಲ್ ಮ್ಯಾಪ್‌ನಿಂದ ವೈರಲ್ ಆದ ಕುತೂಹಲಕಾರಿ ಲೆಕ್ಕಾಚಾರ!

    November 4, 2026

    ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಶ್ರೀರಾಮನ ಅಯೋಧ್ಯೆ ವಾಪಸಾತಿಯ ಕುರಿತು ಕುತೂಹಲಕಾರಿ ವಿಚಾರವೊಂದು ಚರ್ಚೆಯಾಗುತ್ತಿದೆ. ರಾವಣನನ್ನು ಸಂಹರಿಸಿದ ಬಳಿಕ ಶ್ರೀರಾಮ, ಸೀತಾಮಾತೆ…

    ಕದಿರಿ ದರ್ಶನ ಮುಗಿಸಿ ಮರಳುವಾಗ ಭೀಕರ ಅಪಘಾತ: ತಂದೆ–ಮಗ ಸಾವು!

    November 4, 2026

    ವಕೀಲರ ಮೇಲಿನ ದೌರ್ಜನ್ಯ ಖಂಡಿಸಿ ಕೊರಟಗೆರೆಯಲ್ಲಿ ಬೃಹತ್ ಪ್ರತಿಭಟನಾ ಜಾಥಾ: ಮಾನವ ಸರಪಳಿ ರಚಿಸಿ ಆಕ್ರೋಶ

    November 4, 2026

    ಸಿ.ಎಸ್.ಪುರದಲ್ಲಿ ನ.13ರಂದು ಮಾಜಿ ಪ್ರಧಾನಿ ದೇವೇಗೌಡರ ಕಂಚಿನ ಪುತ್ಥಳಿ ಲೋಕಾರ್ಪಣೆ

    November 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.