nammatumakuru

    Subscribe to Updates

    Get the latest creative news from FooBar about art, design and business.

    What's Hot

     “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ

    September 11, 2026

    ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು

    September 11, 2026

    ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ

    September 11, 2026
    Facebook Twitter Instagram
    ಟ್ರೆಂಡಿಂಗ್
    •  “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ
    • ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು
    • ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ
    • ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ
    • ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ
    • ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.
    • ಸಾಲ ಸೌಲಭ್ಯ: ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ
    • ಹೊಲದ ಕಟ್ಟೆಯಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಬಂಧನ; 2.35 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾಲಕ್ ಜ್ಯೂಸ್ ಹಾಗೂ ತುಳಸಿ ಗಿಡದ ಉಪಯೋಗಗಳೇನು ಗೊತ್ತಾ?
    ರಾಜ್ಯ ಸುದ್ದಿ April 16, 2024

    ಪಾಲಕ್ ಜ್ಯೂಸ್ ಹಾಗೂ ತುಳಸಿ ಗಿಡದ ಉಪಯೋಗಗಳೇನು ಗೊತ್ತಾ?

    By adminApril 16, 2024No Comments2 Mins Read
    palak

    ಬೆಳಗಿನ ಹೊತ್ತಿಗೆ ಹಲವು ರೀತಿಯ ಹಸಿರು ಜ್ಯೂಸ್‌ಗಳನ್ನು ಕುಡಿದರೆ ಆರೋಗ್ಯಕ್ಕೆ ಒಳಿತು. ಅಂಥದ್ದೇ ಹಸಿರು ಜ್ಯೂಸ್‌ಗಳ ಪೈಕಿ ಒಂದು ಪಾಲಕ್ ಸೊಪ್ಪಿನದ್ದು. ರುಚಿಗೆ ಬೇಕಿದ್ದರೆ ಶುಂಠಿ, ನಿಂಬೆ ರಸಗಳನ್ನೆಲ್ಲ ಬೆರೆಸಿಕೊಂಡರೆ ಹಸಿರು ಜ್ಯೂಸ್‌ಗಳು ಬಾಯಿಗೂ ರುಚಿ ದೇಹಕ್ಕೂ ಹಿತ ನೀಡುತ್ತದೆ. ಹಲವು ರೀತಿಯ ಉತ್ಕರ್ಷಣ ನಿರೋಧಕಗಳು, ಕಬ್ಬಿಣ, ಕ್ಯಾಲ್ಸಿಯಂನಂಥ ಅಗತ್ಯ ಖನಿಜಗಳು, ಎ, ಸಿ, ಇ ನಂಥ ಮಹತ್ವದ ಜೀವಸತ್ವಗಳನ್ನು ಒಳಗೊಂಡ ಈ ಸೊಪ್ಪಿನಲ್ಲಿ ನಾರು ಸಹ ಹೇರಳವಾಗಿದೆ.

    ತುಳಸಿಯನ್ನು ಆಹಾರ ರೂಪದಲ್ಲಿ ಸೇವಿಸಿದರೆ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಬೆಳಗ್ಗೆ ಮಾಡುವ ಚಹಾಗೆ ತುಳಸಿಯ ತಾಜಾ ಎಲೆಗಳನ್ನು ಹಾಕಿ ಬಿಸಿ ಬಿಸಿಯಾಗಿ ಕುಡಿದರೆ ನೆಗಡಿ ಹಾಗೂ ಕಟ್ಟಿದ ಮೂಗು ಸರಾಗವಾಗುತ್ತದೆ. ತುಳಸಿಯ ಪಾನಕ ಮಾಡಿ ಸಹ ಕುಡಿಯಬಹುದು. ಇತರ ಹಣ್ಣಿನ ಜ್ಯೂಸ್‌ಗಳಿಗೆ ತುಳಸಿಯ ಎಲೆಗಳನ್ನು ಬೆರೆಸಿ ಕುಡಿಯಬಹುದು. ತುಳಸಿ ಎಲೆಯಲ್ಲಿ ಕ್ಯಾಲ್ಸಿಯಂ, ಕಬ್ಬಿಣ, ಮೆಗ್ನಿಷಿಯಂ ಮುಂತಾದ ಪೋಷಕಾಂಶಗಳಿದ್ದು, ಇದನ್ನು ಅನ್ನಕ್ಕೂ ಬೆರೆಸಿ ತಿನ್ನಬಹುದು.

