nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂದು ಪುಟ್ಟ ಮಗುವಿನ ಫೋಟೋದಿಂದಲೇ ಹಿಟ್ ಆಯ್ತು ಐರಾವತ ಬಸ್‌! ಪೋಟೊ ಹಿಂದಿದೆ ಇಂಟರೆಸ್ಟಿಂಗ್ ಕಥೆ

    October 16, 2026

    ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?

    October 16, 2026

    ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ

    October 16, 2026
    Facebook Twitter Instagram
    ಟ್ರೆಂಡಿಂಗ್
    • ಒಂದು ಪುಟ್ಟ ಮಗುವಿನ ಫೋಟೋದಿಂದಲೇ ಹಿಟ್ ಆಯ್ತು ಐರಾವತ ಬಸ್‌! ಪೋಟೊ ಹಿಂದಿದೆ ಇಂಟರೆಸ್ಟಿಂಗ್ ಕಥೆ
    • ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?
    • ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ
    • ಮುಜರಾಯಿ ದೇವಾಲಯಗಳ ಹಣ ದಸರಾಗೆ ಬೇಡ: ದಾಖಲೆ ಪ್ರದರ್ಶಿಸಿ ಒತ್ತಾಯಿಸಿದ ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್
    • ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಸಿದ್ಧತೆ – ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ಪರಿಶೀಲನಾ ಸಭೆ
    • ಕೇದಿಗೇಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಪರಿಶೀಲನೆ: ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ
    • ಅಕ್ರಮ ಖಾತೆ: ಪಾಲಿಕೆ ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾದಾಳಿ
    • ರಾಜ್ಯಪಾಲರಿಗೆ ತಿಂಗಳಿಗೆ ಎಷ್ಟು ಸಂಬಳ; ರಾಜಭವನ ಸೇರಿ ಸಿಗುವ ಸೌಲಭ್ಯಗಳೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಪರ್ಣಾ ನಿಧನದ ಹಿನ್ನಲೆ‌ ಮೆಟ್ರೋ ಧ್ವನಿ ಬದಲಾಗಲಿದೆಯೇ ?
    ರಾಜ್ಯ ಸುದ್ದಿ July 13, 2024

    ಅಪರ್ಣಾ ನಿಧನದ ಹಿನ್ನಲೆ‌ ಮೆಟ್ರೋ ಧ್ವನಿ ಬದಲಾಗಲಿದೆಯೇ ?

    By adminJuly 13, 2024No Comments1 Min Read
    aparna

    ಅಪರೂಪದ ಧ್ವನಿಯನ್ನು ಹೊಂದಿದ್ದ ನಟಿ ಹಾಗೂ ನಿರೂಪಕಿ ಅಪರ್ಣಾ ಸಾವಿನ ಬೆನ್ನಲ್ಲಿಯೇ ಬೆಂಗಳೂರಿನ ನಮ್ಮ ಮೆಟ್ರೋ ರೈಲಿನಲ್ಲಿ ಅವರ ಧ್ವನಿಯನ್ನು ಬದಲಾವಣೆ ಮಾಡುವುದಿಲ್ಲ ಎಂದು ಬಿಎಂಆರ್‌ಸಿಎಲ್ ಖಚಿತಪಡಿಸಿದೆ.

    ಆದರೆ  ಇನ್ನುಮುಂದೆ ಬೆಂಗಳೂರು ಮೆಟ್ರೋದ ವಿಸ್ತರಿತ ಮಾರ್ಗ ಹಾಗೂ ಹೊಸ ಮಾರ್ಗಗಳಲ್ಲಿ ಅಪರ್ಣಾ ಬದಲಾಗಿ ಬೇರೊಬ್ಬ ಮಹಿಳೆಯ ಧ್ವನಿ ನಿಮ್ಮ ಕಿವಿಗೆ ಕೇಳಲಿದೆ. ಅಪರ್ಣಾ ನಿಧನ ಹಿನ್ನಲೆಯಲ್ಲಿ ನಮ್ಮ ಮೆಟ್ರೋ ಹೊಸ ಮಾರ್ಗಗಳಲ್ಲಿ ಹೊಸ ಧ್ವನಿ ಬರಲಿದೆ. ಬೆಂಗಳೂರಿನ ಹೊಸ ಮೆಟ್ರೋ ಮಾರ್ಗಗಳಾದ ಆರ್.ವಿ. ರಸ್ತೆ- ಬೊಮ್ಮಸಂದ್ರ, ಹಸಿರು ಮಾರ್ಗದ ವಿಸ್ತರಿತ ಮಾರ್ಗ ನಾಗಸಂದ್ರ-ಮಾದವಾರ, ನಾಗವಾರ- ಗೊಟ್ಟಿಗೆರೆ – ವಿಮಾನ ನಿಲ್ದಾಣ ಮಾರ್ಗದಲ್ಲಿ ಅಪರ್ಣಾ ಧ್ವನಿ ಕೇಳಲು ಇರುವುದಿಲ್ಲ.

