nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    • ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೈ.ಎನ್.ಹೊಸಕೋಟೆಯಲ್ಲಿ ಜಾಮೀಯಾ ಮಸೀದಿಯ ಆಸ್ತಿ ಕಬಳಿಸಲು ಉನ್ನಾರ, ತಹಶೀಲ್ದಾರ್ ಗೆ ತಕರಾರು ಅರ್ಜಿ ಸಲ್ಲಿಕೆ
    ಪಾವಗಡ January 16, 2025

    ವೈ.ಎನ್.ಹೊಸಕೋಟೆಯಲ್ಲಿ ಜಾಮೀಯಾ ಮಸೀದಿಯ ಆಸ್ತಿ ಕಬಳಿಸಲು ಉನ್ನಾರ, ತಹಶೀಲ್ದಾರ್ ಗೆ ತಕರಾರು ಅರ್ಜಿ ಸಲ್ಲಿಕೆ

    By adminJanuary 16, 2025No Comments2 Mins Read

    ಪಾವಗಡ:  ಜಾಮೀಯಾ ಮಸೀದಿ ಮತ್ತು ವಕ್ಫ್ ಆಸ್ತಿಯನ್ನು ಗ್ರಾಮದ ಚಾಂದ್ ಬಾಷಾ ಎನ್ನುವರು ತನ್ನ ಹೆಸರಿಗೆ ಖಾತೆ ಮಾಡಿಕೊಳ್ಳುವುದನ್ನು ತಡೆಹಿಡಿಯಬೇಕೆಂದು ಒತ್ತಾಯಿಸಿ, ವೈ.ಎನ್.ಹೊಸಕೋಟೆ ಗ್ರಾಮದ ಜಾಮೀಯಾ ಮಸೀದಿಯ ಪದಾಧಿಕಾರಿಗಳು ಬುಧವಾರ ಪಾವಗಡ ಪಟ್ಣಣದ ತಹಶೀಲ್ದಾರ್ ಕಛೇರಿಗೆ ಮುತ್ತಿಗೆ ಹಾಕಿ ತಕರಾರು ಅರ್ಜಿ ಸಲ್ಲಿಸಿದ್ದಾರೆ.

    ಈ ವೇಳೆ ಜಾಮೀಯಾ ಮಸೀದಿಯ ಮುತುವಲ್ಲಿಯಾದ ಸಾಧಿಕ್ ಸಾಭ್ ಮಾತನಾಡಿ, ವೈ.ಎನ್.ಹೊಸಕೋಟೆ ಗ್ರಾಮದ ಸರ್ವೆ ನಂ 234 ರಲ್ಲಿ 17–15 ಗುಂಟೆ ಜಮೀನಿದ್ದು, ಈ ಜಮೀನು ಸುಮಾರು 300 ವರ್ಷಗಳ ಹಳೆಯ ಕಾಲದ್ದಾಗಿದ್ದು, ಮುಸಲ್ಮಾನ್ ಬಾಂಧವರು ಮರಣ ಹೊಂದಿದರೆ ಶವ ಸಂಸ್ಕಾರ ಮಾಡುತ್ತಿದ್ದು, ಈ ಸ್ಥಳ ಬಿಟ್ಟರೆ ನಮ್ಮ ಊರಿಗೂ ಮತ್ತು ಸುತ್ತಮುತ್ತಲಿನ 7 ಊರು ಗಳಿಗೂ ಯಾವುದೆ  ಖಬರ್‌ಸ್ಥಾನ್ ಇರುವುದಿಲ್ಲಾ, ಆದರೆ ಚಾಂದ್ ಬಾಷಾ ಎನ್ನುವರು ಈ ಜಮೀನು ತನ್ನದೆ ಎಂದು ಪಾವಗಡ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದು, ಈ ಮೊಕದ್ದಮೆಯನ್ನು ನ್ಯಾಯಾಲಯ ವಜಾ ಮಾಡಿ, ಈ ಸ್ಥಳ ಜಾಮೀಯಾ ಮಸೀದಿಗೆ ಸೇರಿದೆ ಎಂದು ಆದೇಶ ನೀಡಿದೆ, ಆದರೂ ಸಹ ಚಾಂದ್ ಬಾಷಾ ತನ್ನ ಹೆಸರಿಗೆ ಖಾತೆ ಪಹಣಿ ಮಾಡಲು ಮಧುಗಿರಿ ಎ.ಸಿ.ಯವರಿಗೆ ಮತ್ತು ಜಿಲ್ಲಾಧಿಕಾರಿಗಳಿಗೂ ಮನವಿ ಸಲ್ಲಿಸಿದ್ದರೂ ಸಹ ವಜಾ ಮಾಡಲಾಗಿದೆ, ಆದರೆ ಚಾಂದ್ ಬಾಷಾ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ನ್ಯಾಯಾಲಯದ ಆದೇಶ ಧಿಕ್ಕರಿಸಿ ತಹಶೀಲ್ದಾರ್ ಕಛೇರಿಗೆ ಖಾತೆ ಮಾಡಲು ಅರ್ಜಿ ಸಲ್ಲಿಸಿದ್ದು ಈ ಅರ್ಜಿ ಗೆ ಯಾವುದೇ ಮಾನ್ಯತೆ ನೀಡಿದೆ ತಿರಸ್ಕರಿಸಬೇಕೆಂದು ಒತ್ತಾಯಿಸಿದರು.


