nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಮಾಜಿ ಸಚಿವ, ಹಿರಿಯ ರಾಜಕಾರಣಿ ವೆಂಕಟರಮಣಪ್ಪ ನಿಧನ: ಗಣ್ಯರಿಂದ ಅಂತಿಮ ದರ್ಶನ

    May 29, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ

    May 29, 2026

    ಕೆ.ಎಚ್. ಮುನಿಯಪ್ಪಗೆ ಡಿಸಿಎಂ, ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನಕ್ಕೆ ಒತ್ತಾಯ: ಹೈಕಮಾಂಡ್‌ಗೆ ಕುರ್ಣೇಗಾಲ ಬೆಟ್ಟಸ್ವಾಮಿ ಆಗ್ರಹ

    May 29, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಮಾಜಿ ಸಚಿವ, ಹಿರಿಯ ರಾಜಕಾರಣಿ ವೆಂಕಟರಮಣಪ್ಪ ನಿಧನ: ಗಣ್ಯರಿಂದ ಅಂತಿಮ ದರ್ಶನ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ
    • ಕೆ.ಎಚ್. ಮುನಿಯಪ್ಪಗೆ ಡಿಸಿಎಂ, ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನಕ್ಕೆ ಒತ್ತಾಯ: ಹೈಕಮಾಂಡ್‌ಗೆ ಕುರ್ಣೇಗಾಲ ಬೆಟ್ಟಸ್ವಾಮಿ ಆಗ್ರಹ
    • ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ
    • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶ್ರೀ ಗುರು ಸಿದ್ದೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕೆ 1 ಲಕ್ಷ ರೂ. ಧನಸಹಾಯ
    • ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ
    • ಮಿಡಿಗೇಶಿ ಬಳಿ ಭೀಕರ ಬೈಕ್ ಅಪಘಾತ: ಪತ್ನಿ ಸ್ಥಳದಲ್ಲೇ ಸಾವು, ಪತಿಗೆ ತೀವ್ರ ಗಾಯ
    • ಜೂನ್ 5 ರಂದು ತುಮಕೂರಿನಲ್ಲಿ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ: ಹೆಸರು ನೋಂದಣಿಗೆ ಜೂನ್ 3 ಕೊನೆ ದಿನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಟೆಂಡರ್ ಇಲ್ಲದೇ ಕಾಮಗಾರಿ ಆರಂಭ: ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು
    ರಾಜ್ಯ ಸುದ್ದಿ June 17, 2025

    ಟೆಂಡರ್ ಇಲ್ಲದೇ ಕಾಮಗಾರಿ ಆರಂಭ: ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು

    By adminJune 17, 2025No Comments2 Mins Read
    bidar (2)

    ಬೀದರ್: ಬೀದರ್ ಜಿಲ್ಲೆಯ ಔರಾದ ತಾಲೂಕಿನ ದುಡುಕನಾಳ್ ಸಮೀಪ ಪಂಚಾಯತ್ ರಾಜ್ ಇಲಾಖೆ ವತಿಯಿಂದ 2 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಬೇಕಾಗಿದ್ದ ರಸ್ತೆ ಸುಧಾರಣೆ ಕಾಮಗಾರಿ ಟೆಂಡರ್ ಇಲ್ಲದೇ ಆರಂಭಿಸಿದ ಹಿನ್ನೆಲೆ, ಈಗಾಗಲೇ ಜೆ.ಇ.ಶಿವಕುಮಾರ್ ಪುರಾಣಿಕ್ ಅವರನ್ನು ಅಮಾನತ್ ಮಾಡಲಾಗಿದ್ದು, ಪಂಚಾಯತ್ ರಾಜ್ ಇಲಾಖೆ ಇ.ಇ.ಶಿವಾಜಿ ಡೋಣೆ ಹಾಗೂ ಎಇಇ ವೆಂಕಟರಾವ್ ಶಿಂಧೆ ವಿರುದ್ದವೂ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗಿದೆ.

    ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ್ ದಿಲೀಪ್ ಬದೋಲೆ ಅವರು ಜೆಇ ಶಿವಕುಮಾರ್ ಪುರಾಣಿಕ್ ರನ್ನು ಅಮಾನತ್ ಗೊಳಿಸಿ ಇಇ ಡೋಣೆ ಹಾಗೂ ಶಿಂಧೆ ವಿರುದ್ದವೂ ಶಿಸ್ತು ಕ್ರಮ ಜರುಗಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪಾತ್ರ ಬರೆದಿದ್ದಾರೆ.


