nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    May 28, 2026

    ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ

    May 28, 2026

    ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

    May 28, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ
    • ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
    • ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ
    • ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 
    • ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
    • ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ
    ರಾಜ್ಯ ಸುದ್ದಿ November 8, 2025

    ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ

    By adminNovember 8, 2025No Comments1 Min Read
    bike taxi

    ಬೆಂಗಳೂರು:  ಬೈಕ್ ಟಾಕ್ಸಿ ಚಾಲಕನೊಬ್ಬ ಪ್ರಯಾಣಿಕ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಬೆಂಗಳೂರಿನಲ್ಲಿ ಬೈಕ್ ಸವಾರಿ ಮಾಡುವಾಗ ಬೈಕ್ ಚಾಲಕ ಮಹಿಳಾ ಪ್ರಯಾಣಿಕರ ಕಾಲನ್ನು ಅಶ್ಲೀಲವಾಗಿ ಮುಟ್ಟಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಮಹಿಳೆ ಈ ಕೃತ್ಯದ ವಿಡಿಯೋ ರೆಕಾರ್ಡ್ ಕೂಡ ಮಾಡಿದ್ದು ಈ ವಿಡಿಯೋ ವೈರಲ್ ಆಗುತ್ತಿದೆ.


    Provided by
    Provided by

    ಇನ್ನು ಈ ಸಂಬಂಧ ಮಹಿಳೆ ರಾಪಿಡೋ ಬೈಕ್ ಟ್ಯಾಕ್ಸಿ ಸವಾರನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸ್ ದೂರಿನ ಪ್ರಕಾರ, ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ವಿಲ್ಸನ್ ಗಾರ್ಡನ್ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 

    May 28, 2026

    ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ

    May 26, 2026

    ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ

    May 26, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    May 28, 2026

    ತುಮಕೂರು: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ಪೂರ್ವ (Pre-Metric) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ…

    ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ

    May 28, 2026

    ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

    May 28, 2026

    ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ

    May 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.