nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026
    Facebook Twitter Instagram
    ಟ್ರೆಂಡಿಂಗ್
    • ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು
    • ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ
    • ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ
    • ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!
    • ಹೊಳೆನರಸೀಪುರ: ಕುಪ್ಪೆ ಗ್ರಾಮದಲ್ಲಿ ಕತ್ತಲೆಯಲ್ಲಿ ಮುಳುಗಿದ ಪ್ರಮುಖ ವೃತ್ತಗಳು; 35 ದಿನ ಕಳೆದರೂ ಕಣ್ಣುಮುಚ್ಚಿ ಕುಳಿತ ಪಿಡಿಒಗಳು!
    • ಹೊಳೆನರಸೀಪುರ: ತಾತನಹಳ್ಳಿ ಡೈರಿ ಅವ್ಯವಸ್ಥೆ – ಸಾವಿರಾರು ಲೀಟರ್ ಹಾಲು ಹಾಳು, ರೈತರಿಂದ ಆಕ್ರೋಶಭರಿತ ಪ್ರತಿಭಟನೆ
    • ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್
    • ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಯಶಸ್ವಿಗೊಳಿಸಲು ಮಹಿಳಾ ಪಡೆ ಸನ್ನದ್ಧ
    ತುಮಕೂರು January 16, 2025

    39ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಯಶಸ್ವಿಗೊಳಿಸಲು ಮಹಿಳಾ ಪಡೆ ಸನ್ನದ್ಧ

    By adminJanuary 16, 2025No Comments2 Mins Read
    journalist

    ತುಮಕೂರು: ಕಲ್ಪತರು ನಗರಿಯಲ್ಲಿ ಪ್ರಪ್ರಥಮ ಬಾರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ತುಮಕೂರು ಜಿಲ್ಲಾಘಟಕ ಆತಿಥ್ಯ ವಹಿಸಿಕೊಂಡು ಯಶಸ್ವಿಗೊಳಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಕೈಗೊಂಡಿದ್ದು, ಮಹಿಳಾ ಪಡೆಯು ಕೂಡ ಯಶಸ್ವಿಗೊಳಿಸಲು ಸಣ್ಣದ್ಧವಾಗಿದೆ. ವಿವಿಧ ಸಂಘ ಸಂಸ್ಥೆಗಳ ಮಹಿಳೆಯರು ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಮೂಲಕ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಯಶಸ್ವಿಗೊಳಿಸಲು ಮುಂದಾಗಿದೆ.

    ನಗರದ ಪತ್ರಿಕಾ ಭವನದಲ್ಲಿ ಈ ಕುರಿತಾಗಿ ಮಹಿಳಾ ಸಮಿತಿಯಿಂದ ಹಿಂದೂ ಸಭೆ ನಡೆಸಲಾಯಿತು.  ಮಹಿಳಾ ಸಮಿತಿಯ ಗೌರವ ಅಧ್ಯಕ್ಷರಾದ ಕಮಲ ಗಂಗನಮಯ್ಯ ಬಾಹಾರಮಾಕುಮಾರಿಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.

    ಈ ಸಂದರ್ಭದಲ್ಲಿ ನಿವೃತ್ತ ಪ್ರಾಂಶುಪಾಲರಾದ ಡಾಕ್ಟರ್ ಲೀಲಾವತಿಯವರು ಮಾತನಾಡಿ, ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ತನ್ನದೇ ಆದ ಸಾಧನೆಯನ್ನು ಮಾಡಿರುವುದು ಎಲ್ಲರಿಗೂ ತಿಳಿದ ವಿಚಾರ ಅದೇ ರೀತಿಯಾಗಿ ಪತ್ರಿಕಾರಂಗದಲ್ಲೂ ಮಹಿಳೆ ತನ್ನಚಾಪನ್ನ ಮೂಡಿಸಿದ್ದು ತನ್ನದೇ ಆದ ಬರಹ ವಿಚಾರವಂತಿಕೆಯನ್ನು ಮೈಗೂಡಿಸಿಕೊಂಡು ಪತ್ರಿಕಾರಂಗದಲ್ಲೂ ಬೆಳೆಯುತ್ತಿರುವುದು ಶ್ಲಾಘನೀಯವಾಗಿದೆ.  ಈ ನಿಟ್ಟಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮಹಿಳೆಯರಿಗೂ 39ನೇ ಸಮ್ಮೇಳನದಲ್ಲಿ ವಿವಿಧ ಕೆಲಸ ಕಾರ್ಯಗಳನ್ನು ಹಂಚಿಕೆ ಮಾಡಿ ಗುರುತರವಾದ ಜವಾಬ್ದಾರಿಗಳನ್ನು ನೇಮಿಸಿದ್ದು,  ಈ ನಿಟ್ಟಿನಲ್ಲಿ ನಮ್ಮ ಸಮಿತಿಯ ಎಲ್ಲ ಸದಸ್ಯರುಕೂಡಾ ಸ್ಮರಣ ಸಂಚಿಕೆಯಕಥೆ, ಲೇಖನ, ಕವನ ಸೇರಿದಂತೆ ತುಮಕೂರು ಜಿಲ್ಲೆಯಲ್ಲಿ ಪ್ರಸ್ತುತಪಡಿಸುವ ವಿಚಾರಧಾರೆಗಳನ್ನು ನೀಡುವುದಲ್ಲದೆ ಅವುಗಳನ್ನು ತಿದ್ದುವ ಕೆಲಸ ಮಾಡಿದ್ದಾರೆ. ಅಲ್ಲದೆ ಸಮ್ಮೇಳನದಲ್ಲಿ ಪಾಲ್ಗೊಂಡು ವಿವಿಧ ಗೋಷ್ಠಿಗಳನ್ನು ನಡೆಸುವುದರ ಜೊತೆಗೆ ಅನೇಕ ಜವಾಬ್ದಾರಿಯುತ ಕೆಲಸ ಕಾರ್ಯಗಳನ್ನು ನೆರವೇರಿಸಲಿದ್ದಾರೆ ಎಂದು ತಿಳಿಸಿದರು.

    ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷರಾದ ಭಾ.ಹಾ. ರಾಮಕುಮಾರಿ ಅವರು ಮಾತನಾಡಿ,  ಸಮಾಜ ತಿದ್ದುವಂತಹ ಕೆಲಸ ಮಾಡುವ ಪತ್ರಕರ್ತರು ರಾಜ್ಯಮಟ್ಟದ ಸಮ್ಮೇಳನವನ್ನ ಕಲ್ಪತರು ನಗರಿಯಲ್ಲಿ ನಡೆಸುತ್ತಿರುವುದು ಶ್ಲಾಘನೀಯ ವಿಚಾರವಾಗಿದೆ. ಪತ್ರಕರ್ತರು ಒಂದೆಡೆ ಸೇರಿ ತಮ್ಮ ಸಲಹೆ ಕಷ್ಟ ನಿಷ್ಟೂರದ ವಿಚಾರಗಳನ್ನ ಚರ್ಚಿಸಿ ಅವುಗಳಿಗೆ ಪರಿಹಾರ ಮಾರ್ಗೋಪಾಯಗಳನ್ನ ಕಂಡುಕೊಳ್ಳುವ ನಿಟ್ಟಿನಲ್ಲಿ ತುಮಕೂರಿನಲ್ಲಿ ಆಯೋಜನೆ ಮಾಡಿರುವ ರಾಜ್ಯಮಟ್ಟದ 39ನೇ ಪತ್ರಕರ್ತರ ಸಮ್ಮೇಳನ ಸಹಕಾರಿಯಾಗಲಿದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಘಟಕ ಜಿಲ್ಲಾಧ್ಯಕ್ಷರಾದ ಚೀನಿ ಪುರುಷೋತ್ತಮ್, ಪ್ರಧಾನ ಕಾರ್ಯದರ್ಶಿ ಟಿ.ಈ ರಘುರಾಮ್, ಹಿರಿಯ ಪತ್ರಕರ್ತರಾದ ಮಲ್ಲೇಶ್, ಮಹಿಳಾ ಸಮಿತಿಯ ಅಧ್ಯಕ್ಷರಾದ ನಾಗರತ್ನ ಶಿವಣ್ಣ, ಉಪಾಧ್ಯಕ್ಷರಾದ ಬಿ.ಸಿ. ಶೈಲಜಾ ನಾಗರಾಜ್, ಶಿಲ್ಪ, ಡಾ.ಲೀಲಾವತಿ, ಪ್ರಧಾನ ಸಂಚಾಲಕರುಗಳಾದ ಮಹಾಲಕ್ಷ್ಮಿ, ಆಶಾ, ಪುಟ್ಟತಾಯಿ, ಪದ್ಮಜಾ, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಉಪನ್ಯಾಸಕರುಗಳಾದ ಡಾ.ಜ್ಯೋತಿ ತಿಮ್ಮೇಗೌಡ, ಎಂ.ಪಿ. ಶ್ವೇತಾ, ಸಂಚಾಲಕರುಗಳಾದ ಶಾಂತ ಪುರುಷೋತ್ತಮ್, ಪಾರ್ವತಮ್ಮ, ಮೀನಾ ಕುಮಾರಿ, ಸುಮಲತಾರಂಗರಾಜು, ಕೋಮಲ ಜಯಣ್ಣ, ಭವ್ಯಶ್ರೀ ಹರೀಶ್ ನಾಗವೇಣಿ,  ಅರ್ಚನಾಧನಲಕ್ಷ್ಮಿ, ಲಲಿತಮ್ಮ , ಸುನಿತಾ ಲಕ್ಷ್ಮಮ್ಮ, ಶಿವಮ್ಮ,  ಲತಾ, ಶಾಲಿನಿ ಶೆಟ್ಟಿ, ಶಶಿಕಲಾ, ಅಂಜು, ಚೈತ್ರಾ, ರಾಧಿಕಾ, ಚಿತ್ರಾ ಸೇರಿದಂತೆ ಇತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬಳಿಕ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ ಕ್ಷಮೆಯಾಚನೆ

    September 22, 2026

    ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 21, 2026

    ಅಹಿಂದ ವರ್ಗ ಒಂದಾಗದಿದ್ದರೆ ನಾಶ: ಎಸ್.ಟಿ ಶ್ರೀನಿವಾಸ್ ಕಳವಳ

    September 21, 2026

    Comments are closed.

    Our Picks

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಔರಾದ್‌/ಬೀದರ್ : ಗ್ರಾಮೀಣ ಪ್ರದೇಶಗಳಲ್ಲಿ ವಿಬಿ–ಜಿ ರಾಮ್‌ ಜಿ ಯೋಜನೆಯಡಿ ಕೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಎನ್‌ ಎಂಎಂಎಸ್‌ (NMMS)…

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!

    September 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.