ಯಾವುದೇ ಖಾತೆ ನೀಡಿದರೂ ನಿಭಾಯಿಸುವೆ ಎಂದು ಶಾಸಕ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತೆ.
ನಾವು ಘೋಷಿಸಿರುವ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ. ವಿಪಕ್ಷಗಳು ಸ್ವಲ್ಪ ತಾಳ್ಮೆಯಿಂದ ಇರಬೇಕು. ಗೊಂದಲ ಸೃಷ್ಟಿಸುವ ಕೆಲಸವನ್ನು ವಿಪಕ್ಷಗಳು ಮಾಡಬಾರದು ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