    ದೃಷ್ಟಿ ಸುಧಾರಿಸಲು ಸಹಾಯ ಮಾಡುತ್ತೆ ಮಾವಿನ ಕಾಯಿ

    ಮಾವಿನ ಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಹಿಮೋಫಿಲಿಯಾ ಮತ್ತು ರಕ್ತಹೀನತೆಯ ಅಪಾಯವನ್ನು ಕಡಿಮೆ ಮಾಡುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂದು ವೈದ್ಯರು ಹೇಳುತ್ತಾರೆ. ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ. ಮಾವಿನ ಕಾಯಿ ಕ್ಯಾರೊಟಿನಾಯ್ಡ್ಗಳಲ್ಲಿ ಸಮೃದ್ಧವಾಗಿವೆ, ಇದು ದೃಷ್ಟಿ ಸುಧಾರಿಸಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಮಾವಿನ ಕಾಯಿ ತಿನ್ನುವುದರಿಂದ ನಿರ್ಜಲೀಕರಣವನ್ನು ತಡೆಯಬಹುದು ಎನ್ನುತ್ತಾರೆ ವೈದ್ಯರು.

    *ಈ ಹಣ್ಣು ಸೇವನೆ ಮಾಡಿದ್ರೆ ಒಂದೇ ತಿಂಗಳಲ್ಲಿ ತೂಕ ಕಡಿಮೆ ಮಾಡಿಕೊಳ್ಳಬಹುದು!

    ಸಪೋಟಾದಲ್ಲಿರುವ ಕ್ಯಾಲ್ಸಿಯಂ ಮತ್ತು ಫಾಸ್ಪರಸ್ ಮೂಳೆಗಳನ್ನು ಬಲಪಡಿಸುತ್ತದೆ. ಈ ಹಣ್ಣುಗಳು ನಮ್ಮ ಜೀರ್ಣಕ್ರಿಯೆಯನ್ನು ಸುಲಭಗೊಳಿಸಲು ಸಹಾಯ ಮಾಡುತ್ತದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಇರುವವರು ವೈದ್ಯರ ಸಲಹೆಯಂತೆ ಆಹಾರದಲ್ಲಿ ಸಪೋಟಾ ಹಣ್ಣನ್ನು ಸೇರಿಸಿಕೊಳ್ಳಬಹುದು. ಇತರ ಹಣ್ಣುಗಳಿಗೆ ಹೋಲಿಸಿದರೆ ಸಪೋಟಾ ಹಣ್ಣಿನಲ್ಲಿ ಕ್ಯಾಲೋರಿ ಕಡಿಮೆ. ಇದರೊಂದಿಗೆ ನೀವು ರುಚಿಯನ್ನು ಆನಂದಿಸುತ್ತಾ ಸುಲಭವಾಗಿ ತೂಕವನ್ನು ಕಳೆದುಕೊಳ್ಳಬಹುದು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ರಾಜ್ಯ ಕಾಂಗ್ರೆಸ್ ಜಿಲ್ಲಾ ಸಮಿತಿಗಳ 35 ನೂತನ ಅಧ್ಯಕ್ಷರ ಅಧಿಕೃತ ಪಟ್ಟಿ ಪ್ರಕಟ

    September 10, 2026

    ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!

    September 9, 2026

    ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!

    September 7, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

     “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ

    September 11, 2026

    ತುಮಕೂರು: ಒಂಬೈನ್ನೂರು ವರ್ಷಗಳ ಹಿಂದೆ ಕಲ್ಯಾಣದಲ್ಲಿ ನಡೆದ ಶರಣ ಚಳವಳಿಯನ್ನು ಅವಲೋಕಿಸಿದರೆ, ಇದು ವಾಸ್ತವವೋ, ಕಟ್ಟು ಕಥೆಯೋ ಎಂಬಂತೆ ಭಾಸವಾಗುತ್ತದೆ.…

    ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು

    September 11, 2026

    ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ

    September 11, 2026

    ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ

    September 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.