ಶೀಲ ಶಂಕಿಸಿ ಪತಿ ತನ್ನ ಪತ್ನಿಯನ್ನೇ ಕೊಂದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಟಿಬಿ ಬಡಾವಣೆಯಲ್ಲಿ ನಡೆದಿದೆ. ಮಧುಶ್ರಿ (25) ಕೊಲೆಯಾದ ಮಹಿಳೆ.
ಕರಡಹಳ್ಳಿ ಗ್ರಾಮದ ಮಂಜುನಾಥ್ ಜೊತೆ ಕಳೆದ ನಾಲ್ಕೈದು ವರ್ಷಗಳ ಹಿಂದೆ ಮಧುಶ್ರೀ ಮದುವೆಯಾಗಿತ್ತು. 4 ವರ್ಷದ ಗಂಡು ಮಗುವಿನ ಜೊತೆ ವಾಸವಿದ್ದರು. ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ನಿನ್ನೆ ಮಧ್ಯಾಹ್ನ ಬೆಂಗಳೂರಿನಿಂದ ಊರಿಗೆ ಬಂದಿದ್ದ. ಈ ವೇಳೆ ದಂಪತಿ ನಡುವೆ ಜಗಳವಾಗಿದ್ದು ಕೊಲೆ ನಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


