nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿ.ಸಿ.ನಾಗೇಶ್ ಕುಟುಂಬಕ್ಕೆ ಬಿಜೆಪಿ ಮಾನ್ಯತೆ ನೀಡಲಿ: ನುಡಿನಮನದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸಲಹೆ

    September 3, 2026

    ಕ್ರೀಡಾಪಟುಗಳ ಸ್ನೇಹ ಸಂಕೇತದ ಕೊಂಡಿ ಕ್ರೀಡೆ: ಪ.ಪೂ. ಕಾಲೇಜುಗಳ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ತಹಶೀಲ್ದಾರ್

    September 3, 2026

    ಸ್ಲಂ ನಿವಾಸಿಗಳಿಗೆ ಕಾಯಿದೆ ಅನ್ವಯ ಹಕ್ಕುಪತ್ರಕ್ಕೆ ಕ್ರಮ: ಜಿಲ್ಲಾಧಿಕಾರಿ ಶುಭಕಲ್ಯಾಣ್

    September 3, 2026
    Facebook Twitter Instagram
    ಟ್ರೆಂಡಿಂಗ್
    • ಬಿ.ಸಿ.ನಾಗೇಶ್ ಕುಟುಂಬಕ್ಕೆ ಬಿಜೆಪಿ ಮಾನ್ಯತೆ ನೀಡಲಿ: ನುಡಿನಮನದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸಲಹೆ
    • ಕ್ರೀಡಾಪಟುಗಳ ಸ್ನೇಹ ಸಂಕೇತದ ಕೊಂಡಿ ಕ್ರೀಡೆ: ಪ.ಪೂ. ಕಾಲೇಜುಗಳ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ತಹಶೀಲ್ದಾರ್
    • ಸ್ಲಂ ನಿವಾಸಿಗಳಿಗೆ ಕಾಯಿದೆ ಅನ್ವಯ ಹಕ್ಕುಪತ್ರಕ್ಕೆ ಕ್ರಮ: ಜಿಲ್ಲಾಧಿಕಾರಿ ಶುಭಕಲ್ಯಾಣ್
    • ಅನುಭವ, ಅಧ್ಯಯನದಿಂದ ಗುಣಮಟ್ಟದ ಸಾಹಿತ್ಯ ಸಾಧ್ಯತೆ: ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಸಲಹೆ
    • ಅಧಿಕಾರಿಗಳ ನಿರ್ಲಕ್ಷ್ಯ, ಸಂಸದರ ಆಶ್ವಾಸನೆಯೂ ನೀರ ಮೇಲಿನ ಗುಳ್ಳೆ: ಜನಸ್ಪಂದನದಲ್ಲೂ ಸಿಗದ ನ್ಯಾಯ!
    • ಅಭಿವೃದ್ಧಿ ಮರೀಚಿಕೆಯಾದ ಐತಿಹಾಸಿಕ ಎಣ್ಣೆಹೊಳೆ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯ: ಭಕ್ತರ ಆಕ್ರೋಶ
    • ಸುಂಧಾಳದಲ್ಲಿ ಜಾಬ್ ಕಾರ್ಡ್ ಮೇಳ: ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜನಜಾಗೃತಿ
    • ಸರಗೂರು ವೀರಶೈವ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಿ.ಸಿ. ಮಹೇಶ್, ಉಪಾಧ್ಯಕ್ಷರಾಗಿ ಎಂ. ಶಿವಣ್ಣ ಅವಿರೋಧ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಗದಾಳಬೆಟ್ಟ ಗೊಲ್ಲರಹಟ್ಟಿಗೆ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ: ತಾತ್ಕಾಲಿಕ ಶೌಚಾಲಯ ಸ್ಥಾಪನೆಗೆ ಸೂಚನೆ
    ಪಾವಗಡ May 4, 2025

    ಮುಗದಾಳಬೆಟ್ಟ ಗೊಲ್ಲರಹಟ್ಟಿಗೆ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ: ತಾತ್ಕಾಲಿಕ ಶೌಚಾಲಯ ಸ್ಥಾಪನೆಗೆ ಸೂಚನೆ

    By adminMay 4, 2025No Comments1 Min Read
    nagalakshmi

    ಪಾವಗಡ: ಪಾವಗಡ ತಾಲ್ಲೂಕಿನ ಮುಗದಾಳಬೆಟ್ಟದ ಗೊಲ್ಲರಹಟ್ಟಿಗೆ ಶನಿವಾರ ಮಧ್ಯಾಹ್ನ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ ನೀಡಿ, ಹಟ್ಟಿಯ ನಿವಾಸಿಗಳ ಸಮಸ್ಯೆಗಳನ್ನು ಪರಿಶೀಲಿಸಿದರು. ಈ ವೇಳೆ ಮೂಲಭೂತ ಸೌಕರ್ಯಗಳ ಕೊರತೆಯ ಬಗ್ಗೆ ಆತಂಕ ವ್ಯಕ್ತಪಡಿಸಿ, ಸ್ಥಳದಲ್ಲೇ ಹಾಜರಿದ್ದ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದರು.

