nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026
    Facebook Twitter Instagram
    ಟ್ರೆಂಡಿಂಗ್
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿರುಮಣಿ ಬಳಿ ಸೋಲಾರ್ ಪಾರ್ಕ್ ನಿರ್ಮಾಣ ವೇಳೆ: ಬ್ಲಾಸ್ಟ್‌ನಿಂದ ಕಾರ್ಮಿಕನ ಸಾವು, ಮತ್ತೋರ್ವ ಗಂಭೀರ
    ತುಮಕೂರು January 28, 2025

    ತಿರುಮಣಿ ಬಳಿ ಸೋಲಾರ್ ಪಾರ್ಕ್ ನಿರ್ಮಾಣ ವೇಳೆ: ಬ್ಲಾಸ್ಟ್‌ನಿಂದ ಕಾರ್ಮಿಕನ ಸಾವು, ಮತ್ತೋರ್ವ ಗಂಭೀರ

    By adminJanuary 28, 2025No Comments1 Min Read
    pavagada

    ತುಮಕೂರು: ಜಿಲ್ಲೆ ಪಾವಗಡ ತಾಲ್ಲೂಕಿನ ತಿರುಮಣಿ ಸಮೀಪ ಸೋಲಾರ್ ಪಾರ್ಕ್ ನಿರ್ಮಾಣದ ವೇಳೆ ಬಂಡೆ ಬ್ಲಾಸ್ಟ್ ದುರಂತ ಸೋಮವಾರ ಸಂಜೆ 4 ಗಂಟೆಯಲ್ಲಿ ಸಂಭವಿಸಿದೆ.

    ಈ ಘಟನೆದಲ್ಲಿ ರಾಯಚೂರು ಮೂಲದ ಬಸವರಾಜು ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಮತ್ತು ಅಚ್ಚಮ್ಮನಹಳ್ಳಿಯ ಶಿವಯ್ಯ ಗಂಭೀರವಾಗಿ ಗಾಯಗೊಂಡಿದ್ದಾರೆ.


    Provided by
    Provided by

    ಘಟನೆ ವಿವರ:

    KSPDCL ನಿಂದ 1002 ಎಕರೆ ಪ್ರದೇಶವನ್ನು  ಸೋಲಾರ್ ಪಾರ್ಕ್ ನಿರ್ಮಾಣಕ್ಕೆ JSW ಕಂಪನಿಗೆ ನೀಡಲಾಗಿತ್ತು,  ಪಾರ್ಕ್‌ ನಿರ್ಮಾಣಕ್ಕಾಗಿ ಬಂಡೆ ಬ್ಲಾಸ್ಟ್ ಮಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಸಮೀಪದಲ್ಲಿ ಇದ್ದ ಬಸವರಾಜು ಸ್ಥಳದಲ್ಲಿ ಸಾವನ್ನಪ್ಪಿದ್ದು ಕಾರ್ಮಿಕ ಶಿವಯ್ಯ ಗಂಭೀರ ಗಾಯಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾನೆ, ಇದರಿಂದಾಗಿ ಅಕ್ಕಪಕ್ಕದ ಜಾಗದಲ್ಲಿ ಹಾಗೂ ಬೆಟ್ಟಕ್ಕೂ ಬೆಂಕಿ ಹಬ್ಬಿದ್ದು, ಸ್ಥಳೀಯರು ಸ್ಥಳಕ್ಕೆ ಧಾವಿಸಿದರು. ಆದರೆ ಪೊಲೀಸರು ಸ್ಥಳೀಯರನ್ನು ಸ್ಥಳಕ್ಕೆ ಬರದಂತೆ ತಡೆದಿದ್ದು, ಅಕ್ರಮವಾಗಿ ಸ್ಪೋಟಕ ವಸ್ತುಗಳನ್ನ ಬ್ಲಾಸ್ಟ್ ಮಾಡುವ ವೇಳೆ ಬಳಸಿರುವುದರಿಂದ ದುರಂತಕ್ಕೆ ಕಾರಣವಾಗಿದೆ ಎಂದು ಶಂಕಿಸಲಾಗುತ್ತಿದೆ.

    ಸದ್ಯ ಘಟನಾ ಸ್ಥಳಕ್ಕೆ KSPSCL Aee Mahesh ಗ್ರಾಮಾಂತರ ಸಿಪಿಐ ಗಿರೀಶ್ ಬೇಟೆಯಾಡಿ ಪರಿಶೀಲಿಸುತ್ತಿದ್ದು ಯಾವ ಕ್ರಮಗಳನ್ನು ಕೈಗೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕಾಗಿದೆ.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಬೆಂಗಳೂರು: ಅಣೆಕಟ್ಟುಗಳ ಸುರಕ್ಷತೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ನೀರು ಯಾವುದೇ ರಾಜಕೀಯ…

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.