nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026
    Facebook Twitter Instagram
    ಟ್ರೆಂಡಿಂಗ್
    • ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?
    • ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ
    • ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!
    • ಅದೃಷ್ಟ ಒಲಿದು ಬಂದಾಗ
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    • ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!
    • ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ
    • ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಲ್ಲಿದರ ಸಹವಾಸದಿಂದ ಬರವಣಿಗೆ, ಬೆಳವಣಿಗೆ ಸುಲಭ: ಡಾ.ಎಸ್.ಪಿ.ಪದ್ಮಪ್ರಸಾದ್
    ತುಮಕೂರು October 28, 2024

    ಬಲ್ಲಿದರ ಸಹವಾಸದಿಂದ ಬರವಣಿಗೆ, ಬೆಳವಣಿಗೆ ಸುಲಭ: ಡಾ.ಎಸ್.ಪಿ.ಪದ್ಮಪ್ರಸಾದ್

    By adminOctober 28, 2024No Comments2 Mins Read
    kamala hampana

    ತುಮಕೂರು:  ಸಮಾಜದಲ್ಲಿನ  ಬಲ್ಲಿದರ ಸಹವಾಸದಿಂದ ಬರವಣಿಗೆ –ಬೆಳವಣಿಗೆ ಸುಲಭವಾಗಿದ್ದು, ಹಂಪನ ಅಧ್ಯಯನದಲ್ಲಿ ಅವರ ಗಂಭೀರತೆ ಹೊಂದಿದ್ದರು. ಕಮಲ –ಹಂಪನಾ ದಂಪತಿಗಳು ಪುಸ್ತಕ ಪ್ರಿಯರಾಗಿದ್ದರು. ಸಂಶೋಧನೆಗೆ   ತಳಹದಿ  ಅಗತ್ಯ ಹಾಗೂ ಯಾವುದೇ ವಿಷಯಕ್ಕೆ ವಿಮರ್ಶೆ ಅಗತ್ಯ ಎಂದು ಹಿರಿಯ ಸಾಹಿತಿ ಸಂಶೋಧಕ ಡಾ.ಎಸ್.ಪಿ.ಪದ್ಮಪ್ರಸಾದ್ ಜೈನ್ ತಿಳಿಸಿದರು .

    ಅವರಿಂದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ಡಾ.ಹಂಪನ ಬದುಕು– ಬರಹ ಕುರಿತು ಗೋಷ್ಠಿ -2 ರ ಬಾಳಿನ ಬಗ್ಗೆ ಉಪನ್ಯಾಸ ನೀಡಿದರು .


    Provided by
    Provided by

    ಇವರ ನೀತಿಯಿಂದ ಸ್ಥಳೀಯರಿಂದ ವಿದೇಶಿ ಸಂಶೋಧಕರವರೆಗೂ ತುಲನೆಯಿಂದ ಹಲವಾರು ಸಂಶೋಧಕರು ಕಣ್ಣು ತೆರೆದಿದ್ದಾರೆ, ಹಂಪನಾ ಸಾಹಿತ್ಯ ಪರಿಷತ್ ಸಾರಥ್ಯ  ವಹಿಸಿ ಹಲವಾರು ಪುಸ್ತಕ ಬರೆದಿದ್ದಾರೆ, ಇವರು ಪುಸ್ತಕಗಳು ಪಠ್ಯಪುಸ್ತಕಗಳಾಗಿವೆ,  ಓಲೆ ಗರಿ ಅಂತ ಪ್ರಾಚೀನ ಗ್ರಂಥಗಳನ್ನು ಸಂಪಾದಿಸಿದ್ದಾರೆ .ಕನ್ನಡ ಸೇವಕನಾಗಿ ದುಡಿದಿದ್ದಾರೆ, ಜೀವನದ ಯಾವುದೇ ಕಾರ್ಯಕ್ಕೆ ಕಾಲವೇ ವಿಮರ್ಶಕ ಎಂದು ನಂಬಿದ್ದರು ಎಂದರು.

