nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!

    May 27, 2026

    ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ

    May 27, 2026

    ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು

    May 27, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
    • ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
    • ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು
    • ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!
    • ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
    • ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!
    • ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
    • ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೌರ್ಜನ್ಯಪೂರಿತ ಸಮಾಜದಲ್ಲಿ ಹೆಣ್ಣು ಅತ್ಯಂತ ಎಚ್ಚರಿಕೆಯಿಂದ ಬಾಳಬೇಕಿದೆ: ಲೇಖಕಿ ಸುಶೀಲಾಸದಾಶಿವಯ್ಯ
    ತುಮಕೂರು December 19, 2024

    ದೌರ್ಜನ್ಯಪೂರಿತ ಸಮಾಜದಲ್ಲಿ ಹೆಣ್ಣು ಅತ್ಯಂತ ಎಚ್ಚರಿಕೆಯಿಂದ ಬಾಳಬೇಕಿದೆ: ಲೇಖಕಿ ಸುಶೀಲಾಸದಾಶಿವಯ್ಯ

    By adminDecember 19, 2024No Comments1 Min Read
    tumakuru

    ತುಮಕೂರು: “ಹೆಣ್ಣು ಮಕ್ಕಳ ಜಾಗೃತಿ ದಿನಗಳಿವು. ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಶಿಕ್ಷಣ ಇಂದು ಹೆಣ್ಣು ಮಕ್ಕಳು ಜಾಗೃತಿ ವಹಿಸಲು ಸಹಕಾರಿಯಾಗಿದೆ. ಇಂದಿನ ದೌರ್ಜನ್ಯಪೂರಿತ ಸಮಾಜದಲ್ಲಿ ಅತ್ಯಂತ ಎಚ್ಚರಿಕೆಯಿದ ಬಾಳಬೇಕಿದೆ. ಆದರ್ಶಗಳನ್ನು ಇಟ್ಟುಕೊಂಡು ಗುರಿ ತಲುಪಲು ಶ್ರಮವಹಿಸಬೇಕು. ಹದಿಹರೆಯ, ಸವಾಲಿನ ಕಾಲಘಟ್ಟ. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಸಕಾರಾತ್ಮಕವಾಗಿ ಆಲೋಚಿಸಿ ಭವಿಷ್ಯವನ್ನು ರೂಪಿಸಿಕೊಳ್ಳಬೇಕು’’ ಎಂದು ಲೇಖಕಿ ಸುಶೀಲಾಸದಾಶಿವಯ್ಯ ಅಭಿಪ್ರಾಯಪಟ್ಟರು.

    ಅವರು ಜಿಲ್ಲಾ ಮಹಿಳಾ ಸಂಘಟನೆ, ನಗರದ ಅನನ್ಯ ಕಾಲೇಜಿನಲ್ಲಿ ಏರ್ಪಡಿಸಿದ್ದ ಮಹಿಳಾ ಜಾಗೃತಿ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮಹಿಳಾ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷೆಯಾದ ಲೇಖಕಿ ಡಾ.ಬಿ.ಸಿ. ಶೈಲಾನಾಗರಾಜ್ ಮಾತನಾಡಿ “ಹೆಣ್ಣನ್ನು ಶತಮಾನಗಳ ಕಾಲ ಅಕ್ಷರ ವಂಚಿತಳನ್ನಾಗಿ ಮಾಡಿ ಆ ಮೂಲಕ ಜ್ಞಾನ ಹಾಗೂ ಪ್ರತಿಭಾ ಕ್ಷೇತ್ರವನ್ನು ತನ್ನ ಹಿಡಿತದಲ್ಲಿ ಇಟ್ಟುಕೊಂಡಿದ್ದ ಪುರುಷ ವ್ಯವಸ್ಥೆಗೆ ಈ ದಿನಗಳಲ್ಲಿ ಹೆಣ್ಣುಮಕ್ಕಳು ಶಿಕ್ಷಣ ಕ್ಷೇತ್ರದಲ್ಲಿ ಪುರುಷರಿಗಿಂತ ಮುಂದಿದ್ದು, ಸಾಧನೆಯ ಹಾದಿಯಲ್ಲಿರುವ ಬಹುದೊಡ್ಡ ಸಂಘಟಿತ ಹೋರಾಟವಾಗಿದೆ. ತಮ್ಮ ಮೇಲಿನ ದೌರ್ಜನ್ಯಗಳನ್ನು ಮೆಟ್ಟಿನಿಂತು ಸಮಾನತೆಯಿಂದ ಬದುಕು ರೂಪಿಸಿಕೊಳ್ಳುತ್ತಿದ್ದಾರೆ. ಹೆಣ್ಣುಮಕ್ಕಳು ಎಲ್ಲ ಕ್ಷೇತ್ರಗಳಲ್ಲೂ ದಾಪುಗಾಲಿಟ್ಟು ತನ್ನ ಛಾಪನ್ನು ಬೀರುತ್ತಿದ್ದಾರೆ. ಕೀಳರಿಮೆಯನ್ನು ದಾಟಿ ಮುನ್ನೆಡೆಯುತ್ತಿದ್ದಾರೆ’’ ಎಂದು ತಿಳಿಸಿದರು.

    ಕಾಲೇಜಿನ ಪ್ರಾಂಶುಪಾಲರಾದ ವಿಶ್ವಾಸ್, ಸಂಘಟನೆಯ ಸಂಚಾಲಕರಾದ ನಾಗರತ್ನಈಶ್ವರಯ್ಯ, ಲಕ್ಷ್ಮೀದೇವಮ್ಮ, ಶಾಂತಕುಮಾರಿ, ಪ್ರಮೀಳಾ, ಶೈಲಜಾಮಂಜುನಾಥ್, ಸರ್ವಮಂಗಳ, ಚಂದ್ರಕಲ, ವಿಜಯಲಕ್ಷ್ಮೀ, ದೊಂಬರನಹಳ್ಳಿ ನಾಗರಾಜ್ ಮತ್ತು ಕಾಲೇಜಿನ ಉಪನ್ಯಾಸಕವೃಂದ ಉಪಸ್ಥಿತರಿದ್ದರು.  ಸರಳ ಮತ್ತು ಸಂಗಡಿಗರು ಮಹಿಳಾ ಗೀತೆಗಳನ್ನು ಹಾಡಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಅನಂತಲಕ್ಷ್ಮೀ ಸ್ವಾಗತಿಸಿದರು. ಲೇಖಕಿ ನಿರ್ಮಲ ಗೂಲಹರವೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ:  ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ

    May 24, 2026

    ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!

    May 24, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!

    May 27, 2026

    ಬೀದರ್: ಇಲ್ಲಿನ ಹೊರವಲಯದಲ್ಲಿರುವ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ (KVAFSU) ನಕಲಿ ಬಿಲ್ ಸೃಷ್ಟಿಸಿ…

    ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ

    May 27, 2026

    ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು

    May 27, 2026

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.