nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ

    August 24, 2026

    ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್

    August 24, 2026

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026
    Facebook Twitter Instagram
    ಟ್ರೆಂಡಿಂಗ್
    • ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ
    • ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್
    • ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ
    • ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ
    • ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ
    • ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ
    • ಗೌತಮ್‌ ಅದಾನಿ ಭೇಟಿ ಬಗ್ಗೆ  ಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ
    • ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೆಡಿಎಸ್ ಬಲಪಡಿಸಲು ಒಗ್ಗಟ್ಟಿನಿಂದ ಕೆಲಸ ಮಾಡಿ: ಕಾರ್ಯಕರ್ತರಿಗೆ ಕೆ.ಎಂ.ಕೃಷ್ಣನಾಯಕ ಕರೆ
    ಜಿಲ್ಲಾ ಸುದ್ದಿ March 23, 2026

    ಜೆಡಿಎಸ್ ಬಲಪಡಿಸಲು ಒಗ್ಗಟ್ಟಿನಿಂದ ಕೆಲಸ ಮಾಡಿ: ಕಾರ್ಯಕರ್ತರಿಗೆ ಕೆ.ಎಂ.ಕೃಷ್ಣನಾಯಕ ಕರೆ

    By adminMarch 23, 2026No Comments2 Mins Read

    ಸರಗೂರು:  ಜೆಡಿಎಸ್ ನ ಭದ್ರಕೋಟೆಯನ್ನು ಮತ್ತಷ್ಟು ಬಲಪಡಿಸಲು ಎಲ್ಲಾರೂ ಮುಂಬರುವ ಜಿಲ್ಲಾ ಮತ್ತು ತಾಪಂ ಹಾಗೂ ಪುರಸಭೆ ಪಟ್ಟಣ ಪಂಚಾಯಿತಿ ಚುನಾವಣೆಗಳನ್ನು ಗಂಭೀರವಾಗಿ ಎದುರಿಸಲು ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು  ಒಗ್ಗಟ್ಟಿನಿಂದ ಕೆಲಸ ಮಾಡವಂತೆ ಜೆಡಿಎಸ್ ಪಕ್ಷದ ಮುಖಂಡ ಹಾಗೂ ಎನ್ ಡಿ ಎ ಅಭ್ಯರ್ಥಿ ಕೆ.ಎಂ.ಕೃಷ್ಣನಾಯಕ ತಿಳಿಸಿದರು.

    ತಾಲ್ಲೂಕಿನ ಸಮೀಪದ ಮಾದಪುರ ಗ್ರಾಮ ಬಳಿ ಇರುವ ಕೃಷ್ಣನಾಯಕರವರ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ಮಾರ್ಚ್ 27ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಆಗಮಿಸಲಿರುವ ಹಿನ್ನೆಲೆ ಪೂರ್ವ ಭಾವಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಕೆ.ಎಂ.ಕೃಷ್ಣನಾಯಕ ಮಾತನಾಡುತ್ತಿದ್ದರು.

    ಎಚ್.ಡಿ.ಕೋಟೆ ಪಟ್ಟಣದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ತಾಲೂಕಿನಿಂದ 20ರಿಂದ 25 ಸಾವಿರ ಜನರು ಆಗಮಿಸ ಬೇಕು ಎಂದು ಕಾರ್ಯಕರ್ತರಿಗೆ ಅವರು ಸೂಚನೆ ನೀಡಿದರಲ್ಲದೇ,  ಪಕ್ಷದ ತತ್ವದ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವಲ್ಲಿ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದ್ದು, ತಳಮಟ್ಟದಲ್ಲಿ ಸಂಟನೆ ಬಲಪಡಿಸಿದರೆ ಎಲ್ಲಾ ಚುನಾವಣೆಯಲ್ಲಿ ಯಶಸ್ಸು ಸಾಧಿಸುವುದು ಬಹಳ ಸುಲಭ ಎಂದರು.

    ಈ ಬಾರಿ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಜಯಶಾಲಿಯಾಗಿದ್ದಾರೆ. ಇದು ಮುಂದಿನ ಚುನಾವಣೆಗಳಿಗೆ ಜೆಡಿಎಸ್ ಪಕ್ಷಕ್ಕೆ ದಿಕ್ಸೂಚಿ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಎಚ್.ಡಿ.ಕೋಟೆ ಜೆಡಿಎಸ್ ಪಕ್ಷದ ಅಧ್ಯಕ್ಷ ರಾಜೇಂದ್ರ, ತಾ.ಪಂ. ಸದ್ಯಸರಾದ ಎಚ್ ಹನು, ಮಳಲಿ ಶಾಂತಕುಮಾರ, ಮುಖಂಡರಾದ ಕಾಳಿಹುಂಡಿ ಸಿದ್ದೇಗೌಡ, ಉದಯಕುಮಾರ, ಪ್ರಧಾನ ಕಾರ್ಯದರ್ಶಿ ಮಹೇಂದ್ರ, ಸಾಗರೆ ಶಂಕರ್, ಪುರದಕಟ್ಟೆ ಬೆಟ್ಟ ನಾಯಕ, ವಾಲ್ಮೀಕಿ ಸಿದ್ದರಾಜು, ಮುಳ್ಳೂರು ನಿಂಗರಾಜು, ಪ್ರಕಾಶ್, ಮಹೇಶ್ ಸಿ.ವಿ.ನಾಗರಾಜು, ಹರೀಶ್ ಗೌಡ, ಯೋಗಾನರಸಿಂಹ , ನರಸಿಂಹೇಗೌಡ , ಎಂ.ಬಿ.ಜಯರಾಮ್, ಕಾಟವಾಳು ಪರಶಿವಮೂರ್ತಿ, ಪುಟ್ಟ ಹನುಮಯ್ಯ, ಶಿವಣ್ಣ, ಚನ್ನೀಪುರ ಮಲ್ಲೇಶ್, ನಟರಾಜು, ಎಂ.ಡಿ.ಮಂಜಯ್ಯ, ಶ್ಯಾಮ್ ಸುಂದರ್, ಹನುಮಂತಯ್ಯ, ನಾಗರಾಜು, ವೆಂಕಟಾಚಲ, ನಾಗೇಶ್, ಮಹದೇವಸ್ವಾಮಿ, ವಿನೋದ್, ಇನ್ನೂ ಮುಖಂಡರು ಸೇರಿದಂತೆ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ

    August 22, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ

    August 24, 2026

     ರಾಘವೇಂದ್ರ ಅಡಿಗ ಎಚ್ಚೆನ್. ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು’ ಚಲನಚಿತ್ರದ ಅಧಿಕೃತ ಶೀರ್ಷಿಕೆ…

    ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್

    August 24, 2026

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.