nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ

    April 7, 2026

    ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ

    April 6, 2026

    ತಿಪಟೂರು: ಕೃಷ್ಣ ಅವರಿಗೆ ಕೆಯುಡಬ್ಲೂಜೆ ರಾಜ್ಯ ಮಟ್ಟದ ಟಿ.ಕೆ.ಮಲಗೊಂಡ ದತ್ತಿ ಪ್ರಶಸ್ತಿ

    April 6, 2026
    Facebook Twitter Instagram
    ಟ್ರೆಂಡಿಂಗ್
    • ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ
    • ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ
    • ತಿಪಟೂರು: ಕೃಷ್ಣ ಅವರಿಗೆ ಕೆಯುಡಬ್ಲೂಜೆ ರಾಜ್ಯ ಮಟ್ಟದ ಟಿ.ಕೆ.ಮಲಗೊಂಡ ದತ್ತಿ ಪ್ರಶಸ್ತಿ
    • ಚಿತ್ರೀಕರಣ ಪೂರೈಸಿದ ‘ಶಿಲ್ಪಾ ಶ್ರೀನಿವಾಸ್’: ಫ್ಯಾಮಿಲಿ ಸ್ಟಾರ್ ಅಭಿಜಿತ್ ನೃತ್ಯದೊಂದಿಗೆ ಕ್ಲೈಮ್ಯಾಕ್ಸ್ ಪೂರ್ಣ!
    • ಭೀಮನಿಗೆ ಹುಚ್ಚು ನಾಯಿ ಕಡಿಯಿತು | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 3)
    • ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌
    • ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ
    • ತಿಪಟೂರು: ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ ಜಯಂತಿ ಆಚರಣೆ; ಜಾತಿ ತಾರತಮ್ಯದ ವಿರುದ್ಧ ಹೋರಾಟಕ್ಕೆ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ
    ಪಾವಗಡ April 7, 2026

    ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ

    By adminApril 7, 2026No Comments1 Min Read

    ವೈ.ಎನ್. ಹೊಸಕೋಟೆ (ಪಾವಗಡ): ತಾಲ್ಲೂಕಿನ ವೈ.ಎನ್. ಹೊಸಕೋಟೆ ಹೋಬಳಿ ಕೇಂದ್ರದ ಹೃದಯಭಾಗದಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯ ಆವರಣವು ಇತ್ತೀಚೆಗೆ ಮದ್ಯಪಾನಿಗಳ ಅಡ್ಡೆಯಾಗಿ ಮಾರ್ಪಡುತ್ತಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

    ಶಾಲಾ ಆವರಣದಲ್ಲಿ ಪ್ರತಿನಿತ್ಯ ರಾತ್ರಿ ವೇಳೆ ಕಿಡಿಗೇಡಿಗಳು ಮದ್ಯಪಾನ ಮಾಡಿ, ಖಾಲಿ ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆದು ಹೋಗುತ್ತಿದ್ದಾರೆ. ಮರುದಿನ ಶಾಲೆಗೆ ಬರುವ ಶಿಕ್ಷಕರು ಮತ್ತು ಪುಟ್ಟ ವಿದ್ಯಾರ್ಥಿಗಳು ಈ ಮದ್ಯದ ಬಾಟಲಿಗಳು, ಗುಟ್ಕಾ ಪ್ಯಾಕೆಟ್‌ಗಳು ಮತ್ತು ಇತರ ಕಸವನ್ನು ಸ್ವಚ್ಛಗೊಳಿಸಬೇಕಾದ ಅನಿವಾರ್ಯತೆ ಎದುರಾಗಿದೆ.


