nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ
    ಜಿಲ್ಲಾ ಸುದ್ದಿ June 20, 2025

    ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ

    By adminJune 20, 2025No Comments1 Min Read
    tiger

    ಗುಂಡ್ಲುಪೇಟೆ: ಹುಲಿ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ್ ರೇಂಜ್ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ.

    ದೇಶಿಪುರ ಕಾಲೋನಿಯ ಪುಟ್ಟಮ್ಮ (32) ಮೃತಪಟ್ಟವರು. ಗುರುವಾರ ಮಧ್ಯಾಹ್ನ ದನಗಳನ್ನು ಮೇಯಿಸಲು ಹೋಗಿದ್ದ ವೇಳೆ ಹುಲಿ ದಾಳಿ ಮಾಡಿದೆ.


    Provided by
    Provided by

    ಮಹಿಳೆಯನ್ನು ಕೊಂದ ಬಳಿಕ ಸ್ಥಳದಿಂದ ನೂರು ಮೀಟರ್ ಗಳವರೆಗೆ ಹುಲಿ ಹೊತ್ತೊಯ್ದಿತ್ತು.  ಘಟನೆಯ ಮಾಹಿತಿ ತಿಳಿದು ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

    ಬಂಡಿಪುರ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್ ಮಾತನಾಡಿ, ಮಹಿಳೆ ಹುಲಿ ದಾಳಿಯಿಂದ ಸಾವನ್ನಪ್ಪಿರುವುದು ದೃಢಪಟ್ಟಿದೆ. ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ಹಸ್ತಾಂತರಿಸಲಾಗುವುದು. ಹುಲಿಯನ್ನು ಸೆರೆಹಿಡಿಯಲು ಕಾರ್ಯಾಚರಣೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

    ಜೂನ್ 10 ರಂದು ಬೆಡಗುಳಿ ಗ್ರಾಮದ ವ್ಯಾಪ್ತಿಯ ರಂಗಮ್ಮ ಹುಲಿ ದಾಳಿಯಲ್ಲಿ ಸಾವನ್ನಪ್ಪಿದ್ದರು. ಈ ಘಟನೆ ನಡೆದು, ಕೆಲವೇ ಗಂಟೆಗಳಲ್ಲಿ ಅರಣ್ಯ ಇಲಾಖೆ ಹುಲಿಯನ್ನು ಸೆರೆಹಿಡಿಯಿತು. ಈಗ, 10 ದಿನಗಳ ಒಳಗೆ ಮತ್ತೊಂದು ಹುಲಿ ದಾಳಿ ಗ್ರಾಮಸ್ಥರಲ್ಲಿ ಭೀತಿಯನ್ನು ಸೃಷ್ಟಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.