    Provided by
    Provided by

    ಟೆಂಡರ್ ಇಲ್ಲದೇ ದುಡುಕನಾಳ್ ಸಮೀಪ 2 ಕೋಟಿ ರೂ. ಕಾಮಗಾರಿ ಆರಂಭಿಸಿರುವ ಬಗ್ಗೆ ಸ್ಥಳೀಯ ಪತ್ರಿಕಾ ವರದಿಗಳನ್ವಯ ಜಿಲ್ಲಾ ಪಂಚಾಯತ್ ಸಿಇಒ ಗಿರೀಶ್ ಬದೋಲೆ ಅವರು ಜಿ.ಪಂ. ಯೋಜನಾಧಿಕಾರಿ ಹಾಗೂ ಕೆಆರ್ ಡಿಎಲ್ ಇಇ ನೇತೃತ್ವದಲ್ಲಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದರು. ಅದರಂತೆ ತನಿಖಾ ತಂಡ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡಿತ್ತು.

    ವರದಿಯಲ್ಲಿ ಪಂಚಾಯತ್ ರಾಜ್ ಇಲಾಖೆ ಇಇ ಶಿವಾಜಿ ಡೋಣೆ, ಎಇಇ ವೆಂಕಟರಾವ್ ಶಿಂಧೆ ಹಾಗೂ ಜೆಇ ಶಿವಕುಮಾರ್ ಪುರಾಣಿಕ ಕರ್ತವ್ಯ ಲೋಪದ ಬಗ್ಗೆ ಉಲ್ಲೇಖಿಸಲಾಗಿತ್ತು. ತನಿಖಾ ತಂಡ ಸ್ಥಳಕ್ಕೆ ಭೇಟಿ ನೀಡಿದಾಗ ಅಂದಾಜು 60 ಲಕ್ಷ ರೂ .ಕಾಮಾಗಾರಿ ಮುಗಿದಿರುವುದು ಬೆಳಕಿಗೆ ಬಂದಿತ್ತು. ಟೆಂಡರ್ ಅಂತಿಮ ದಿನಾಂಕ 24.4.2025. ಆದರೆ, ಸದರಿ ಕಾಮಗಾರಿ ಆರಂಭವಾಗಿದ್ದು, 31.3.2025.ಈ ಎಲ್ಲಾ ವಿಷಯಗಳನ್ನು ಪರಿಗಣಿಸಿ ವರದಿ ನೀಡಲಾಗಿತ್ತು.

    ಈಗ ಜಿ.ಪಂ. ಸಿಇಒ ಪಂಚಾಯತ್ ರಾಜ್ ಇಲಾಖೆ ಇಇ ಹಾಗೂ ಎಇಇ ವಿರುದ್ಧ ಕ್ರಮಕ್ಕಾಗಿ ಪಾತ್ರ ಬರೆದಿದ್ದು, ಮುಂದೆನಾಗುತ್ತದೆ ಕಾದು ನೋಡಬೇಕಿದೆ.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ

    May 29, 2026

    ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ

    May 29, 2026

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಮಾಜಿ ಸಚಿವ, ಹಿರಿಯ ರಾಜಕಾರಣಿ ವೆಂಕಟರಮಣಪ್ಪ ನಿಧನ: ಗಣ್ಯರಿಂದ ಅಂತಿಮ ದರ್ಶನ

    May 29, 2026

    ಪಾವಗಡ: ತಾಲ್ಲೂಕಿನ ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ (82) ಅವರು ಶುಕ್ರವಾರ ಬೆಳಗಿನ ಜಾವ 5:00 ಗಂಟೆಗೆ…

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ

    May 29, 2026

    ಕೆ.ಎಚ್. ಮುನಿಯಪ್ಪಗೆ ಡಿಸಿಎಂ, ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನಕ್ಕೆ ಒತ್ತಾಯ: ಹೈಕಮಾಂಡ್‌ಗೆ ಕುರ್ಣೇಗಾಲ ಬೆಟ್ಟಸ್ವಾಮಿ ಆಗ್ರಹ

    May 29, 2026

    ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ

    May 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.