nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯ: ತಿಪಟೂರಿನಲ್ಲಿ ಪ್ರತಿಭಟನೆ

    March 12, 2026

    ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

    March 12, 2026

    ಸಿಲಿಂಡರ್ ಕೊರತೆ: ತುಮಕೂರಿನಲ್ಲಿ ಹೋಟೆಲ್‌ ಗಳು ಬಂದ್; ಸಂಕಷ್ಟದಲ್ಲಿ ಉದ್ಯಮ

    March 12, 2026
    Facebook Twitter Instagram
    ಟ್ರೆಂಡಿಂಗ್
    • ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯ: ತಿಪಟೂರಿನಲ್ಲಿ ಪ್ರತಿಭಟನೆ
    • ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನಲ್ಲಿ ಹೋಟೆಲ್‌ ಗಳು ಬಂದ್; ಸಂಕಷ್ಟದಲ್ಲಿ ಉದ್ಯಮ
    • ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ
    • ತೆಂಗಿನ ತೋಟವೊಂದಕ್ಕೆ ಬಿದ್ದ ಬೆಂಕಿ: ಅಗ್ನಿಶಾಮಕ ವಾಹನ ಬರುವಷ್ಟರಲ್ಲಿ ಮರಗಳು ಸುಟ್ಟು ಭಸ್ಮ
    • ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್
    • ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ
    • ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈಲಿನ ಬೋಗಿಯಲ್ಲೇ ಮಹಿಳೆಯ ಮೇಲೆ ಕಾಮುಕನಿಂದ ಅತ್ಯಾಚಾರ!
    ರಾಷ್ಟ್ರೀಯ ಸುದ್ದಿ February 3, 2025

    ರೈಲಿನ ಬೋಗಿಯಲ್ಲೇ ಮಹಿಳೆಯ ಮೇಲೆ ಕಾಮುಕನಿಂದ ಅತ್ಯಾಚಾರ!

    By adminFebruary 3, 2025No Comments1 Min Read
    stop rape

    ಮುಂಬೈ: ಜನರಿಲ್ಲದ ರೈಲಿನ ಬೋಗಿಯೊಂದರಲ್ಲಿ ಮಹಿಳೆಯೊಬ್ಬರ ಮೇಲೆ ಕಾಮುಕನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ ನಡೆದಿದೆ.

    ಮಧ್ಯವಯಸ್ಸಿನ ಮಹಿಳೆ ಮತ್ತು ಅವರ ಮಗ ಶನಿವಾರ ರಾತ್ರಿ ಬೇರೆ ನಿಲ್ದಾಣದಿಂದ ಬಾಂದ್ರಾ ಟರ್ಮಿನಸ್‌ಗೆ ಬಂದಿಳಿದ ನಂತರ ಮಹಿಳೆ ಫ್ಲಾಟ್ ಫಾರಂನ ಮತ್ತೊಂದು ಬದಿಯಲ್ಲಿದ್ದ ರೈಲು ಹತ್ತಿದ್ದಾರೆ. ಆ ರೈಲಿನಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ.  ಇದೇ ವೇಳೆ ಕೂಲಿ ಕಾರ್ಮಿನೊಬ್ಬ ಈ ರೈಲಿಗೆ ಹತ್ತಿದ್ದು, ಮಹಿಳೆಯ  ಮೇಲೆ ಅತ್ಯಾಚಾರ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾನೆ.


    Provided by
    Provided by

    ಇದೇ ವೇಳೆ ಮಹಿಳೆ ಬಾಂದ್ರಾ ಜಿಆರ್ ಪಿ ಠಾಣೆ ಸಂಪರ್ಕಿಸಿದ್ದು, ದೂರು ದಾಖಲಿಸಿದ್ದಾರೆ. ರೈಲ್ವೆ ಪೊಲೀಸರು ಅನೇಕ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸಿದ ಬಳಿಕ ಕೂಲಿಕಾರ್ಮಿಕನನ್ನು ಬಂಧಿಸಿದ್ದಾರೆ.

    ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತಾದಡಿ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯ: ತಿಪಟೂರಿನಲ್ಲಿ ಪ್ರತಿಭಟನೆ

    March 12, 2026

    ತಿಪಟೂರು: ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ತಾಲ್ಲೂಕು ಜೈಭೀಮ್ ಛಲವಾದಿ ಮಹಾಸಭಾ ಹಾಗೂ ಪ್ರಗತಿಪರ ಸಂಘಗಳ ಮಹಾ…

    ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

    March 12, 2026

    ಸಿಲಿಂಡರ್ ಕೊರತೆ: ತುಮಕೂರಿನಲ್ಲಿ ಹೋಟೆಲ್‌ ಗಳು ಬಂದ್; ಸಂಕಷ್ಟದಲ್ಲಿ ಉದ್ಯಮ

    March 12, 2026

    ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

    March 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.