    ಹೆಣ್ಮಕ್ಕಳು ಸೀರೆಯನ್ನು ಪರದೆಯಾಗಿ ಕಟ್ಟಿಕೊಂಡು ಸ್ನಾನ ಮಾಡುತ್ತಿರುವ ಸ್ಥಿತಿಯು ನಾಗರಿಕ ಸಮಾಜಕ್ಕೆ ತಲೆತಗ್ಗಿಸುವ ಸಂಗತಿಯೆಂದು ಅಭಿಪ್ರಾಯಪಟ್ಟ ಅವರು, ವಿಷಯ ನ್ಯಾಯಾಲಯದಲ್ಲಿದ್ದರೂ, ಜೂನ್ 16ರ ಬಳಿಕ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು ಎಂದರು. ಈವರೆಗೆ ತಾತ್ಕಾಲಿಕ ಪರಿಹಾರವಾಗಿ ಮೊಬೈಲ್ ಶೌಚಾಲಯಗಳನ್ನು ಹಟ್ಟಿಯಲ್ಲಿ ಸ್ಥಾಪಿಸಲು ಇ.ಒ. ಜಾನಕಿರಾಂ ಅವರಿಗೆ ಸೂಚನೆ ನೀಡಿದರು.

    ಇದೇ ಸಂದರ್ಭದಲ್ಲಿ, ನಿವೇಶನ ಹಕ್ಕುಪತ್ರಗಳನ್ನು ನೀಡುವ ಬಗ್ಗೆ ತಹಶೀಲ್ದಾರ್ ವರದರಾಜುಗೆ ಸೂಚಿಸಿದ ಡಾ. ನಾಗಲಕ್ಷ್ಮಿ, ಹಟ್ಟಿಯಲ್ಲಿನ ಕರಡಿಗಳ ಹಾವಳಿಯನ್ನು ಗಮನಿಸಿ, ಮಧ್ಯಭಾಗದಲ್ಲಿ ಡೂಮ್ ಲೈಟ್ ವ್ಯವಸ್ಥೆ ಕಲ್ಪಿಸುವ ಅಗತ್ಯವಿದೆ ಎಂದು ಹೇಳಿದರು.

    ವಿಶೇಷ ಅತಿಥಿಯಾಗಿ ಬಂದ ಅಧ್ಯಕ್ಷೆ ಯನ್ನು ಹಟ್ಟಿಯ ಮಹಿಳೆಯರು ಅರಿಶಿನ ಕುಂಕುಮ ಹಾಗೂ ಮಡಲಕ್ಕಿ ನೀಡಿ ಸಾಂಪ್ರದಾಯಿಕವಾಗಿ ಆತ್ಮೀಯ ಸ್ವಾಗತಿಸಿದರು.

    ಈ ಭೇಟಿ ವೇಳೆ ರೈತ ಸಂಘದ ಅಧ್ಯಕ್ಷ ಪೂಜಾರಪ್ಪ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ದಿನೇಶ್, ಡಿಎಸ್ಪಿ ಮಂಜುನಾಥ್, ಸಿಪಿಐ ಸುರೇಶ್, ಸಿಡಿಪಿಒ ಸುನಿತಾ, ತಾಲ್ಲೂಕು ವೈದ್ಯಾಧಿಕಾರಿ ಡಾ. ಬಾಬು, ಬಿಇಓ ಇಂದ್ರಾಣಮ್ಮ, ಪಿಡಿಒ ಮಂಜುನಾಥ್ ಸೇರಿದಂತೆ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದರು.

    ವರದಿ: ನಂದೀಶ್ ನಾಯ್ಕ ಪಿ.  ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಬಿ.ಸಿ.ನಾಗೇಶ್ ಕುಟುಂಬಕ್ಕೆ ಬಿಜೆಪಿ ಮಾನ್ಯತೆ ನೀಡಲಿ: ನುಡಿನಮನದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸಲಹೆ

    September 3, 2026

    ತಿಪಟೂರು: ನೈತಿಕ ರಾಜಕಾರಣ ಕುಸಿಯುತ್ತಿರುವ ಕಾಲಘಟ್ಟದಲ್ಲಿ ಬಿ.ಸಿ.ನಾಗೇಶ್ ಆದರ್ಶ ರಾಜಕಾರಣ ನಡೆಸಿದ್ದಾರೆ. ಪ್ರಾಮಾಣಿಕತೆ, ಸಿದ್ಧಾಂತ ಮತ್ತು ಹಿಂದುತ್ವದ ಆಧಾರದ ಮೇಲೆ…

    ಕ್ರೀಡಾಪಟುಗಳ ಸ್ನೇಹ ಸಂಕೇತದ ಕೊಂಡಿ ಕ್ರೀಡೆ: ಪ.ಪೂ. ಕಾಲೇಜುಗಳ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ತಹಶೀಲ್ದಾರ್

    September 3, 2026

    ಸ್ಲಂ ನಿವಾಸಿಗಳಿಗೆ ಕಾಯಿದೆ ಅನ್ವಯ ಹಕ್ಕುಪತ್ರಕ್ಕೆ ಕ್ರಮ: ಜಿಲ್ಲಾಧಿಕಾರಿ ಶುಭಕಲ್ಯಾಣ್

    September 3, 2026

    ಅನುಭವ, ಅಧ್ಯಯನದಿಂದ ಗುಣಮಟ್ಟದ ಸಾಹಿತ್ಯ ಸಾಧ್ಯತೆ: ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಸಲಹೆ

    September 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.