    ಈವರೆಗೆ ನಮ್ಮ ಮೆಟ್ರೋ ಸಂಚಾರ ಮಾಡುವ ಎಲ್ಲ ಮಾರ್ಗಗಳಲ್ಲಿ ಎಂದಿನಂತೆಯೇ ಅಪರ್ಣಾ ಧ್ವನಿ ಜೀವಂತವಾಗಿರುತ್ತದೆ. ನಮ್ಮ ಮೆಟ್ರೋದ ನೇರಳೆ ಮಾರ್ಗ ರಸ್ತೆಯ ಚಲ್ಲಘಟ್ಟ- ವೈಟ್ ಫೀಲ್ಡ್ ಹಾಗೂ ಹಸಿರು ಮಾರ್ಗದ ಯಲಚೇನಹಳ್ಳಿ- ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವಿನ ಮಾರ್ಗದಲ್ಲಿ ಅಪರ್ಣಾ ಧ್ವನಿ ಕೇಳುತ್ತಿದ್ದು, ಅದು ಎಂದಿನಂತೆ ಮುಂದುವರೆಯಲಿದೆ. ಈ ಮಾರ್ಗಗಳಲ್ಲಿ ಅರ್ಪಣಾ ನಿಧನ ಬಳಿಕವೂ ಅಪರ್ಣಾ ಧ್ವನಿ ಜೀವಂತವಾಗಿರಲಿದೆ.

    ಬೆಂಗಳೂರು ಮೆಟ್ರೋದಲ್ಲಿ ಶೀಘ್ರದಲ್ಲೇ ಉದ್ಘಾಟನೆಯಾಗಲಿದೆ‌ ಮೆಟ್ರೋ ನೂತನ ಮಾರ್ಗಗಳಲಲ್ಲಿ ಅಪರ್ಣಾ ಧ್ವನಿ ಕೇಳಲು ಸಾಧ್ಯವಿಲ್ಲ. ನಮ್ಮ ಮೆಟ್ರೋದಲ್ಲಿ ಉದ್ಘಾಟನೆಗೆ ಸಿದ್ಧಗೊಳ್ಳುತ್ತಿರುವ ಆರ್.ವಿ. ರಸ್ತೆ- ಬೊಮ್ಮಸಂದ್ರ ಹಾಗೂ ನಾಗಸಂದ್ರ – ಮಾದವಾರ ಮಾರ್ಗದಲ್ಲಿ ಹೊಸ ಧ್ವನಿಗಾಗಿ ಮೆಟ್ರೋ ಹುಡುಕಾಟ ಮಾಡುತ್ತಿದೆ. ಆದರೆ, ಇದಕ್ಕಾಗಿ ಯಾರ ಧ್ವನಿಯನ್ನು ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಿದೆ ಎಂಬುದು ಅತ್ಯಂತ ಕುತೂಹಲಕ್ಕೆ ಕಾರಣವಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ರಾಜ್ಯಪಾಲರಿಗೆ ತಿಂಗಳಿಗೆ ಎಷ್ಟು ಸಂಬಳ; ರಾಜಭವನ ಸೇರಿ ಸಿಗುವ ಸೌಲಭ್ಯಗಳೇನು?

    October 16, 2026

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಒಂದು ಪುಟ್ಟ ಮಗುವಿನ ಫೋಟೋದಿಂದಲೇ ಹಿಟ್ ಆಯ್ತು ಐರಾವತ ಬಸ್‌! ಪೋಟೊ ಹಿಂದಿದೆ ಇಂಟರೆಸ್ಟಿಂಗ್ ಕಥೆ

    October 16, 2026

    ಒಂದು ಪುಟ್ಟ ಮಗು, ಆರಾಮವಾಗಿ ನಿದ್ರಿಸುತ್ತಿರುವ ಭಂಗಿ ಮತ್ತು ಸ್ಟ್ರೋಲರ್‌ ನಲ್ಲಿರುವ ಮುದ್ದಾದ ಚಿತ್ರ. ಈ ಸರಳ ದೃಶ್ಯವೇ ಕರ್ನಾಟಕ…

    ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?

    October 16, 2026

    ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ

    October 16, 2026

    ಮುಜರಾಯಿ ದೇವಾಲಯಗಳ ಹಣ ದಸರಾಗೆ ಬೇಡ: ದಾಖಲೆ ಪ್ರದರ್ಶಿಸಿ ಒತ್ತಾಯಿಸಿದ ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್

    October 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.