    ಡಾ.ಹಂಪನಾ ಅವರ ಕನ್ನಡ ಮತ್ತು ಇಂಗ್ಲಿಷ್ ಕೃತಿಗಳ ಕುರಿತು ವಿಚಾರ ಮಂಡಿಸಿದ ಸಾಹಿತಿ ಡಾ.ಸಂಕಂ ಗೋವರ್ಧನ್ ಹಂಪನಾ 20 ನೇ ಶತಮಾನದ ಸಾಹಿತ್ಯ ಚರಿತ್ರೆಯ ರುವಾರಿ. ಸಾಹಿತ್ಯ ,ಸಂಶೋಧನೆ ,ಸೃಜನಶೀಲ ಕೃತಿಗಳು, ಬರೆದಿದ್ದಾರೆ. ಹಂಪನ ಮಾತಿನ  ಛಲಗಾರರು ಅವರ ಮನಸ್ಸು ಮೃದುವಾಗಿದ್ದು, ಸಂಶೋಧನಾ ಬರವಣಿಗೆಯಲ್ಲಿ ಸರಸ್ವತಿ ನೆಲೆಸಿದ್ದಾರೆ, ನಾಗಕುಮಾರ ಪುಷ್ಪಾದಿ ಕೃತಿ ಪರಿಷ್ಕರಿಸಿ ಎರಡು ಭಾಗ ಮಾಡಿದರು. ಹಲವಾರು ಸಾಹಿತ್ಯ, ಪದ್ಯ, ಗದ್ಯ , ವಚನಗಳನ್ನ ರಚಿಸಿದ್ದಾರೆ. ಕನ್ನಡ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದರು .

    ಪೊನ್ನನ ಬಗ್ಗೆ ಹೆಚ್ಚು ವಿಚಾರಗಳು ಬೆಳಕಿಗೆ ಬಾರದಿರುವುದು ,ಆಧುನಿಕ ಸಂಶೋಧಕರು ಬರೆದ ಪುಸ್ತಕ ಹೊಸ ಸಂಶೋಧಕರಿಗೆ ಆದ್ಯತೆ ನೀಡದಿರುವುದು ವಿಷಾದನಿಯ ಎಂದರು.

    ಹಂಪನ ಕೃತಿಗಳು  ಶ್ರೀ ಕ್ಷೇತ್ರ ಹೊಂಬುಜ ದ ಬೆಳವಣಿಗೆಗೆ ಸಹಕಾರಿಯಾಯಿತು .ಜೈನ ಕಥೆಗಳು ಸಾಹಿತ್ಯಕ್ಕೆ ಹಂಪನ ಕೊಡುಗೆ ಅಪಾರ  ಎಂದವರು ಇವರ ಪುಸ್ತಕಗಳು ಮರುಮುದ್ರಣವಾಗಿ ಎಂದರು.

    ಜಾನಪದ,ನೋಂಪಿ, ಕವನಗಳು, ಜಾತ್ರೆಗಳ ಕೃತಿ ರಚಿಸಿದ್ದಾರೆ, ಭಾಷಾ ವಿಜ್ಞಾನದಲ್ಲಿ ಮಹತ್ವದ ಮೈಲಿಗಲ್ಲಾಗಿದ್ದಾರೆ ,ಯಕ್ಷ — ಯಕ್ಷಿ ಕೃತಿ ಮರುಮುದ್ರಣ ಕಂಡಿದೆ .ಅವರ ವಿನ್ಯಾಸದ ಪರಿಕಲ್ಪನೆಗಳು ವಿಶೇಷವಾದವು .ಇವರಿಗೆ 15 ಅಭಿನಂದನಾ ಗ್ರಂಥ ರಚಿಸಲಾಗಿದೆ ಎಂದರು.

    ಡಾ. ಗೋವಿಂದರಾಜು  ಸ್ವಾಗತಿಸಿದರು. ಕಂಟಲಗೆರೆ ಸಣ್ಣ ಹೊನ್ನಯ್ಯ ಕಾರ್ಯಕ್ರಮ ನಿರೂಪಿಸಿದರು.

    ವರದಿ: ಜೆ. ರಂಗನಾಥ, ತುಮಕೂರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!

    February 14, 2026

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಮದುವೆ ಸಮಾರಂಭಕ್ಕೆ ಬಂದಿದ್ದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ತುಮಕೂರು ಜಿಲ್ಲೆಯ…

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026

    ಅದೃಷ್ಟ ಒಲಿದು ಬಂದಾಗ

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.