nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ

    June 11, 2026

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

    June 11, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    • ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!
    • “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್‌ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
    • ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು
    • ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಟಿ ಹರಿಪ್ರಿಯಾ ಧಾರಾವಾಹಿಯಲ್ಲಿ ನಟಿಸಲಿದ್ದಾರಾ..?
    ರಾಜ್ಯ ಸುದ್ದಿ April 8, 2024

    ನಟಿ ಹರಿಪ್ರಿಯಾ ಧಾರಾವಾಹಿಯಲ್ಲಿ ನಟಿಸಲಿದ್ದಾರಾ..?

    By adminApril 8, 2024No Comments1 Min Read
    haripriya

    ನಟಿ ಹರಿಪ್ರಿಯಾ ಹಲವು ಸಿನಿಮಾಗಳನ್ನು ನಟಿಸಿ ಖ್ಯಾತಿ ಪಡೆದಿದ್ದಾರೆ. 2020ರ ನಂತರ ಅವರ ಸಿನಿಮಾಗಳ ಸಂಖ್ಯೆ ಕಡಿಮೆ ಆಗಿದೆ. ಇದೆಲ್ಲದರ ನಡುವೆ ಅವರು ಹೊಸ ಸೀರಿಯಲ್ ನಲ್ಲಿ  ನಟಿಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಖಾಸಗಿ ವಾಹಿನಿಯೊಂದು ಹಂಚಿಕೊಂಡಿರುವ ಪ್ರೊಮೋದಲ್ಲಿ ನಟಿ ಕಾಣಿಸಿಕೊಂಡಿದ್ದು, ಭಾರೀ ಕುತೂಹಲ ಮೂಡಿಸಿದೆ.

    ‘ನ್ಯಾಯದ ಪರ ಹೋರಾಡೋಕೆ ಅಡ್ವೊಕೇಟ್ ಅಹನಾ ಅಗ್ನಿಹೋತ್ರ ಆಗಿ ಬರ್ತಿದ್ದಾರೆ ಸ್ಯಾಂಡಲ್ವುಡ್ ಬ್ಯೂಟಿ ಕ್ವೀನ್ ಹರಿಪ್ರಿಯಾ ಶೀಘ್ರದಲ್ಲಿ!’ ಎಂಬ ಕ್ಯಾಪ್ಷನ್ ನೊಂದಿಗೆ ಈ ಪ್ರೋಮೋ ಹಂಚಿಕೊಳ್ಳಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಇದು ವೈರಲ್ ಆಗಿದೆ. ಈ ಪ್ರೊಮೋದಲ್ಲಿ ನಟಿ ಹರಿಪ್ರಿಯಾ ಅವರು ಅಡ್ವೊಕೇಟ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.


    Provided by
    Provided by

    ಇದಕ್ಕೆ ಕಮೆಂಟ್ ಮಾಡಿರುವ ಅಭಿಮಾನಿಗಳು ‘ನಮ್ಮ ಹರಿಪ್ರಿಯಾ ಸೀರಿಯಲ್ ನಲ್ಲಿ ನಟಿಸ್ತಾರಾ ಎಂದ ಅಚ್ಚರಿ ವ್ಯಕ್ತವಾಗಿದೆ. ಪ್ರೊಮೋ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗ ಆಗಿಲ್ಲ. ಇದು ಧಾರಾವಾಹಿಯೋ ಅಥವಾ ರಿಯಾಟಿಲಿ ಶೋಗೆ ಸಂಬಂಧಿಸಿದ ಪ್ರೋಮೋ ಆಗಿರಬಹುದಾ ಎಂಬ ಅನುಮಾನ ಕೂಡ ಇದೆ. ಒಂದು ವೇಳೆ ಸೀರಿಯಲ್ ಆಗಿದ್ದರೆ, ಅದರಲ್ಲಿ ಹರಿಪ್ರಿಯಾ ಒಂದು ಅತಿಥಿ ಪಾತ್ರ ಮಾಡಿರುವ ಸಾಧ್ಯತೆ ಇದೆ. ಅವರಿಂದಾಗಿ ಸೀರಿಯಲ್ ಗೆ ಸ್ಟಾರ್ ಮೆರುಗು ಸಿಗಲಿ ಎಂಬ ಉದ್ದೇಶ ಇದ್ದರೂ ಇರಬಹುದು ಎನ್ನಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್‌ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

    June 11, 2026

    ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ

    June 10, 2026

    ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ

    June 8, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ

    June 11, 2026

    ಸಿರಾ: ಸುಮಾರು 50 ವರ್ಷಗಳ ರಾಜಕೀಯ ಜ್ಞಾನ ಹೊಂದಿರುವ ಸಿರಾ ಶಾಸಕರಾದ ಟಿ.ಬಿ.ಜಯಚಂದ್ರ ಅವರಿಗೆ ಸರ್ಕಾರದಲ್ಲಿ ಕಾನೂನಿನ ಪೂರ್ಣ ಅರಿವಿದೆ.…

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

    June 11, 2026

    ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.