ಬಾಗಲಕೋಟೆ : ಎಂಟಿಆರ್ ಮಸಾಲ ಪ್ಯಾಕೆಟ್ ನಲ್ಲಿ ಹುಳು ಪತ್ತೆಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದಿದೆ.
ಪ್ರತಿಷ್ಠಿತ ಬ್ರಾಂಡ್ ಆಗಿರುವ ಎಂಟಿಆರ್ ಮಸಾಲೆಯನ್ನು ಗ್ರಾಹಕರು ಖರೀದಿಸಿದ್ದಾರೆ, ಪ್ಯಾಕೆಟ್ ತೆರೆದಾಗ ಅದರಲ್ಲಿ ಹುಳುಗಳು ಪತ್ತೆಯಾಗಿವೆ.
ಅಂದ ಹಾಗೆ ಪ್ಯಾಕೆಟ್ ನಲ್ಲಿ ಎಕ್ಸ್’ಪರಿ ಡೇಟ್ ಮುಕ್ತಾಯವಾಗಿಲ್ಲ. ಅದಕ್ಕೂ ಮೊದಲೇ ಪ್ಯಾಕೆಟ್ ನಲ್ಲಿ ಹುಳುಪತ್ತೆಯಾಗಿರುವುದು. ಆಹಾರ ಭದ್ರತೆಯ ಬಗ್ಗೆ ಆತಂಕ ಸೃಷ್ಟಿಸಿದೆ.
MTR ಮಸಾಲ ಪ್ಯಾಕೆಟ್ನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಗ್ರಾಃಕರು ಕಂಪನಿ ವಿರುದ್ಧ ಆಕ್ರೋಶ ಹೊರಹಾಕಿದ್ದಾನೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q