    Provided by
    Provided by

    ಮುಖಂಡ ಮುಜಾಮಿಲ್ ಮಾತನಾಡಿ, 1955ರ ಪ್ರಕಾರ ಮುಸಲ್ಮಾನ್ ಯಾವುದೇ ವ್ಯಕ್ತಿಯೂ ವಕ್ಫ್ ಆಸ್ತಿಯನ್ನು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಬೇಕೆಂದರೆ ಗೆಜಟ್ ನಲ್ಲಿ ನಮೂದಿಸಿರುವ ದಿನಾಂಕದಿಂದ ಒಂದು ವರ್ಷದೊಳಗಾಗಿ ಪ್ರಶ್ನೆ ಮಾಡಬೇಕು, 1965 ರಲ್ಲಿ ಗೆಜೆಟ್ ನಲ್ಲಿ ನಮೂದಾಗಿದ್ದು, ಇಲ್ಲಿಯವರೆಗೂ ಪ್ರಶ್ನೆ ಮಾಡಿರುವುದಿಲ್ಲಾ, ಇವರು ಮುಸಲ್ಮಾನ್ ಜನಾಂಗಕ್ಕೆ ಸೇರಿರುತ್ತಾರೆ, ಇವರು ಪ್ರಶ್ನೆ ಮಾಡುವ ಅವಧಿ ಮುಗಿದಿರುತ್ತದೆ, ಯಾವುದೇ ಕಾರಣಕ್ಕೂ ಈತನ ಹೆಸರಿಗೆ ಖಾತೆ ಪಹಣಿ ಮಾಡಕೂಡದು ಎಂದು ಒತ್ತಾಯಿಸಿದರು.

    ಮನವಿ ಸ್ವೀಕರಿಸಿ ತಹಶೀಲ್ದಾರ್ ಡಿ. ವರದರಾಜು ಮಾತನಾಡಿ, ಈ ಪ್ರಕರಣ ಮಧುಗಿರಿಯ ನ್ಯಾಯಾಲಯದಲ್ಲಿರುವುದರಿಂದ, ಚಾಂದ್ ಬಾಷಾ ಸಲ್ಲಿಸಿರುವ ಅರ್ಜಿಗೆ ಯಾವುದೆ ಮಾನ್ಯತೆ ನೀಡುವುದಿಲ್ಲಾ ಎಂದು ತಿಳಿಸಿದರು.

    ಈ ವೇಳೆ ಜಾಮೀಯಾ ಮಸೀದಿಯ ಮುಖಂಡರಾದ  ಮಹಮದ್‌ ಇಸ್ಮಾಯಿಲ್, ಷೂಕೂರ್, ಹಿದಾಯತ್, ಸಯ್ಯದ್ ಸಾದಿಕ್ ಮುಜೀಬ್, ಶಫಿಉಲ್ಲಾ, ನಜೀರ್ ಅಹಮದ್, ಖಾದರ್ ಬಾಷಾ, ನಾಸೀರ್ ಅಹಮದ್ ಖಾನ್, ಮಹಬೂಬ್, ಮತ್ತಿತರರು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಧುಗಿರಿ: ಪಟ್ಟಣದ ಎಂ.ಎಸ್.ರಾಮಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಶನಿವಾರ ನಡೆಯಬೇಕಿದ್ದ ಬಾಲ್ಯ ವಿವಾಹವೊಂದು ಪೊಲೀಸರ ಎಂಟ್ರಿಯಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡಿದೆ. ಆದರೆ, ಅಧಿಕಾರಿಗಳು…

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.