nammatumakuru

    Subscribe to Updates

    Get the latest creative news from FooBar about art, design and business.

    What's Hot

    ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ

    August 3, 2026

    ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ  ಕೈ ಹೈಕಮಾಂಡ್ ಶಾಕ್!

    August 3, 2026

    ಬೀದರ್‌ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್‌ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು

    August 3, 2026
    Facebook Twitter Instagram
    ಟ್ರೆಂಡಿಂಗ್
    • ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ
    • ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ  ಕೈ ಹೈಕಮಾಂಡ್ ಶಾಕ್!
    • ಬೀದರ್‌ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್‌ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು
    • ಕೂಡ್ಲಿಗಿ: ಸಭೆ–ಉತ್ಸವ ಕಾಟಾಚಾರಕ್ಕಾಗದಿರಲಿ, ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸಂಘಟನೆಗಳ ಆಗ್ರಹ
    • ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: 20 ಹೊಸ ಸಚಿವರ ಸೇರ್ಪಡೆ, ಪ್ರಮುಖ ಹುದ್ದೆಗಳಿಗೆ ಎಐಸಿಸಿ ಅಂತಿಮ ಅನುಮೋದನೆ
    • ಕಾವೇರಿ ಕಿಚ್ಚು: ‘ಭೂಮಿ, ನೀರು, ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’ : ಸರ್ವಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಕರೆ
    • ತಿಪಟೂರಿನಲ್ಲಿ ಜ್ಞಾನ ವಿಕಾಸ ಮಹಿಳಾ ವಿಚಾರಗೋಷ್ಠಿ: ಆರೋಗ್ಯ ಜಾಗೃತಿ ಹಾಗೂ ಸಾಂಸ್ಕೃತಿಕ ವೈಭವ
    • ವಿಜಯಪುರ: ಆಟೋ ಪಕ್ಕಕ್ಕೆ ಸರಿಸು ಎಂದಿದ್ದಕ್ಕೆ KSRTC ಕಂಡಕ್ಟರ್ ಮೇಲೆ ಹಲ್ಲೆ; ವಿಡಿಯೋ ವೈರಲ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧರ್ಮಸ್ಥಳ ಸಂಘದ ಮೂಲಕ ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಿ: ಎಸ್.ಬಿ.ಐ. ಅಧಿಕಾರಿ ಹೇಮಂತ್
    ತುಮಕೂರು September 28, 2024

    ಧರ್ಮಸ್ಥಳ ಸಂಘದ ಮೂಲಕ ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಿ: ಎಸ್.ಬಿ.ಐ. ಅಧಿಕಾರಿ ಹೇಮಂತ್

    By adminSeptember 28, 2024No Comments2 Mins Read
    dharmasthala sangha

    ತುಮಕೂರು: ಮಹಿಳೆಯರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಡೆಸುವ ಸ್ವಸಹಾಯ ಸಂಘದ ಮೂಲಕ ಎಸ್.ಬಿ.ಐ.ಬ್ಯಾಂಕಿನಿಂದ ಸಾಲ ಪಡೆದು ಮತ್ತೆ ಸಂಘದ ಮೂಲಕ ಎಸ್.ಬಿ.ಐ.ಗೆ ಮರುಪಾವತಿ ಮಾಡಿ ತಮ್ಮ ಆರ್ಥಿಕ ಸಂಕಷ್ಟಗಳನ್ನು ತೀರಿಸಿಕೊಂಡು ಸ್ವಾವಲಂಬಿಗಳಾಗಿ, ಆರ್ಥಿಕ ಶಕ್ತಿಯನ್ನು ಹೊಂದಿ ಜೀವನದಲ್ಲಿ ಮುಂದೆ ಬರಬೇಕು, ಪ್ರತಿ ಮಹಿಳೆಯರು ಸ್ವಉದ್ಯೋಗವನ್ನು ಮಾಡಿ ದುಡಿದು ಸ್ವತಂತ್ರವಾಗಿ ಬದುಕಬೇಕು ಮತ್ತು ತಮ್ಮ ಕುಟುಂಬಕ್ಕೆ ಆರ್ಥಿಕ ಚೈತನ್ಯವನ್ನು ತುಂಬಬೇಕು ಎಂದು ತುಮಕೂರು ಎಸ್.ಬಿ.ಐ.ಸಹಾಯಕ ವ್ಯವಸ್ಥಾಪಕರಾದ ಹೇಮಂತ್ ರವರು ಕರೆ ನೀಡಿದರು.

    ನಗರದ ದಾನಃಪ್ಯಾಲೇಸ್ ನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ನಡೆದ ತಾಲ್ಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

    ಧರ್ಮಸ್ಥಳ ಸಂಘ ಯಾವುದೇ ಸಾಲವನ್ನು ವೈಯಕ್ತಿಕವಾಗಿ ನೀಡುವುದಿಲ್ಲ, ಸಂಘವು ಎಸ್.ಬಿ.ಐ.ನಿಂದ ಸಾಲ ಕೊಡಿಸುತ್ತದೆ. ನೀವು ತೆಗೆದುಕೊಂಡ ಸಾಲಕ್ಕೆ ವೀರೇಂದ್ರಹೆಗ್ಗಡೆರವರು ಜಾಮೀನು ನೀಡಿದ್ದಾರೆ. ಸಾಲ ಪಡೆಯುವುದು ಮುಖ್ಯವಲ್ಲ ಸರಿಯಾದ ಕಂತುಗಳ ಮೂಲಕ, ಸರಿಯಾದ ವೇಳೆಗೆ ಕಂತುಗಳ ಮೂಲಕ ಬ್ಯಾಂಕಿಗೆ ಮರುಪಾವತಿ ಮಾಡುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಸದಸ್ಯರಿಗೆ ಹೇಳಿದರು.

    ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಕೈಗಾರಿಕೋದ್ಯಮಿ ಎಸ್.ಪಿ.ಚಿದಾನಂದ್ ರವರು ಧರ್ಮಸ್ಥಳ ಸಂಘ ಯಾವುದೇ ಜಾತಿ ಧರ್ಮ ನೋಡದೆ ಮಹಿಳೆಯರಿಗೆ ಸಾಲ ನೀಡುತ್ತಿದೆ. ಮಹಿಳೆಯರು ಪಡೆದ ಸಾಲವನ್ನು ಸರಿಯಾಗಿ ಉಪಯೋಗಿಸಿಕೊಂಡು ಬ್ಯಾಂಕಿಗೆ ಮರುಪಾವತಿ ಮಾಡಿ ಎಂದು ಹೇಳಿದರು.

    ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜಿಲ್ಲೆಯಲ್ಲಿ ಕೆರೆ ಅಭಿವೃದ್ಧಿ, ಮನೆ ನಿರ್ಮಾಣ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ, ವೃದ್ಧರಿಗೆ ಮಾಸಾಶನ, ವಿದ್ಯಾರ್ಥಿಗಳಿಗೆ ಜ್ಞಾನ ದೀಪ ಕಾರ್ಯಕ್ರಮದ ಮೂಲಕ ಉಚಿತ ಶಿಕ್ಷಣ, ಡ್ರಗ್ಸ್ ಚಟಕ್ಕೆ ಒಳಗಾದವರಿಗೆ ಸರಿಯಾದ ತಿಳುವಳಿಕೆ ನೀಡಿ ಸರಿದಾರಿಗೆ ತಂದಿದ್ದೇವೆ. ಮಧ್ಯವರ್ಜನ ಶಿಬಿರ, ಹೀಗೆ ನೂರಾರು ಕಾರ್ಯಕ್ರಮದ ಮೂಲಕ ಸಮಾಜಕ್ಕೆ ಸಹಾಯ ಮಾಡುತ್ತಾ ಸಂಘ ಬರುತ್ತಿದೆ, ಟೀಕೆಗಳು ಸಾಯುತ್ತವೆ,ಕೆಲಸಗಳು ಮಾತ್ರ ಸಮಾಜದಲ್ಲಿ ಅಜರಾಮರವಾಗಿ ಉಳಿಯುತ್ತವೆ ಎಂದರು.

    ತಾಲ್ಲೂಕು ಯೋಜನಾಧಿಕಾರಿ ಪ್ರಭಾಕರ್ ರಾಮ್ ನಾಯಕ್ ಮಾತನಾಡಿ, ನಾನು ಬಂದ 6 ತಿಂಗಳಿನಿಂದ ಹಲವರು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾ ಬರುತ್ತಿದ್ದೇನೆ.  ತಾಲ್ಲೂಕಿನಲ್ಲಿ ಒಟ್ಟು 69 ಒಕ್ಕೂಟಗಳು ಕೆಲಸ ನಿರ್ವಹಿಸುತ್ತಿವೆ. ಇಲ್ಲಿವರೆಗೂ ತಾಲ್ಲೂಕಿನಲ್ಲಿ ಈವರೆಗೂ 58ಕೋಟಿ ಸಾಲ ನೀಡಿದ್ದೇವೆ. ಬರುವ ಮಾರ್ಚ್ ವೇಳೆಗೆ 100 ಕೋಟಿಗಳನ್ನು ಎಸ್.ಬಿ.ಐ.ಮೂಲಕ ನೀಡಲಿದ್ದೇವೆ. 160 ಮಕ್ಕಳಿಗೆ ಲ್ಯಾಪ್ ಟಾಪ್ ನೀಡಿದ್ದೇವೆ, ಅಶಕ್ತರಿಗೆ ವಾಟರ್ ಬೆಡ್, ವೀಲ್ ಚೇರ್ ಹೀಗೆ ನೂರಾರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದೇವೆ ಎಂದರು.

    ವೇದಿಕೆಯಲ್ಲಿ ಎಸ್.ಬಿ.ಐ. ರೀಜಿನಲ್ ಮ್ಯಾನೇಜರ್ ಟಿ.ಕೆ.ಸುರೇಂದ್ರ, ಒಕ್ಕೂಟದ ತಾಲ್ಲೂಕು ಅಧ್ಯಕ್ಷರುಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026

    ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ

    August 2, 2026

    ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ

    August 2, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ

    August 3, 2026

    ಬೆಳಗಾವಿ: ಸಚಿವ ಸಂಪುಟ ವಿಸ್ತರಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ,…

    ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ  ಕೈ ಹೈಕಮಾಂಡ್ ಶಾಕ್!

    August 3, 2026

    ಬೀದರ್‌ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್‌ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು

    August 3, 2026

    ಕೂಡ್ಲಿಗಿ: ಸಭೆ–ಉತ್ಸವ ಕಾಟಾಚಾರಕ್ಕಾಗದಿರಲಿ, ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸಂಘಟನೆಗಳ ಆಗ್ರಹ

    August 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.