    Provided by
    Provided by

    ಈ ಶಾಲಾ ಸಂಕೀರ್ಣದಲ್ಲಿ ಉರ್ದು ಶಾಲೆ, ಸಾರ್ವಜನಿಕ ಗ್ರಂಥಾಲಯ ಹಾಗೂ ವಾಲಿಬಾಲ್ ಕ್ರೀಡಾಂಗಣವೂ ಇದೆ. ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಓದುಗರು, ಕ್ರೀಡಾಪಟುಗಳು ಹಾಗೂ ಪೋಷಕರು ಇಲ್ಲಿಗೆ ಭೇಟಿ ನೀಡುತ್ತಾರೆ. ಆದರೆ, ಸಂಜೆಯಾಗುತ್ತಿದ್ದಂತೆ ಕಿಡಿಗೇಡಿಗಳು ಶಾಲೆಯ ಆವರಣ ಗೋಡೆ ಹಾಗೂ ಗೇಟ್ ಹಾರಿ ಒಳಬಂದು, ರಂಗಮಂದಿರ ಮತ್ತು ಶಾಲಾ ಕಟ್ಟಡಗಳ ಬಳಿ ಕುಳಿತು ಮದ್ಯಪಾನ, ಧೂಮಪಾನದಂತಹ ಅನೈತಿಕ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ.

    ಕ್ರೀಡಾಂಗಣದಲ್ಲಿ ಮದ್ಯದ ಬಾಟಲಿಗಳನ್ನು ಒಡೆದು ಹಾಕುತ್ತಿರುವುದರಿಂದ ಕ್ರೀಡಾಪಟುಗಳಿಗೆ ಗಾಯವಾಗುವ ಭೀತಿ ಎದುರಾಗಿದೆ. ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಹದಗೆಡುತ್ತಿದೆ ಎಂದು ಶಾಲೆಯ ಮುಖ್ಯ ಶಿಕ್ಷಕ ಐ.ಎ. ನಾರಾಯಣಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಶಾಲಾ ಆವರಣದಲ್ಲಿ ನಡೆಯುತ್ತಿರುವ ಈ ಅನಿಷ್ಟ ಚಟುವಟಿಕೆಗಳಿಗೆ ಕೂಡಲೇ ಬ್ರೇಕ್ ಹಾಕಬೇಕು. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಶಾಲೆಯ ಪಾವಿತ್ರ್ಯತೆಯನ್ನು ಕಾಪಾಡಬೇಕು ಎಂದು ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎ.ಒ.ನಾಗರಾಜು ಒತ್ತಾಯಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪಾವಗಡ: ಬೀದಿ ನಾಯಿಗಳ ದಾಳಿಗೆ 20 ಕುರಿಗಳು ಬಲಿ — ಸಂಕಷ್ಟದಲ್ಲಿ ಕುರಿಗಾಹಿ ಕುಟುಂಬ

    March 30, 2026

    ವೈ.ಎನ್.ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ: ನಿಯಮ ಗಾಳಿಗೆ ತೂರಿದ ಸಿಬ್ಬಂದಿ

    March 30, 2026

    ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?

    March 27, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ

    April 7, 2026

    ವೈ.ಎನ್. ಹೊಸಕೋಟೆ (ಪಾವಗಡ): ತಾಲ್ಲೂಕಿನ ವೈ.ಎನ್. ಹೊಸಕೋಟೆ ಹೋಬಳಿ ಕೇಂದ್ರದ ಹೃದಯಭಾಗದಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯ…

    ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ

    April 6, 2026

    ತಿಪಟೂರು: ಕೃಷ್ಣ ಅವರಿಗೆ ಕೆಯುಡಬ್ಲೂಜೆ ರಾಜ್ಯ ಮಟ್ಟದ ಟಿ.ಕೆ.ಮಲಗೊಂಡ ದತ್ತಿ ಪ್ರಶಸ್ತಿ

    April 6, 2026

    ಚಿತ್ರೀಕರಣ ಪೂರೈಸಿದ ‘ಶಿಲ್ಪಾ ಶ್ರೀನಿವಾಸ್’: ಫ್ಯಾಮಿಲಿ ಸ್ಟಾರ್ ಅಭಿಜಿತ್ ನೃತ್ಯದೊಂದಿಗೆ ಕ್ಲೈಮ್ಯಾಕ್ಸ್ ಪೂರ್ಣ!

    April 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.